ಉಡುಪಿ : ನಿಯಂತ್ರಣ ಕಳಕೊಂಡು ಕಾರುಗಳ ಡಿಕ್ಕಿ, ಕಾರು ವಿದ್ಯುತ್ ಟ್ರಾನ್ಸ್‌ಫಾರ್ಮರಲ್ಲಿ ಸಿಲುಕಿಕೊಂಡ ಕಾರುಗಳು : ಪ್ರಯಾಣಿರು ಪಾರು..!
ರಾಜ್ಯ

ಉಡುಪಿ : ನಿಯಂತ್ರಣ ಕಳಕೊಂಡು ಕಾರುಗಳ ಡಿಕ್ಕಿ, ಕಾರು ವಿದ್ಯುತ್ ಟ್ರಾನ್ಸ್‌ಫಾರ್ಮರಲ್ಲಿ ಸಿಲುಕಿಕೊಂಡ ಕಾರುಗಳು : ಪ್ರಯಾಣಿರು ಪಾರು..!

. ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡಪಿ ಮಣಿಪಾಲ ಈಶ್ವರನಗರದಲ್ಲಿ ಮಂಗಳವಾರ ಅಪರಾಹ್ನ ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲದಿಂದ ಬಂದ ಶಿಫ್ಟ್ ಕಾರು…

ಕಡಬದ ಕುಂತೂರಿನಲ್ಲಿ ಏಕಾಏಕಿ ಶಾಲಾ ಕಟ್ಟಡ ಕುಸಿತ ನಾಲ್ವರು ಮಕ್ಕಳಿಗೆ ಗಾಯ
ರಾಜ್ಯ

ಕಡಬದ ಕುಂತೂರಿನಲ್ಲಿ ಏಕಾಏಕಿ ಶಾಲಾ ಕಟ್ಟಡ ಕುಸಿತ ನಾಲ್ವರು ಮಕ್ಕಳಿಗೆ ಗಾಯ

 ಕಡಬ: ಇಲ್ಲಿನ ಪೆರಾಬೆ ಗ್ರಾ.ಪಂ ವ್ಯಾಪ್ತಿಯ    ಕುಂತೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ  ಕಾಮಗಾರಿ ವೇಳೆ ಶಾಲಾ ಕಟ್ಟಡ ಕುಸಿತಗೊಂಡು  ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಆ.27ರಂದು ಮಧ್ಯಾಹ್ನದ ವೇಳೆಗೆ ನಡೆದಿದೆ. ಶಾಲಾ ಕಟ್ಟಡದ ಪಕ್ಕದಲ್ಲೇ ಹಳೆಯ ಕಟ್ಟಡದ  ಬಳಿ  ಜೆಸಿಬಿ ಮೂಲಕ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಹಳೆಯ…

ಉಡುಪಿ: ಈಜಲು ಹೋದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಮೃತ್ಯು..!
ರಾಜ್ಯ

ಉಡುಪಿ: ಈಜಲು ಹೋದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಮೃತ್ಯು..!

ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿ ಕರಂಬಳ್ಳಿಯಲ್ಲಿ ನಡೆದಿದೆ. ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ. ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ ಕರಂಬಳಿ ಕೆರೆಗೆ ಈಜಲು ತೆರಳಿದ್ದನು. ಈ…

ಸುಳ್ಯ ಪೋಲೀಸ್ ವೃತ್ತ ನಿರೀಕ್ಷಕರಾಗಿ ತಿಮ್ಮಪ್ಪ ನಾಯ್ಕ್ : ಸರಕಾರ ಆದೇಶ
ರಾಜ್ಯ

ಸುಳ್ಯ ಪೋಲೀಸ್ ವೃತ್ತ ನಿರೀಕ್ಷಕರಾಗಿ ತಿಮ್ಮಪ್ಪ ನಾಯ್ಕ್ : ಸರಕಾರ ಆದೇಶ

ಸುಳ್ಯದ ಪೋಲೀಸ್ ವೃತ್ತ ನಿರೀಕ್ಷಕರಾಗಿ ತಿಮ್ಮಪ್ಪ ನಾಯ್ಕ್ ರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಪೋಲೀಸ್ ವೃತ್ತ ನಿರೀಕ್ಷಕರಾಗಿರುವ ತಿಮ್ಮಪ್ಪ ನಾಯ್ಕರನ್ನು ಸುಳ್ಯಕ್ಕೆ ವರ್ಗಾಯಿಸಿ ಸರಕಾರ ಆದೇಶ ಮಾಡಿದೆ. ಸುಳ್ಯ ಇನ್ಸ್ ಪೆಕ್ಟರ್ ಆಗಿದ್ದ ಸತ್ಯನಾರಾಯಣ ಕೆ.ಯವರು ವರ್ಗಾವಣೆಗೊಂಡ ಬಳಿಕ, ಪುತ್ತೂರಿನವರಿಗೆ ಪ್ರಭಾರ…

ಕರಾವಳಿ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಅರುಣ್ ಕುಮಾರ್ ಪುತ್ತಿಲರದ್ದು ಎನ್ನಲಾದ ಪೋನ್ ಸಂಭಾಷಣೆ ಆಡಿಯೊ ವೈರಲ್.
ರಾಜ್ಯ

ಕರಾವಳಿ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಅರುಣ್ ಕುಮಾರ್ ಪುತ್ತಿಲರದ್ದು ಎನ್ನಲಾದ ಪೋನ್ ಸಂಭಾಷಣೆ ಆಡಿಯೊ ವೈರಲ್.

ಪುತ್ತೂರು : ಬಿಜೆಪಿಗೆ ಬಂಡಾಯದ ಮೂಲಕ ಬಿಸಿ ಮುಟ್ಟಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಮಹಿಳೆಯರೊಬ್ಬರ ಜೊತೆ ನಡೆಸಿದ ಭಾಷಣೆ ಆಡಿಯೋ ಇದೀಗ ವೈರಲ್ ಆಗಿದ್ದು, ಕರಾವಳಿಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಪುತ್ತೂರಿನ ಬಿಜೆಪಿ ಬಂಡಾಯ ಅಭ್ಯಾರ್ಥಿಯಾಗಿ ಸದ್ದು ಮಾಡಿದ್ದ ಪುತ್ತಿಲ ಅವರು ಬಿಜೆಪಿ ಮುಖಂಡೆಯೊಬ್ಬರ ಬಳಿ ಮಾತನಾಡಿರೋ…

ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಅಭಯ್ ಬಂಧನ
ರಾಜ್ಯ

ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಅಭಯ್ ಬಂಧನ

ಉಡುಪಿ: ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದ್ದು, ಇವತ್ತು ಮೂರನೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ ಅರುಣ್ ತಿಳಿಸಿದ್ದಾರೆ. ಅಭಯ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ ಅಭಯ್ ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ…

ಇನ್ನೋವಾ ಕಾರು-ಬೈಕ್ ಡಿಕ್ಕಿ : ಶಿವಮೊಗ್ಗ ಮೂಲದ ಬೈಕ್ ಸವಾರ ಮೃತ್ಯು.
ರಾಜ್ಯ

ಇನ್ನೋವಾ ಕಾರು-ಬೈಕ್ ಡಿಕ್ಕಿ : ಶಿವಮೊಗ್ಗ ಮೂಲದ ಬೈಕ್ ಸವಾರ ಮೃತ್ಯು.

ನೂಜಿಬಾಳ್ತಿಲ: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಇಚಿಲಂಪಾಡಿಯ ನೂಜಿಬಾಳ್ತಿಲದಲ್ಲಿ ಇಂದು ಸಂಜೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಮೃತಪಟ್ಟವರು. ದೇವರಾಜ್ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌…

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ  ತಾಲೋಕಿನ ಹಿರಿಯ ವೈದ್ಯ ಡಾ. ಕೆ. ವಿ. ಚಿದಾನಂದರಿಗೆ ವಿಶಿಷ್ಟ ಸೇವಾ ಪುರಸ್ಕಾರ
ರಾಜ್ಯ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ  ತಾಲೋಕಿನ ಹಿರಿಯ ವೈದ್ಯ ಡಾ. ಕೆ. ವಿ. ಚಿದಾನಂದರಿಗೆ ವಿಶಿಷ್ಟ ಸೇವಾ ಪುರಸ್ಕಾರ

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಗೂ ಮೈಸೂರು ವೈದ್ಯಕೀಯ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘ ಇದರ ಆಶ್ರಯದಲ್ಲಿ ಮೈಸೂರು ವೈದ್ಯಕೀಯ ಕಾಲೇಜು ಇದರ ಶತಮಾನೋತ್ಸವದ ಅಂಗವಾಗಿ ಗ್ರಾಮೀಣ ಪ್ರದೇಶದ ಜನರ ವೈದ್ಯಕೀಯಸೇವೆಗಾಗಿ ಹಾಗೂ ಹಲವಾರು ವಿದ್ಯಾಸಂಸ್ಥೆಗಳನ್ನು ಮುನ್ನಡೆಸುತ್ತಿರುವ.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ…

ಬಳ್ಪದಲ್ಲಿ ಅಷ್ಟಮಿ ಕಾರ್ಯಕ್ರಮದಲ್ಲಿ  ಅಂಬ್ಯುಲೆನ್ಸ್ ಚಾಲಕರುಗಳಿಗೆ ಸನ್ಮಾನ :ನೂಂದವರ ಪಾಲಿಗೆ ಹೆಗಲು ನೀಡುವ ಶ್ರಮಿಕ   ಪ್ರಗತಿ ಅಚ್ಚು ಮತ್ತು ಅಭಿಲಾಷ್ ಹಾಗೂ ಚಿದಾನಂದ ಎಂ ಕೆ
ರಾಜ್ಯ

ಬಳ್ಪದಲ್ಲಿ ಅಷ್ಟಮಿ ಕಾರ್ಯಕ್ರಮದಲ್ಲಿ  ಅಂಬ್ಯುಲೆನ್ಸ್ ಚಾಲಕರುಗಳಿಗೆ ಸನ್ಮಾನ :ನೂಂದವರ ಪಾಲಿಗೆ ಹೆಗಲು ನೀಡುವ ಶ್ರಮಿಕ   ಪ್ರಗತಿ ಅಚ್ಚು ಮತ್ತು ಅಭಿಲಾಷ್ ಹಾಗೂ ಚಿದಾನಂದ ಎಂ ಕೆ

ಸುಳ್ಯ: ಶ್ರೀ ಕೃಷ್ಣ ಭಜಾನ ಮಂದಿರ ಅಡ್ಡಬೈಲಿನಲ್ಲಿ ನಡೆದ  ಮೊಸರು ಕುಡಿಕೆ ಉತ್ಸವ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಸುಳ್ಯದ ಅಂಬುಲೆನ್ಸ್ ಚಾಲಕರನ್ನು ಸನ್ಮಾನಿಸಿ ಗೌರವಿಸಲಾಗಿದೆ.  ಸುಳ್ಯ ತಾಲೂಕಿನ ಬಳ್ಪ ಗ್ರಾಮದ ಅಡ್ಡಬೈಲಿನಲ್ಲಿ  ವಿವಿಧಿ ಆಟೋಟ ಸ್ಪರ್ಧೆಗಳನ್ನು ಆಯೋಜಕರು ಆಯೋಜನೆ ಮಾಡಿದ್ದರು.  ಕಾರ್ಯಕ್ರಮದಲ್ಲಿ ಕಳೆದ ಕೆಲ ದಿನಗಳ ಹಿಂದೆ ನದಿಯಲ್ಲಿ…

ನಟ ದರ್ಶನ್‌ಗೆ ವಿಶೇಷ ಸೌಲಭ್ಯ : 7 ಜೈಲ್‌ ಅಧಿಕಾರಿಗಳು ಸಸ್ಪೆಂಡ್‌ 
ರಾಜ್ಯ

ನಟ ದರ್ಶನ್‌ಗೆ ವಿಶೇಷ ಸೌಲಭ್ಯ : 7 ಜೈಲ್‌ ಅಧಿಕಾರಿಗಳು ಸಸ್ಪೆಂಡ್‌ 

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್‌ಗೆ ಕೇಂದ್ರ ಕಾರಾಗೃಹದಲ್ಲಿ ಸಕಲ ಸೌಲಭ್ಯ ಮಾಡಿಕೊಟ್ಟ ಫೋಟೊ ಬಯಲಾದ ಬೆನ್ನಿಗೆ ಕೆಲವು ಅಧಿಕಾರಿಗಳ ತಲೆದಂಡವಾಗಿದೆ. ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಿ ಗೃಹ ಸಚಿವ ಜಿ.ಪರಮೇಶ್ವರ್‌ ಆದೇಶ ಹೊರಡಿಸಿದ್ದಾರೆ. ಜೈಲಿನಲ್ಲಿರುವ ದರ್ಶನ್‌ ರೌಡಿಗಳ ಜೊತೆಗೆ ಕುರ್ಚಿಯಲ್ಲಿ ಕುಳಿತು ಕಾಫಿ ಕುಡಿಯುತ್ತಾ ಸಿಗರೇಟು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI