ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಎಲೆಕ್ಟ್ರಿಕಲ್  ಬಸ್

ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಎಲೆಕ್ಟ್ರಿಕಲ್  ಬಸ್

ಮಡಿಕೇರಿ ಆ.2 : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಎಲೆಕ್ಟ್ರಿಕಲ್  ಬಸ್   ಪಲ್ಟಿ ಹೊಡೆದಿರುವ ಘಟನೆ ಕೊಡಗರಹಳ್ಳಿ ಬಳಿ ನಡೆದಿದೆ. 

ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ

ಎಲೆಕ್ಟಿಕ್ ಬಸ್ ನ ಎದುರು ಜೀಪೊಂದು ಏಕಾಏಕಿ ನುಗ್ಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಮಗುಚಿಕೊಂಡಿದ್ದು, ಅದೃಷ್ಟವಶಾತ್  ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ರಾಜ್ಯ