ನವೀನ್ ಚಾತುಬಾಯಿ ಯವರಿಗೆ ಮ್ಯಾಕ್ಸ್ ಲೈಫ್ ಪ್ರಗತಿಪರ ಕೃಷಿಕ ರತ್ನ ಪುರಸ್ಕಾರ.
ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೃಷಿಕರಾದ ಸಿ.ಕೆ.ನವೀನ್ ಚಾತುಬಾಯಿ ಅವರಿಗೆ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಕೊಡ ಮಾಡುವ ಕೃಷಿಕ ರತ್ನ ಪುರಸ್ಕಾರ ನೀಡಲಾಗಿದೆ. ಜುಲೈ 5 ರಂದು ಮಂಗಳೂರಿನ ರೀಜನಲ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ಮಾಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ…










