3 ತಿಂಗಳು ಕೊಯನಾಡು ಶಾಲೆ ಮುಚ್ಚಲು ನಿರ್ಧಾರಿಸಿದ ಇಲಾಖೆ :ಮಕ್ಕಳಿಗೆ ಬದಲೀ ಶಾಲೆಯಲ್ಲಿ ಶಿಕ್ಷಣ
ರಾಜ್ಯ

3 ತಿಂಗಳು ಕೊಯನಾಡು ಶಾಲೆ ಮುಚ್ಚಲು ನಿರ್ಧಾರಿಸಿದ ಇಲಾಖೆ :ಮಕ್ಕಳಿಗೆ ಬದಲೀ ಶಾಲೆಯಲ್ಲಿ ಶಿಕ್ಷಣ

  ಭಾರೀ ಮಳೆಯ ಪರಿಣಾಮ ಕೊಯನಾಡು ಶಾಲೆಯ ಹಿಂಬದಿಯ ಬರೆ ಜರಿದು ಶಾಲೆಯ‌ ಮೇಲೆ ಬೀಳುತ್ತಿದ್ದು, ಮಳೆಗಾಲ ಮುಗಿಯುವ ತನಕ ಶಾಲೆಯನ್ನು ಮುಚ್ಚಲು ಆದೇಶ ಮಾಡಲಾಗಿದ್ದು, ನಾಳೆಯಿಂದ ಕೊಯನಾಡು ಶಾಲೆ ಮಕ್ಕಳಿಗೆ ಪಕ್ಕದ ಸಂಪಾಜೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಕೊಡಿಸಲು ಇಲಾಖೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಕೊಯನಾಡು ಶಾಲೆಯ ಹಿಂಬದಿ…

ಬಿಜೆಪಿ ದ.ಕ.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುಷ್ಪ ಮೇದಪ್ಪ
ರಾಜ್ಯ

ಬಿಜೆಪಿ ದ.ಕ.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುಷ್ಪ ಮೇದಪ್ಪ

ಸುಳ್ಯ: ಬಿಜೆಪಿ ದ. ಕ. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುಷ್ಪ ಮೇದಪ್ಪ ಉಳುವಾರು ಅವರು ಆಯ್ಕೆಯಾಗಿದ್ದಾರೆ.ಮಂಗಳೂರು ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಪುಷ್ಪಾ ಮೇದಪ್ಪ ಅವರನ್ನು ಜಿಲ್ಲಾ ಕಾರ್ಯಕಾರಿ ಸದಸ್ಯರನ್ನಾಗಿ ನೇಮಕ ಮಾಡಿದರು. ಪುಷ್ಪಾ‌ ಮೇದಪ್ಪ ಸುಳ್ಯ ತಾಲೂಕು ಪಂಚಾಯತ್…

ಕರಾವಳಿಯಲ್ಲಿ ಮುಂದುವರೆದ ಮಳೆ – ಜುಲೈ 18 .ರಂದು ರೆಡ್ ಅಲರ್ಟ್ ಘೊಷಿಸಿದ ಹವಾಮಾನ ಇಲಾಖೆ.
ರಾಜ್ಯ

ಕರಾವಳಿಯಲ್ಲಿ ಮುಂದುವರೆದ ಮಳೆ – ಜುಲೈ 18 .ರಂದು ರೆಡ್ ಅಲರ್ಟ್ ಘೊಷಿಸಿದ ಹವಾಮಾನ ಇಲಾಖೆ.

ಮಂಗಳೂರು ಜುಲೈ 17: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಮುಂದುವರೆದಿದೆ. ಕರಾವಳಿಯಲ್ಲಿ ಕಳೆದ ಎರಡುದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಹವಾಮಾನ ಇಲಾಖೆ ಜು.17 ಮತ್ತು 18 ರಂದು ರೆಡ್ ಅಲರ್ಟ್ ಘೋಷಿಸಿದೆ. ದ.ಕ.ಜಿಲ್ಲೆಯಲ್ಲಿ ಮಂಗಳವಾರ ದಿನಪೂರ್ತಿ ಎಡೆಬಿಡದೆ…

ಸುಳ್ಯದ ವಿದ್ಯಾಮಾತಾ ಅಕಾಡೆಮಿಯಲ್ಲಿ ಉಚಿತ ಕಂಪ್ಯೂಟರ್ ತರಗತಿಗೆ ಅರ್ಜಿ ಆಹ್ವಾನ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಸದ್ಯ PUC ಮತ್ತು Degree ಓದುತ್ತಿರುವ ವಿದ್ಯಾರ್ಥಿಗಳಿಗೆ 3 ತಿಂಗಳು ಪ್ರತೀ ಭಾನುವಾರ ಉಚಿತ ಕಂಪ್ಯೂಟರ್ ತರಬೇತಿಯನ್ನು ನೀಡಲಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಕಂಪ್ಯೂಟರ್ ತರಬೇತಿಯನ್ನು ಪಡೆಯುವ ಪ್ರತೀ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಆಸಕ್ತ…

ಇದು ತೋಡಲ್ಲ! ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ ರಸ್ತೆ.
ರಾಜ್ಯ

ಇದು ತೋಡಲ್ಲ! ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ ರಸ್ತೆ.

ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹಲವೆಡೆ ನೀರು ತುಂಬಿದೆ. ಸುಳ್ಯದ ಚನ್ನಕೇಶವ ದೇವಸ್ಥಾನ ಬಳಿ ವ್ಯವಸ್ಥಿತ ಡ್ರೈನೇಜ್ ಇಲ್ಲದೆ ರಸ್ತೆಯಲ್ಲೇ ನೀರು ಹರಿದು ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ನ.ಪ ಇನ್ನಾದರೂ ಎಚ್ಚೆತ್ತು ಬ್ಲಾಕ್ ಆಗಿರುವ ದೈನೇಜ್ ಅನ್ನು ದುರಸ್ಥಿ ಮಾಡಿ ರಸ್ತೆಗೆ ಬರುವ ನೀರನ್ನು ಸರಿ…

ವೃದ್ದ ಮಹಿಳೆಯ ಸರ ಎಳೆದು ಪರಾರಿಯಾಗಲು ಯತ್ನ: ಇಬ್ಬರಿಗೆ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು..
ರಾಜ್ಯ

ವೃದ್ದ ಮಹಿಳೆಯ ಸರ ಎಳೆದು ಪರಾರಿಯಾಗಲು ಯತ್ನ: ಇಬ್ಬರಿಗೆ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು..

ನೆಲ್ಯಾಡಿ/ಗುಂಡ್ಯ: ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ ಕಳ್ಳರಿಬ್ಬರನ್ನು ಸಾರ್ವಜನಿಕರ ಸಹಾಯದೊಂದಿಗೆ  ಹಿಡಿದು ವೃದ್ದೆಯೊಬ್ಬರು ಪೊಲೀಸರಿಗೊಪ್ಪಿಸಿದ ಘಟನೆ  ನೆಲ್ಯಾಡಿ ಸಮೀಪದ ಗುಂಡ್ಯ ಅಡ್ಡಹೊಳೆ ಎಂಬಲ್ಲಿ ಸೋಮವಾರ ನಡೆದಿದೆ.  ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25) ಬಂಧಿತರು. ಅಡ್ಡಹೊಳೆಯಲ್ಲಿ ಡ್ರೈಫ್ರೂಟ್ಸ್ ಸೇರಿದಂತೆ ಇತರ ವಸ್ತುಗಳನ್ನು…

ಶಾಲೆಗೆ ಜಿಲ್ಲಾಡಳಿತ ರಜೆ ನೀಡಿದ ಕಾರಣ ತಪ್ಪಿದ ಭಾರೀ ದುರಂತ  :ಕೊಯನಾಡು ಶಾಲೆ ಕಟ್ಟಡದ ಹಿಂಬದಿ ಬಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ :ತರಗತಿ ಕೊಠಡಿಗಳಿಗೆ ಹಾನಿ
ರಾಜ್ಯ

ಶಾಲೆಗೆ ಜಿಲ್ಲಾಡಳಿತ ರಜೆ ನೀಡಿದ ಕಾರಣ ತಪ್ಪಿದ ಭಾರೀ ದುರಂತ :ಕೊಯನಾಡು ಶಾಲೆ ಕಟ್ಟಡದ ಹಿಂಬದಿ ಬಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ :ತರಗತಿ ಕೊಠಡಿಗಳಿಗೆ ಹಾನಿ

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಹಿಂಬದಿ ನಿರಂತರ ಮಳೆಯ ಕಾರಣದಿಂದ ಬಾರೀ ಪ್ರಮಾಣದಲ್ಲಿ ಬರೆ ಕುಸಿತಗೊಂಡಿದ್ದು, ತರಗತಿ ಕೊಠಡಿಗಳಿಗೆ ಹಾನಿಯಾಗಿರುವ ಘಟನೆ ವರದಿಯಾಗಿದೆ. ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ಜಿಲ್ಲೆಯ ಎಲ್ಲ ಶಾಲೆಗಳಿಗೂ ರಜೆ ಘೋಷಣೆ ಮಾಡಿದ್ದು, ಬರೆ ಕುಸಿಯುವ ಸಂದರ್ಭದಲ್ಲಿ…

ಪ್ರಾವಾಹಕ್ಕೆ ಕೊಚ್ಚಿ ಬಂದ ಆನೆಯ ಮೃತದೇಹ…!ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಆನೆಯ ಮೃತದೇಹಕ್ಕೆ ಮುಂದುವರಿದ ಶೋಧ ಕಾರ್ಯಾಚರಣೆ
ರಾಜ್ಯ

ಪ್ರಾವಾಹಕ್ಕೆ ಕೊಚ್ಚಿ ಬಂದ ಆನೆಯ ಮೃತದೇಹ…!ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಆನೆಯ ಮೃತದೇಹಕ್ಕೆ ಮುಂದುವರಿದ ಶೋಧ ಕಾರ್ಯಾಚರಣೆ

ಸುಬ್ರಹ್ಮಣ್ಯ: ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ  ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ  ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು,  ಕಾಡಿನಲ್ಲಿದ್ದ ಆನೆ ನದಿಯ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ನಿನ್ನೆ…

ಕೊಡಗು ಭಾರೀ ಮಳೆ ಹಿನ್ನೆಲೆ: ನಾಳೆ ಜು 16 ಶಾಲಾ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯ

ಕೊಡಗು ಭಾರೀ ಮಳೆ ಹಿನ್ನೆಲೆ: ನಾಳೆ ಜು 16 ಶಾಲಾ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜುಲೈ 16 ರಂದುಜಿಲ್ಲೆಯ ಎಲ್ಲ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ

ಕಳೆದ ನಾಲ್ಕು ದಿನಗಳಿಂದ ಕಗ್ಗತ್ತಲಲ್ಲಿ ಪೆರಾಜೆ ಗ್ರಾಮ..!
ರಾಜ್ಯ

ಕಳೆದ ನಾಲ್ಕು ದಿನಗಳಿಂದ ಕಗ್ಗತ್ತಲಲ್ಲಿ ಪೆರಾಜೆ ಗ್ರಾಮ..!

ವಿದ್ಯುತ್ ವ್ಯತ್ಯಯದಲ್ಲಿ ರಾಜ್ಯದಲ್ಲಿ ಸುಳ್ಯ ನಂಬರ್ ವನ್ ಸ್ಥಾನ ಪಡೆದರೆ...! ಸುಳ್ಯಕ್ಕೆ ಅಂಟಿಕೊಂಡಿರುವ ನೆರೆಯ ಗ್ರಾಮ ಪೆರಾಜೆ ವಿದ್ಯುತ್ ವ್ಯತ್ಯಯದಲ್ಲಿ ತಾಲೋಕಿಗೆ ಪ್ರಥಮ ಸ್ಥಾನಿಯಾಗುವ ಎಲ್ಲಾ ಸೂಚನೆಗಳು ಕಂಡುಬರುತ್ತಿವೆ...! ಹೌದು ಪೆರಾಜೆ ಗ್ರಾಮದಲ್ಲಿ ಹಲವು ಭಾಗಗಳಿಗೆ ಕಳೆದ ನಾಲ್ಕು ದಿನದಿಂದ ವಿದ್ಯುತ್ ಇಲ್ಲದೆ ಪರದಾಡುವ ಸ್ಥಿತಿ ಇಲ್ಲಿಯ ಗ್ರಾಮಸ್ಥರದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI