ಒಲಿಂಪಿಕ್ಸ್ ಹಾಕಿ : ರೋಚಕ ಪಂದ್ಯದಲ್ಲಿ ಭಾರತ ಜಯಭೇರಿ
ಪ್ಯಾರಿಸ್ : ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಬಿ ಗುಂಪಿನ ತ ನ್ನ ಮೊದಲ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ನ್ಯೂಝಿಲ್ಯಾಂಡ್ ತಂಡವನ್ನು 3-2 ಅಂತರದಿಂದ ಮಣಿಸಿತು. ಪಂದ್ಯದ ಆರಂಭದಲ್ಲಿ ನ್ಯೂಝಿಲ್ಯಾಂಡ್ 8ನೇ ನಿಮಿಷದಲ್ಲಿ 1-0 ಮುನ್ನಡೆ ಪಡೆಯಿತು. 24ನೇ ಹಾಗೂ 34ನೇ ನಿಮಿಷದಲ್ಲಿ ಗೋಲು ಗಳಿಸಿದ…