ಉಡುಪಿ ಮೂಲದ ಮಹಿಳೆಯಿಂದ 38 ಕೋ.ರೂ. ವಂಚನೆ ಜೆಡಿಎಸ್‌ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಎಂಟು ಮದುವೆಯಾಗಿದ್ದ ಮಹಿಳೆ
ರಾಜ್ಯ

ಉಡುಪಿ ಮೂಲದ ಮಹಿಳೆಯಿಂದ 38 ಕೋ.ರೂ. ವಂಚನೆ ಜೆಡಿಎಸ್‌ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಎಂಟು ಮದುವೆಯಾಗಿದ್ದ ಮಹಿಳೆ

ಬೆಂಗಳೂರು: ಉಡುಪಿ ಮೂಲದ ಮಹಿಳೆಯೊಬ್ಬಳು ಬಳ್ಳಾರಿಯಲ್ಲಿ ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಪರಿಚಯಿಸಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿಗಟ್ಟಲೆ ರೂ. ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್…

ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತೇನೆ  ಮನೆಯಿಂದ ತೆರಳಿದ್ದ 18ರ ಯುವತಿ-ವಿಮಾನ ಏರದೆ ಮುಸ್ಲಿಂ ಯುವಕನೊಂದಿಗೆ ಪರಾರಿ..!
ರಾಜ್ಯ

ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತೇನೆ  ಮನೆಯಿಂದ ತೆರಳಿದ್ದ 18ರ ಯುವತಿ-ವಿಮಾನ ಏರದೆ ಮುಸ್ಲಿಂ ಯುವಕನೊಂದಿಗೆ ಪರಾರಿ..!

      ಮಂಗಳೂರು: ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಿಂದ ತೆರಳಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರು ಗ್ರಾಮದ  ಹಿಂದೂ ಯುವತಿಯೊಬ್ಬಳ ನಾಪತ್ತೆ ಪ್ರಕರಣ ಸಿನಿಮೀಯ ರೀತಿಯಲ್ಲಿ ಬಯಲಾಗಿದ್ದು, ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಲು‌ ಯತ್ನಿಸಿದ್ದ ಆಕೆಯ ಪ್ಲ್ಯಾನ್ ಗೆ ಪೋಷಕರೇ ಬೆಚ್ಚಿಬಿದ್ದಿದ್ದಾರೆ. ವಿದೇಶದಲ್ಲಿ ಓದುವ ನೆಪ, ಮನೆ ಬಿಟ್ಟ ಯುವತಿ..!ಸವಣೂರಿನ ಕಾಲೇಜೊಂದರಲ್ಲಿ…

*ಸುಳ್ಯ :ಸರಣಿ ಹಬ್ಬಗಳ ಹಿನ್ನಲೆಯಲ್ಲಿ ಸುಳ್ಯ ಠಾಣೆಯಲ್ಲಿ ಶಾಂತಿ ಸಭೆ**ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಲು ಉಭಯ ದರ್ಮ ನಾಯಕರುಗಳಿಗೆ ಎಸ್ ಐ ಈರಯ್ಯ ದೂಂತೂರು ಸೂಚನೆ* 
ರಾಜ್ಯ

*ಸುಳ್ಯ :ಸರಣಿ ಹಬ್ಬಗಳ ಹಿನ್ನಲೆಯಲ್ಲಿ ಸುಳ್ಯ ಠಾಣೆಯಲ್ಲಿ ಶಾಂತಿ ಸಭೆ**ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಲು ಉಭಯ ದರ್ಮ ನಾಯಕರುಗಳಿಗೆ ಎಸ್ ಐ ಈರಯ್ಯ ದೂಂತೂರು ಸೂಚನೆ* 

ಸುಳ್ಯ : ಸುಳ್ಯ ತಾಲೂಕಿನಲ್ಲಿ ನಡೆಯುವ ಅಷ್ಟಮಿ, ಮೊಸರು ಕುಡಿಕೆ, ಗಣೇಶ ಚತುರ್ಥಿ, ಈದ್ ಮಿಲಾದ್ ಸರಣಿ ಹಬ್ಬದ ಅಂಗವಾಗಿ ಶಾಂತಿ ಸಭೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ರವರ ಅಧ್ಯಕ್ಷತೆಯಲ್ಲಿ  ಆ.30ರಂದು ನಡೆಸಲಾಯಿತು.  ಈ ಸಂಧರ್ಭದಲ್ಲಿ ಹಬ್ಬಆಚರಣೆಯ ಸಂಧರ್ಭ ಸಂಘಟಕರು, ಹಾಗೂ ಸಾರ್ವಜನಿಕರು…

ಮಂಗಳೂರು ನಗರದಲ್ಲಿ ಬಸ್ ಸಂಚಾರದಲ್ಲಿದ್ದಾಗಲೇ ಕುಸಿದುಬಿದ್ದ ಚಾಲಕ..!ಆಟೋ ಮತ್ತು ಕಾರಿಗೆ ಡಿಕ್ಕಿ ಹೊಡೆದ ಬಸ್- ಆಟೋ ನಜ್ಜುಗುಜ್ಜು ಪ್ರಯಾಣಿಕರು  ಸಣ್ಣ ಪುಟ್ಟ ಗಾಯದೊಂದಿಗೆ ಪಾರು.
ರಾಜ್ಯ

ಮಂಗಳೂರು ನಗರದಲ್ಲಿ ಬಸ್ ಸಂಚಾರದಲ್ಲಿದ್ದಾಗಲೇ ಕುಸಿದುಬಿದ್ದ ಚಾಲಕ..!ಆಟೋ ಮತ್ತು ಕಾರಿಗೆ ಡಿಕ್ಕಿ ಹೊಡೆದ ಬಸ್- ಆಟೋ ನಜ್ಜುಗುಜ್ಜು ಪ್ರಯಾಣಿಕರು  ಸಣ್ಣ ಪುಟ್ಟ ಗಾಯದೊಂದಿಗೆ ಪಾರು.

  ಮಂಗಳೂರು: ಸಂಚರಿಸುತ್ತಿದ್ದಾಗಲೇ ಸಿಟಿ ಬಸ್ ಚಾಲಕ ಶುಗರ್ ಲೋ ಆಗಿ ಕುಸಿದು ಬಿದ್ದ ಪರಿಣಾಮ ಬಸ್ ಮುಂಭಾಗದಲ್ಲಿ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾದರೂ ಸ್ವಲ್ಪದರಲ್ಲಿ ಭಾರೀ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್‌ ಬಳಿ ನಡೆದಿದೆ. ಮೋರ್ಗನ್ಸ್ ಗೇಟ್ – ಸ್ಟೇಟ್‌ಬ್ಯಾಂಕ್ ನಡುವೆ ಸಂಚರಿಸುವ ಪಿಟಿಸಿ…

ಪುತ್ತೂರು ಬಿ ಜೆಪಿ ಮುಖಂಡನ ಆಡಿಯೋ ವೈರಲ್  ಬೆನ್ನಲ್ಲೆ ಮಹಿಳೆಗೆ ಬೆದರಿಕೆ ಕರೆ : ತಡರಾತ್ರಿ ಠಾಣೆಗೆ ಬಂದ ಮಹಿಳೆ
ರಾಜ್ಯ

ಪುತ್ತೂರು ಬಿ ಜೆಪಿ ಮುಖಂಡನ ಆಡಿಯೋ ವೈರಲ್  ಬೆನ್ನಲ್ಲೆ ಮಹಿಳೆಗೆ ಬೆದರಿಕೆ ಕರೆ : ತಡರಾತ್ರಿ ಠಾಣೆಗೆ ಬಂದ ಮಹಿಳೆ

    ಪುತ್ತೂರು : ಪುತ್ತೂರು ಬಿಜೆಪಿ ಮುಖಂಡ ಮತ್ತು ಮಹಿಳೆ ಜೊತೆ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಮಹಿಳೆಯೊಬ್ಬರು ನಿನ್ನೆ ರಾತ್ರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿದ್ದು, ಇನ್‍ ಸ್ಪೆಕ್ಟರ್ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆಡಿಯೋ…

ಮಂಗಳೂರು ಸಿಸಿಬಿ ಪೋಲೀಸ್ ಕಾರ್ಯಾಚರಣೆ,MDMA ಸಾಗಿಸುತ್ತಿದ್ದ ಮೂವರ ಬಂಧನ…!!
ರಾಜ್ಯ

ಮಂಗಳೂರು ಸಿಸಿಬಿ ಪೋಲೀಸ್ ಕಾರ್ಯಾಚರಣೆ,MDMA ಸಾಗಿಸುತ್ತಿದ್ದ ಮೂವರ ಬಂಧನ…!!

ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ…

ಮಂಗಳೂರು – ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ :ಆದೇಶದ ವಿರುದ್ದ ರಸ್ತೆಗಿಳಿದ ಇತರ ಆಟೋ ಚಾಲಕರು.
ರಾಜ್ಯ

ಮಂಗಳೂರು – ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ :ಆದೇಶದ ವಿರುದ್ದ ರಸ್ತೆಗಿಳಿದ ಇತರ ಆಟೋ ಚಾಲಕರು.

ಮಂಗಳೂರು ಅಗಸ್ಟ್ 29: ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ ನೀಡಿರುವುದನ್ನು ವಿರೋಧಿಸಿ ಇತರ ಆಟೊರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊರಿಕ್ಷಾ ಚಾಲಕರು ಪ್ರತಿಭಟನೆ‌ ನಡೆಸಿದರು. ನಗರದ ಜ್ಯೋತಿ ಸರ್ಕಲ್‌ನಿಂದ ಮೆರವಣಿಗೆ ಆರಂಭಿಸಿದ ಆಟೊರಿಕ್ಷಾ ಚಾಲಕರು, ಕ್ಲಾಕ್ ಟವರ್ ವರೆಗೆ ಮೆರವಣಿಗೆ‌ ನಡೆಸಿದರು. ದಕ್ಷಿಣ…

ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿ  –ಶಶಿಕಲಾ ನೀರಬಿದಿರೆ ಉಪಾಧ್ಯಕ್ಷರಾಗಿ ಬುದ್ದ ನಾಯ್ಕ ಅವಿರೋಧ ಆಯ್ಕೆ.
ರಾಜ್ಯ

ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿ  –ಶಶಿಕಲಾ ನೀರಬಿದಿರೆ ಉಪಾಧ್ಯಕ್ಷರಾಗಿ ಬುದ್ದ ನಾಯ್ಕ ಅವಿರೋಧ ಆಯ್ಕೆ.

ಸುಳ್ಯ‌ ನಗರ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷತೆಗೆ ಚುನಾವಣೆ ನಡೆದು ಬಿಜೆಪಿ ಅಭ್ಯರ್ಥಿಗಳಾದ  ಶಶಿಕಲಾ ನೀರಬಿದಿರೆ ಹಾಗೂ ಉಪಾದ್ಯಕ್ಷರಾಗಿ ಬುದ್ದ ನಾಯ್ಕ ಅವಿರೋಧ ಆಯ್ಕೆಯಾಗಿದ್ದಾರೆ, ಹಲವು ಸುಮಯಗಳಿಂದ ತೆರವಾಗಿದ್ದ ಸುಳ್ಯನಗರ ಪಂಚಾಯತ್  ಅದ್ಯಕ್ಷ, ಉಪಾಧ್ಯಕರ ಹುದ್ದೆಗೆ ಅ.29 ರಂದು ಚುನಾವಣೆ ನಡೆದಿದೆ. ಬಿಜೆಪಿಯಿಂದ ಅಧ್ಯಕ್ಷತೆಗೆ ಶಶಿಕಲಾ‌ ನೀರಬಿದಿರೆ, ಉಪಾಧ್ಯಕ್ಷತೆ…

ಕಾರ್ಕಳ ಅತ್ಯಾಚಾರ ಪ್ರಕರಣ: ಹಿಂ.ಜಾ.ವೇ. ಕಾರ್ಯಕರ್ತ ಆರೋಪಿ ಎಂದು ಫೋಟೋ ಬಳಕೆ- ಪೊಲೀಸ್‌ ಠಾಣೆಗೆ ದೂರು 

ಕಾರ್ಕಳ : ಅತ್ಯಾಚಾರ ಪ್ರಕರಣದ ಆರೋಪಿಗೆ ಡ್ರಗ್ಸ್‌ ನೀಡಿದ ಮೂರನೆಯ ಆರೋಪಿ ಅಭಯ್ ಎಂದು ನನ್ನ ಫೋಟೋ ಬಳಸಿ ವಾಟ್ಸಪ್‌ನಲ್ಲಿ ಸುದ್ದಿ ಹಬ್ಬಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಅರವಿಂದ ಅವರು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಅಭಯ್‌ನ ಬಂಧನವಾದ ಬಳಿಕ  ಕಣ್ಣೀರಿನ…

ಕಳ್ಳತನ ಪ್ರಕರಣ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ ಅರೆಸ್ಟ್
ರಾಜ್ಯ

ಕಳ್ಳತನ ಪ್ರಕರಣ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ ಅರೆಸ್ಟ್

ಉಪ್ಪಿನಂಗಡಿ : ರಸ್ತೆ ಕನ್ʼಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣದಡಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಠಾಣಾ ತನಿಖಾಧಿಕಾರಿ ಪಿಎಸ್ ಐ ರುಕ್ಮ ನಾಯ್ಕ್ ನೇತೃತ್ವದ ತಂಡ ಕಡಬದ ಆತನ ಮನೆಯಿಂದ ದಸ್ತಗಿರಿ ಮಾಡಿದ್ದಾರೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI