ಉಪ್ಪಿನಂಗಡಿ ಅಕ್ರಮ ಮರ ಸಾಗಾಟ: ಸುಳ್ಯ ಮೂಲದ ಲಾರಿ ಚಾಲಕನ ಬಂಧನ.
ಉಪ್ಪಿನಂಗಡಿ ಅರಣ್ಯ ವ್ಯಾಪ್ತಿಯ ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಮೂಲದ ಯುವಕನ್ನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಉಪ್ಪಿನಂಗಡಿ ಸಮೀಪದಲ್ಲಿ ಅರಣ್ಯ ಇಲಾಖಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ ಲಾರಿ ಸಹಿತ ಮರದ ದಿಮ್ಮಿ ವಶಪಡಿಸಿಕೊಂಡಿದೆ. ಸುಳ್ಯ ತಾಲೂಕು…









