ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆಗಸ್ಟ್ 2 ರಂದು ಶಾಲೆಗಳಿಗೆ ರಜೆ ಘೋಷಣೆ.
ರಾಜ್ಯ

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆಗಸ್ಟ್ 2 ರಂದು ಶಾಲೆಗಳಿಗೆ ರಜೆ ಘೋಷಣೆ.

ಉಡುಪಿ: ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಶುಕ್ರವಾರ (ಆಗಸ್ಟ್ 02) ಜಿಲ್ಲೆಯ ಶಾಲೆ ಪದವಿ ಪೂರ್ವ ಕಾಲೇಜುಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ,…

ಸುರಿಯುತ್ತಿರುವ ಮಳೆಯ ನಡುವೆಯೇ ವಯನಾಡ್ ದುರಂತ ಸ್ಥಳಕ್ಕೆ ರಾಹುಲ್, ಪ್ರಿಯಂಕಾ ಗಾಂಧಿ ಭೇಟಿ.
ರಾಜ್ಯ

ಸುರಿಯುತ್ತಿರುವ ಮಳೆಯ ನಡುವೆಯೇ ವಯನಾಡ್ ದುರಂತ ಸ್ಥಳಕ್ಕೆ ರಾಹುಲ್, ಪ್ರಿಯಂಕಾ ಗಾಂಧಿ ಭೇಟಿ.

ವಯನಾಡ್: ಗುಡ್ಡ ಕುಸಿತದಿಂದ ನಿರ್ನಾಮವಾಗಿರುವ ವಯನಾಡ್ ನ ಪ್ರದೇಶಗಳಿಗೆ ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಂಕಾ ಗಾಂಧಿ ಭೇಟಿ ನೀಡಿದ್ದಾರೆ. ಗಮ್ ಬೂಟ್ ಮತ್ತು ಮಳೆಯಿಂದ ರಕ್ಷಣೆಗಾಗಿ ರೈನ್ ಕೋಟ್ ಧರಿಸಿಕೊಂಡ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ದುರಂತ ಸಂಭವಿಸಿದ ಸ್ಥಳದಲ್ಲಿ ಓಡಾಡಿ…

ಮೂಡುಬಿದಿರೆ: ಮನೆ ಕುಸಿದು ಬಿದ್ದು ಮಹಿಳೆ ಮೃತ್ಯು
ರಾಜ್ಯ

ಮೂಡುಬಿದಿರೆ: ಮನೆ ಕುಸಿದು ಬಿದ್ದು ಮಹಿಳೆ ಮೃತ್ಯು

ಮೂಡುಬಿದಿರೆ: ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಗೋಪಿ (68) ಮೃತಪಟ್ಟ ಮಹಿಳೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಗೋಪಿ ಅವರ ಮನೆ ಕುಸಿದು ಬಿದ್ದಿದ್ದು…

ಮಂಗಳೂರು 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ, 25 ಮೊಬೈಲ್‌ ವಶ : ಆಯುಕ್ತ ಅನುಪಮ್‌ ಅಗರ್‌ವಾಲ್‌ 
ರಾಜ್ಯ

ಮಂಗಳೂರು 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ, 25 ಮೊಬೈಲ್‌ ವಶ : ಆಯುಕ್ತ ಅನುಪಮ್‌ ಅಗರ್‌ವಾಲ್‌ 

ಮಂಗಳೂರು, ಆ 1 : ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI