35ನೇ ವರುಷಕ್ಕೆ ಪಾದಾರ್ಪಣೆಗೈದ ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ.
ಶಿಕ್ಷಣವು ಎಲ್ಲಾ ವರ್ಗದವರಿಗೂ ಲಭಿಸಬೇಕೆಂಬುದು ಸುಳ್ಯದ ಅಮರ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡ ಅವರ ಕನಸು. ಈ ಪ್ರದೇಶದಲ್ಲಿ ಕಿಂಡರ್ ಗಾರ್ಟನ್ ನಿಂದ ವೈದ್ಯಕೀಯ ಶಿಕ್ಷಣದವರೆಗಿನ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಶಿಕ್ಷಣ ಬ್ರಹ್ಮ ಎನಿಸಿರುವ ಗೌರವಾನ್ವಿತ ಶ್ರೀ ಕುರುಂಜಿ ವೆಂಕಟ್ರಮಣ ಗೌಡರು 08-08-1990ರಲ್ಲಿ ಕಾನೂನು ಮಹಾವಿದ್ಯಾಲಯವನ್ನು ಸ್ಥಾಪಿಸಿ…










