
ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಕಿಡ್ನಾಪ್‌ಗೈದ ನಾಲ್ವರು ಅನ್ಯಕೋಮಿನ ಯುವಕರು ಮತ್ತು ಬರಿಸುವ ಪದಾರ್ಥವನ್ನು ಯುವತಿಗೆ ನೀಡಿ ಅತ್ಯಾಚಾರ ಎಸಗಿರುವ ಬಗ್ಗೆ ದೂರು ದಾಖಲಾಗಿದ್ದು ಇದೀಗ ಇಬ್ಬರನ್ನು ಬಂಧಿಸಲಾಗಿದೆ.

ಅಲ್ತಾಫ್ ಮತ್ತು ಸುಬೇರ್ ಬಂದಿತ ಆರೋಪಿಗಳು
ಬಂದಿತರಿಂದ ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ.ಇನ್ನು ಸಂತ್ರಸ್ಥೆ ಸ್ಥಿತಿ ಗಂಭೀರವಾಗಿದ್ದು
ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಂಧಿಸಿದಂತೆ ಹಿಂದೂ ಸಂಘಟನೆಗಳು ಇದು ಕೇವಲ ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ
