ಆನ್ ಲೈನ್ ಟ್ರೇಡಿಂಗ್ ಭಾರೀ ಲಾಭದ ಆಮಿಷ
ಪುತ್ತೂರು: ಆನ್‌ಲೈನ್ ಟ್ರೇಡಿಂಗ್ ನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಪೊಲೀಸರು ಬಂಧಿಸಿ 13 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಉಪೇಂದ್ರ ಭಟ್ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್…










