ಉಡುಪಿ ಮೂಲದ ಮಹಿಳೆಯಿಂದ 38 ಕೋ.ರೂ. ವಂಚನೆ ಜೆಡಿಎಸ್ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಎಂಟು ಮದುವೆಯಾಗಿದ್ದ ಮಹಿಳೆ
ಬೆಂಗಳೂರು: ಉಡುಪಿ ಮೂಲದ ಮಹಿಳೆಯೊಬ್ಬಳು ಬಳ್ಳಾರಿಯಲ್ಲಿ ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಪರಿಚಯಿಸಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿಗಟ್ಟಲೆ ರೂ. ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್…