ಸಂಪಾಜೆ ನಿಯೋಗದಿಂದ ಕೇರಳದ ವಯನಾಡ್ ಬಳಿ ಪ್ರಾಕೃತಿಕ ವಿಕೋಪದಿಂದ ಹಾನಿಯದ ಮುಂಡಕಯ್ ಚೂರಲ್ ಮಾಲಾ ಭೇಟಿ
ರಾಜ್ಯ

ಸಂಪಾಜೆ ನಿಯೋಗದಿಂದ ಕೇರಳದ ವಯನಾಡ್ ಬಳಿ ಪ್ರಾಕೃತಿಕ ವಿಕೋಪದಿಂದ ಹಾನಿಯದ ಮುಂಡಕಯ್ ಚೂರಲ್ ಮಾಲಾ ಭೇಟಿ

ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ.ಕೆ.ಹಮೀದ್ ಗೂನಡ್ಕ.ನೇತೃತ್ವದಲ್ಲಿ ಸಂಪಾಜೆಯಾ ಉಮ್ಮರ್ ತಾಜ್,ಹಾರೀಸ್ ಸಿ.ಕೆ,ಆರಾಫಾತ್ ಜೊತೆಗೆ ಕೊಝಿಕೋಡ್ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರದಾನ ಕಾರ್ಯದರ್ಶಿ ಅಡ್ವಕೆಟ್ ಆದಿಲ್ ವಿಕೋಪದಲ್ಲಿ ಹಾನಿಯದ ಸ್ಥಳಗಳಿಗೆ ಭೇಟಿ ಮಾಡಿ ನಂತರ ಯುವ ಕಾಂಗ್ರೆಸ್ ವತಿಯಿಂದ ಸಂತ್ರಸ್ತರಿಗೆ ನೀಡುತ್ತಿರುವ ಸವಲತ್ತುಗಳ ಕೇಂದ್ರಕ್ಕೆ ಭೇಟಿ…

ಕರ್ನಾಟಕ ರಾಜ್ಯ ಮಟ್ಟದ ಮಕ್ಕಳ ಅಥ್ಲೆಟಿಕ್ಸ್ ಕೂಟದಲ್ಲಿ ನಿಹಾಲ್ ಕಮಾಲ್ ಅಜ್ಜಾವರ ಅವರಿಗೆ ಬೆಳ್ಳಿ ಪದಕ
ರಾಜ್ಯ

ಕರ್ನಾಟಕ ರಾಜ್ಯ ಮಟ್ಟದ ಮಕ್ಕಳ ಅಥ್ಲೆಟಿಕ್ಸ್ ಕೂಟದಲ್ಲಿ ನಿಹಾಲ್ ಕಮಾಲ್ ಅಜ್ಜಾವರ ಅವರಿಗೆ ಬೆಳ್ಳಿ ಪದಕ

ಬೆಂಗಳೂರಿನಲ್ಲಿ ನಡೆದ ಯುವ ಅಥ್ಲೆಟಿಕ್ ಪ್ರತಿಭೆಗಳ ರೋಮಾಂಚಕ ಪ್ರದರ್ಶನದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಖೇಲೋ ಇಂಡಿಯಾ ತಂಡವನ್ನು ಪ್ರತಿನಿಧಿಸುವ ನಿಹಾಲ್ ಕಮಲ್ ಅಜ್ಜಾವರ ಅವರು ಕರ್ನಾಟಕ ರಾಜ್ಯ ಮಟ್ಟದಲ್ಲಿ 16 ವರ್ಷದೊಳಗಿನವರ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ವಶಪಡಿಸಿಕೊಂಡರು. ಕಿಡ್ಸ್ ಅಥ್ಲೆಟಿಕ್ಸ್ ಮೀಟ್ 2024. ಪ್ರತಿಷ್ಠಿತ…

ಕೊಯಿನಾಡು ಮೋರಿ ಗೆ ಡಿಕ್ಕಿ ಹೊಡೆದ  ಬೈಕ್ :ಸವಾರರು ಸ್ಥಳದಲ್ಲಿಯೇ ಸಾವು
ರಾಜ್ಯ

ಕೊಯಿನಾಡು ಮೋರಿ ಗೆ ಡಿಕ್ಕಿ ಹೊಡೆದ  ಬೈಕ್ :ಸವಾರರು ಸ್ಥಳದಲ್ಲಿಯೇ ಸಾವು

  ಕೊಡಗು ಜಿಲ್ಲೆಯ ಸಂಪಾಜೆ ಸಮೀಪ ಕೊಯಿನಾಡು ಎಂಬಲ್ಲಿ ಬೈಕ್ ಮೋರಿಗೆ ಡಿಕ್ಕಿ ಹೊಡೆದು ಭೀಕರವಾಗಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ  .ಭಾನುವಾರ ತಡರಾತ್ರಿ ನಡೆಇದಿರಬಹುದಾದ ಘಟನೆ ಸೋಮವಾರ  ಸ್ಥಳೀಯರ ಗಮನಕ್ಕೆ ಬಂದಿದೆ.ರಾಯಲ್ ಎನ್ ಫೀಲ್ಡ್ ಬೈಕ್ ಮತ್ತು ಇಬ್ಬರ ಮೃತ ದೇಹ ಚರಂಡಿಯಲ್ಲಿ…

ಸಂಚಲನ ಮೂಡಿಸಿದ ವಯನಾಡಿನ  ಅದೊಂದು ಪೋಟೋ…ಇದರ ಹಿಂದಿನ ರೋಚಕ ಕಹಾನಿ  ಏನು ಗೊತ್ತಾ…..?..
ರಾಜ್ಯ

ಸಂಚಲನ ಮೂಡಿಸಿದ ವಯನಾಡಿನ  ಅದೊಂದು ಪೋಟೋ…ಇದರ ಹಿಂದಿನ ರೋಚಕ ಕಹಾನಿ  ಏನು ಗೊತ್ತಾ…..?..

ಕೇರಳ ಅಗಸ್ಟ್ 3: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದಿಂದಾಗಿ ನೂರಾರು ಜನ ಸಾವನಪ್ಪಿದ್ದಾರೆ. ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎನ್ನುವ ಲೆಕ್ಕ ಇನ್ನೂ ಸರಕಾರದ ಹತ್ತಿರ ಇಲ್ಲ. ಈ ನಡುವ ಬದುಕುಳಿದವರ ರಕ್ಷಣೆ ಮಾಡುತ್ತಿರುವ ಸೇನೆ, ಎನ್ ಡಿಆರ್ ಎಫ್ ಜೊತೆ ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ.…

ಪುತ್ತೂರು- ಬೆದ್ರಾಳ ತೋಡಿಗೆ ಕುಸಿದ ಗುಡ್ಡ – ಅಪಾಯದಂಚಿನಲ್ಲಿ ಮನೆ
ರಾಜ್ಯ

ಪುತ್ತೂರು- ಬೆದ್ರಾಳ ತೋಡಿಗೆ ಕುಸಿದ ಗುಡ್ಡ – ಅಪಾಯದಂಚಿನಲ್ಲಿ ಮನೆ

ಪುತ್ತೂರು ಅಗಸ್ಟ್ 03: ಪುತ್ತೂರು ಪೇಟೆಯ ರಾಜಕಾಲುವೆ ಸಹಿತ ಹಲವು ಉಪ ತೋಡುಗಳ ಮಳೆ ನೀರು ಹರಿಯುವ ಬೆದ್ರಾಳ ತೋಡಿಗೆ ಗುಡ್ಡ ಕುಸಿದ ಪರಿಣಾಮ ತೋಡು ಸಂಪೂರ್ಣ ಮುಚ್ಚಿ ಹೋಗಿ ಅಕ್ಕಪಕ್ಕದ ಅಡಿಕೆ ತೋಟಗಳು ಜಲಾವೃತವಾದ ಘಟನೆ ನಡೆದಿದ್ದು, ಮನೆಯೊಂದು ಅಪಾಯದ ಅಂಚಿನಲ್ಲಿದೆ. ಕೆಮ್ಮಿಂಜೆ ಗ್ರಾಮದ ಪುತ್ತೂರಮೂಲೆ ಮತ್ತು…

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗುಡ್ಡ ಪ್ರದೇಶದಲ್ಲಿ ಭೂ ಕುಸಿತ 
ರಾಜ್ಯ

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗುಡ್ಡ ಪ್ರದೇಶದಲ್ಲಿ ಭೂ ಕುಸಿತ 

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗೋಳಪಟ್ಟ 7 ನೇ ವಾರ್ಡ್ ಬಾಕ್ರಬೈಲ್ ಬಳಿಯ ಕಜೆ ಎಂಬಲ್ಲಿ ಮಳೆಗೆ ಸುಮಾರು 2 ಫೀಟ್ ನೆಲ ಕುಸಿದು ಹೋಗಿದೆ. ಬಜಿಲಾಡಿ ಎಂಬ ಎತ್ತರದ ಗುಡ್ಡ ಪ್ರದೇಶದ ಕೆಳಗಡೆ ಹಲವಾರು ಮನೆಗಳಿವೆ. ಅಲ್ಲದೆ ಪಕ್ಕದಲ್ಲಿರುವ ಗುಡ್ಡೆ ಕೂಡಾ ಕುಸಿಯುವ ಭೀತಿಯಲ್ಲಿದ್ದು, ಈ ಪರಿಸರ…

ಕೊಡಗು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ: ತುರ್ತು ಕಾಮಗಾರಿ ನಡೆಸುವಂತೆ ಸೂಚನೆ.
ರಾಜ್ಯ

ಕೊಡಗು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ: ತುರ್ತು ಕಾಮಗಾರಿ ನಡೆಸುವಂತೆ ಸೂಚನೆ.

ಮಡಿಕೇರಿ ಆ.2: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ…

ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಎಲೆಕ್ಟ್ರಿಕಲ್  ಬಸ್
ರಾಜ್ಯ

ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಎಲೆಕ್ಟ್ರಿಕಲ್  ಬಸ್

ಮಡಿಕೇರಿ ಆ.2 : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಎಲೆಕ್ಟ್ರಿಕಲ್  ಬಸ್   ಪಲ್ಟಿ ಹೊಡೆದಿರುವ ಘಟನೆ ಕೊಡಗರಹಳ್ಳಿ ಬಳಿ ನಡೆದಿದೆ.  ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಲೆಕ್ಟಿಕ್ ಬಸ್ ನ ಎದುರು ಜೀಪೊಂದು ಏಕಾಏಕಿ ನುಗ್ಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ…

ಪುತ್ತೂರು ಬೈಪಾಸ್ ರಸ್ತೆ ತೆಂಕಿಲದಲ್ಲಿ  ಗುಡ್ಡ ಕುಸಿತ ! – ರಾಜ್ಯ ಹೆದ್ದಾರಿ ಬಂದ್ .
ರಾಜ್ಯ

ಪುತ್ತೂರು ಬೈಪಾಸ್ ರಸ್ತೆ ತೆಂಕಿಲದಲ್ಲಿ  ಗುಡ್ಡ ಕುಸಿತ ! – ರಾಜ್ಯ ಹೆದ್ದಾರಿ ಬಂದ್ .

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ. ಪರಿಣಾಮ  ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡ‌ಕುಸಿಯುತ್ತಲೇ ಇದ್ದು ಇದೀಗ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆಗಸ್ಟ್ 2 ರಂದು ಶಾಲೆಗಳಿಗೆ ರಜೆ ಘೋಷಣೆ.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆಗಸ್ಟ್ 2 ರಂದು ಶಾಲೆಗಳಿಗೆ ರಜೆ ಘೋಷಣೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಶುಕ್ರವಾರ (ಆಗಸ್ಟ್ 02) ಜಿಲ್ಲೆಯ ಶಾಲೆ ಪದವಿ ಪೂರ್ವ ಕಾಲೇಜುಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.   ದಕ್ಷಿಣ ಕನ್ನಡ  ಜಿಲ್ಲೆ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI