ಸಂಪಾಜೆ ತೋಟಕ್ಕೆ ಉರುಳಿ ಬಿದ್ದ ಪಿಕಪ್

ಸಂಪಾಜೆ ತೋಟಕ್ಕೆ ಉರುಳಿ ಬಿದ್ದ ಪಿಕಪ್

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾಗಿ, ಚಾಲಕ ಸೇರಿದಂತೆ  ಕಾರ್ಮಿಕರು ಗಾಯಗೊಂಡ ಘಟನೆ ಕೊಡಗು ಸಂಪಾಜೆ ಯಲ್ಲಿ ಆ.28ರಂದು ಬೆಳಿಗ್ಗೆ ಸಂಭವಿಸಿದೆ.

ಸಂಪಾಜೆಯ ಮಹಮ್ಮದ್ ಇಸ್ಮಾಯಿಲ್ ಅವರು ಕೆಲಸದಾಳುಗಳನ್ನು ಪಿಕಪ್ ವಾಹನದಲ್ಲಿ ಕರೆದೊಯ್ಯುವ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು,   ಚಾಲಕ ಇಸ್ಮಾಯಿಲ್ ಸೇರಿದಂತೆ ಐವರು ಕೆಲಸದಾಳುಗಳಿಗೆ ಗಾಯವಾಗಿದ್ದು, ಸ್ಥಳೀಯರು  ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಘಟನೆಯಲ್ಲಿ ಪಿಕಪ್ ವಾಹನ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

ರಾಜ್ಯ