ಸುಳ್ಯ : ಭಾರೀ ಮಳೆ ನಗರದ ಹೋಟೆಲ್ ಒಳಗೆ ಮಳೆ ನೀರು ನುಗ್ಗಿ ಹಾನಿ
ರಾಜ್ಯ

ಸುಳ್ಯ : ಭಾರೀ ಮಳೆ ನಗರದ ಹೋಟೆಲ್ ಒಳಗೆ ಮಳೆ ನೀರು ನುಗ್ಗಿ ಹಾನಿ

ಸುಳ್ಯ :ತಾಲೂಕಿನಾಧ್ಯಂತ ಭಾರೀ ಗಾಳಿ ಮತ್ತು ಮಳೆಯಾಗುತ್ತಿದ್ದು , ನಗರ ಹೋಟೆಲ್ ಗೆ ನೀರುನುಗ್ಗಿ ವ್ಯವಹಾರ ಸ್ಥಗಿತ  ವಾದುದಲ್ಲದೆ ವಸ್ತುಗಳು ನಾಶವಾದ ಘಟನೆ ಇಂದು ಜು.19 ರಂದು ನಡೆದಿದೆ, ಸುಳ್ಯ ನಗರದ ಜಟ್ಟಿಪಳ್ಳ ತಿರುವಿನಲ್ಲಿರುವ ಪೂಜಾ ಹೋಟೆಲ್ ಒಳಗೆನೀರು ನುಗ್ಗಿದೆ, ಅಲ್ಲದೆ ಹಲವೆಡೆ ವಿದ್ಯುತ್ ಕಂಭಗಳು, ತಂತಿಗಳು ತುಂಡಾಗಿ…

ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆ :ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆ :ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ

  ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದ್ದು ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ  ಶಾಲಾ ಕಾಲೇಜಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಸಾರಲಾಗಿದೆ.

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯ

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

  ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.19 ನಾಳೆ ರಜೆ ಘೋಷಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪದವಿ, ಸ್ನಾಥಕೋತ್ತರ ಪದವಿ,…

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ19ರಂದು ಶಾಲೆ ಕಾಲೇಜಿಗೆ  (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ
ರಾಜ್ಯ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ19ರಂದು ಶಾಲೆ ಕಾಲೇಜಿಗೆ  (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿರುವ ಕಾರಣ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ ಪದವಿ ಮತ್ತು ಸ್ನಾತಕೋತ್ತರ ಹೊರತುಪಡಿಸಿ ಅಂಗನವಾಡಿ ಯಿಂದ ಪಧವಿ ಪೂರ್ವ ವರೆಗೆ  ಜು.19ರಂದು (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಸಂಪಾಜೆ ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ:ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ಸಂಚಾರಕ್ಕೆ ಮಡಿಕೇರಿ ರಸ್ತೆ ಬಂದ್
ರಾಜ್ಯ

ಸಂಪಾಜೆ ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ:ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ಸಂಚಾರಕ್ಕೆ ಮಡಿಕೇರಿ ರಸ್ತೆ ಬಂದ್

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನ ಕರ್ತೋಜಿ ಬಳಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮೀಪದ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿಯುವ ಭೀತಿ ಎದುರಾಗಿರುವುದರಿಂದ ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕೊಡಗು…

ರಾಜ್ಯದಲ್ಲಿ  ಜು.24ರವರೆಗೂ  ಮುಂದುವರೆಯಲಿರುವ ಮಹಾಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Uncategorized

ರಾಜ್ಯದಲ್ಲಿ  ಜು.24ರವರೆಗೂ  ಮುಂದುವರೆಯಲಿರುವ ಮಹಾಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರುನಾಡಿನಲ್ಲಿ ಮಹಾಮಳೆಯ ಅಬ್ಬರ ಮುಂದುವರೆದಿದ್ದು, ಕರ್ನಾಟಕದ ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಅಲ್ಲದೇ ಮಹಾಮಳೆಯಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು,…

ಭಾರಿ ಮಳೆ – ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ :ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು  :ಹಲವು ಕಡೆಗಳಲ್ಲಿ ತೋಟಗಳು ಜಲಾವೃತ
ರಾಜ್ಯ

ಭಾರಿ ಮಳೆ – ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ :ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು  :ಹಲವು ಕಡೆಗಳಲ್ಲಿ ತೋಟಗಳು ಜಲಾವೃತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್ ಅಪಾಯದ ಮಟ್ಟವಾಗಿದ್ದು, ಇಲ್ಲಿ ನೀರು 28.7 ಮೀಟರ್‌ವರೆಗೆ ತಲುಪಿದೆ. ಶಂಭೂರು ಎಎಂಆರ್ ಅಣೆಕಟ್ಟೆ ಬಳಿ ನದಿ ನೀರು…

ಉಪ್ಪಿನಂಗಡಿ ಏಕಾಎಕಿ ಚಲಿಸುತ್ತಿದ್ದ KSRTC ಐರಾವತ ಬಸ್ ನಲ್ಲಿ ಬೆಂಕಿ ; ತಪ್ಪಿದ ಅನಾಹುತ
ರಾಜ್ಯ

ಉಪ್ಪಿನಂಗಡಿ ಏಕಾಎಕಿ ಚಲಿಸುತ್ತಿದ್ದ KSRTC ಐರಾವತ ಬಸ್ ನಲ್ಲಿ ಬೆಂಕಿ ; ತಪ್ಪಿದ ಅನಾಹುತ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆ ಯ ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18 ಗುರುವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿದ ಕಾರಣ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡ ತಪ್ಪಿದೆ. ಬೆಂಗಳೂರಿನಿಂದ - ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ…

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಶಾಲೆ  ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ಜುಲೈ 18 ರಂದು ರಜೆ –
ರಾಜ್ಯ

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಶಾಲೆ  ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ಜುಲೈ 18 ರಂದು ರಜೆ –

ಮಧ್ಯರಾತ್ರಿ ಅಧಿಕೃತ ಆದೇಶ ಮಾಡಿದ ಜಿಲ್ಲಾಧಿಕಾರಿ ಮಂಗಳೂರು ಜುಲೈ 17 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ…

ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಎಂದು ಹರಿದಾಡಿದ  ಜಿಲ್ಲಾಧಿಕಾರಿ ಆದೇಶದ ನಕಲಿ ಪ್ರತಿ : ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ ಮುಗಿಲನ್ ಸ್ಪಷ್ಟನೆ.
ರಾಜ್ಯ

ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಎಂದು ಹರಿದಾಡಿದ  ಜಿಲ್ಲಾಧಿಕಾರಿ ಆದೇಶದ ನಕಲಿ ಪ್ರತಿ : ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ ಮುಗಿಲನ್ ಸ್ಪಷ್ಟನೆ.

ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ಕಾಲೇಜುಗಳಿಗೆ ರಜೆ ಎಂದು ಸಾರುವ   ಜಿಲ್ಲಾಧಿಕಾರಿ ಆದೇಶದ ನಕಲಿ ಪ್ರತಿ ಹರಿದಾಡಿದ ಪರಿಣಾಮ ದ ಕ ಜಿಲ್ಲಾಧಿಕಾರಿ ಇದಕ್ಕೆ ಸ್ಪಷ್ಟನೆ ನೀಡಿದ್ದು ನಾಳೆ ಅಂದರೆ ಜು.18 ರಂದು ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭವಾಗಲಿದೆ ಎಂದು ಸ್ಫಷ್ಟನೆ ನೀಡಿದ್ದಾರೆ. ಎಂದಿನಂತೆ ಶಾಲಾ, ಕಾಲೇಜುಗಳಲ್ಲಿ ತರಗತಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI