ಪುತ್ತೂರು – ಯುವಕನ ಮೇಲೆ ವಿನಾಕಾರಣ ಪೊಲೀಸರಿಂದ ಹಲ್ಲೆ ಆರೋಪ – ಗಾಯಾಳು ಆಸ್ಪತ್ರೆಗೆ ದಾಖಲು.
ರಾಜ್ಯ

ಪುತ್ತೂರು – ಯುವಕನ ಮೇಲೆ ವಿನಾಕಾರಣ ಪೊಲೀಸರಿಂದ ಹಲ್ಲೆ ಆರೋಪ – ಗಾಯಾಳು ಆಸ್ಪತ್ರೆಗೆ ದಾಖಲು.

ಪುತ್ತೂರು ಜುಲೈ 29: ಯುವಕನ ಮೇಲೆ ಪೊಲೀಸರು ವಿನಾಕಾರಣ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ಇದೀಗ ಹಲ್ಲೆಗೊಳಗಾದ ಯುವಕ ಆಸ್ಪತ್ರೆ ದಾಖಲಾಗಿದ ಘಟನೆ ಈಶ್ವಮಂಗಲ ಪಂಚೋಡಿಯಲ್ಲಿ ಜುಲೈ 27ರಂದು  ನಡೆದಿದೆ. ಈಶ್ವರಮಂಗಲ ಪಂಚೋಡಿ ನಿವಾಸಿ ಪುತ್ತೂರು ಕಂಪೆನಿಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ…

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ.
ರಾಜ್ಯ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ.

ಸುಳ್ಯ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ  ಚುನಾವಣೆ ಜು.29 ರಂದು ನಡೆದು ತಾಲೂಕು ಅದ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ಲೋಕೇಶ್  ಪೆರ್ಲಾಂಪಡಿ ಆಯ್ಕೆಯಾಗಿದ್ದಾರೆ ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆಯಾಗಿದ್ದಾರೆ.

ಮೈಸೂರು : ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ಮಹಿಳಾ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್, ಫೋಟೋ ವೈರಲ್‌.
ರಾಜ್ಯ

ಮೈಸೂರು : ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ಮಹಿಳಾ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್, ಫೋಟೋ ವೈರಲ್‌.

ಮೈಸೂರು : ತನಗೆ ಮದುವೆಯೇ ಆಗಿಲ್ಲ ಎಂದು ಕಳೆದ ಲೋಕಸಭಾ ಚುನಾವಣೆಯ ನಾಮಪತ್ರದ ಅಫಿಡೆವಿಟ್ ಸಲ್ಲಿಸಿದ್ದರು ಆದ್ರೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಅವರು ಕುಂಕುಮ ಇಟ್ಟು ಬಾರಿ ಚರ್ಚೆಗೆ ಗ್ರಾಸವಾಗಿದ್ದಾರೆ. ಚಾಮರಾಜನಗರ ಕಾಂಗ್ರೆಸ್ ಸಂಸದ ಸುನೀಲ್ ಬೋಸ್…

ಮೂಡಬಿದಿರೆ – ಗ್ಯಾಸ್ ಗೀಸರ್ ವಿಷಾನಿಲ ಸೊರಿಕೆಗೆ ಯುವಕ ಬಲಿ
ರಾಜ್ಯ

ಮೂಡಬಿದಿರೆ – ಗ್ಯಾಸ್ ಗೀಸರ್ ವಿಷಾನಿಲ ಸೊರಿಕೆಗೆ ಯುವಕ ಬಲಿ

ಮೂಡುಬಿದಿರೆ ಜುಲೈ 29: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಮೂಡಬಿದಿರೆಯ ಕೊಟೆಬಾಗಿಲಿನಲ್ಲಿ ನಡೆದಿದೆ. ಮೃತ ಯುವಕನನ್ನು ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ಶಾರಿಕ್ (18) ಎಂದು ಗುರುತಿಸಲಾಗಿದೆ.ಶಾರಿಕ್ ಪಿಯುಸಿ ಮುಗಿಸಿ ಪದವಿಗೆ ಮೂಡಬಿದಿರೆಯ ಕಾಲೇಜೊಂದರಲ್ಲಿ ಪ್ರವೇಶಾತಿ ಪಡೆದಿದ್ದರು. ಮನೆಯಲ್ಲಿ ಸ್ನಾನಕ್ಕೆಂದು ಬಾತರೂಮ್ ಗೆ…

ಕೆತ್ತಿಕಲ್ ಗುಡ್ಡ ಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಭೇಟಿ  :ಎನ್ಎಚ್ಐ ಅಧಿಕಾರಿಗಳ ಮೇಲೆ ಗರಂ 
ರಾಜ್ಯ

ಕೆತ್ತಿಕಲ್ ಗುಡ್ಡ ಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಭೇಟಿ  :ಎನ್ಎಚ್ಐ ಅಧಿಕಾರಿಗಳ ಮೇಲೆ ಗರಂ 

ಮಂಗಳೂರು ಜುಲೈ 28: ರಸ್ತೆ ನಿರ್ಮಾಣದ ವೇಳೆ ಅವೈಜ್ಞಾನಿಕವಾಗಿ ಗುಡ್ಡ ಅಗೆದ ಕಾರಣ ಇದೀಗ ಕುಸಿತದ ಭೀತಿಯಲ್ಲಿರುವ ಕೆತ್ತಿಕಲ್ ಗುಡ್ಡ ಕುಸಿತ ಪ್ರದೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದರು. ಈ ವೇಳೆ ಸ್ಥಳದ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಸ್ಥಳೀಯರೊಂದಿಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಸ್ಥಳೀಯರು…

ಶಿರೂರು ಗುಡ್ಡಕುಸಿತ ದುರಂತ – ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ.
ರಾಜ್ಯ

ಶಿರೂರು ಗುಡ್ಡಕುಸಿತ ದುರಂತ – ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ.

ಕಾರವಾರ ಜುಲೈ 28: ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಉಂಟಾದ ಗುಡ್ಡಕುಸಿತದಿಂದ ನಾಪತ್ತೆಯಾಗಿರುವವರಿಗಾಗಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಲು ನಿರ್ಧರಿಸಿದೆ. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಮೂವರು ಇನ್ನು ಸಿಕ್ಕಿಲ್ಲ. ಎಸ್​ಡಿಆರ್​​ಎಫ್, ಎನ್​ಡಿಆರ್​ಎಫ್​, ಡ್ರೋಣ್, ಹೆಲಿಕಾಪ್ಟರ್​, ಮುಳುಗು ತಜ್ಞರು ಸೇರಿ ಹಲವರು…

ಸಂಪಾಜೆಯ ಗೂನಡ್ಕದಲ್ಲಿ ಅದ್ಧೂರಿಯಾಗಿ ನಡೆದ ಕೆಸರುಗದ್ದೆ ಕ್ರೀಡಾಕೂಟ
ರಾಜ್ಯ

ಸಂಪಾಜೆಯ ಗೂನಡ್ಕದಲ್ಲಿ ಅದ್ಧೂರಿಯಾಗಿ ನಡೆದ ಕೆಸರುಗದ್ದೆ ಕ್ರೀಡಾಕೂಟ

    ರೈತ ಮಕ್ಕಳಾದ ನಾವೆಲ್ಲ  ಆಟಿ ತಿಂಗಳಲ್ಲಿ ನಮ್ಮ ದೈನಂದಿನ ಬದುಕಿನ ಆಗುಹೋಗುಗಳನ್ನು ಪರಸ್ಪರ ಹಂಚಿಕೊಳ್ಳಲು ಆಟಿ ಸಂಭ್ರಮ ಅಗತ್ಯತೆ ನಮ್ಮ ಮುಂದಿದೆ, ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ಪಸರಿಸುವ ಜವಬ್ದಾರಿಯಿದೆ ಎಂದು ಡಾ. ಡಿ.ವಿ‌. ಲೀಲಾಧರ್ ಕರೆ ನೀಡಿದ್ದಾರೆ ಅವರು  ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ…

ಶ್ರೀಲಂಕಾಗೆ ಒಲಿದ ಮಹಿಳಾ ಟಿ-20 ಕ್ರಿಕೆಟ್ ಏಷಿಯಾ ಕಪ್.
ಕ್ರೀಡೆ

ಶ್ರೀಲಂಕಾಗೆ ಒಲಿದ ಮಹಿಳಾ ಟಿ-20 ಕ್ರಿಕೆಟ್ ಏಷಿಯಾ ಕಪ್.

ಶ್ರೀಲಂಕಾದ ರಂಗಿರಿ ದಂಬುಲಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮಹಿಳೆಯರ ಏಷಿಯಾ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತದ ವಿರುದ್ಧ ಶ್ರೀಲಂಕಾ ಮಹಿಳಾ ತಂಡ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ನಲ್ಲಿ ಸ್ಮೃತಿ ಮಂದಾನ ಅವರ 47 ಎಸೆತದಲ್ಲಿ 60 ರನ್…

ಸುದ್ದಿಗೋಷ್ಠಿ ವೇಳೆ ಏಕಾಏಕಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೂಗಿನಿಂದ ಹರಿದ ರಕ್ತ
ರಾಜ್ಯ

ಸುದ್ದಿಗೋಷ್ಠಿ ವೇಳೆ ಏಕಾಏಕಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೂಗಿನಿಂದ ಹರಿದ ರಕ್ತ

ಬೆಂಗಳೂರು ಜುಲೈ 28: ಪತ್ರಕರ್ತರೊಂದಿಗೆ ಮಾತನಾಡುತ್ತಿರುವ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು ಜಂಟಿಯಾಗಿ…

ಕೆ.ವಿ.ಜಿ. ಪಾಲಿಟೆಕ್ನಿಕ್ : ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಜಿ ಕೆ ಯವರಿಗೆ ಬೀಳ್ಕೊಡುಗೆ
ರಾಜ್ಯ

ಕೆ.ವಿ.ಜಿ. ಪಾಲಿಟೆಕ್ನಿಕ್ : ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಜಿ ಕೆ ಯವರಿಗೆ ಬೀಳ್ಕೊಡುಗೆ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುಧಿರ್ಘ ಸೇವೆ ಸಲ್ಲಿಸಿ ಇದೇ ಜುಲೈ 31 ರಂದು ವಯೋ ನಿವ್ರತ್ತಿ ಹೊಂದಲಿರುವ ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಜಿ.ಕೆಯವರ ಬಿಳ್ಕೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕಮಿಟಿ "ಬಿ"…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI