ಸುಳ್ಯ ನಗರದ ಪರಿವಾರಕಾನ ಬಳಿ  ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಸುಳ್ಯ ನಗರದ ಪರಿವಾರಕಾನ ಬಳಿ  ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಸುಳ್ಯದ ಪರಿವಾರಕಾನ ಬಳಿ ಸ್ನೇಹ ಶಾಲೆ ಕಡೆ ಹೋಗುವ ರಸ್ತೆ ಬದಿ ಕಳೆದ ಕೆಲವು ದಿನಗಳಿಂದ ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೊಳೆತ ಸ್ಥಿತಿಯಲ್ಲಿ ಶವ ಇದೆ. ಮೃತ ವ್ಯಕ್ತಿಯ ಮಾಹಿತಿ, ಇನ್ನೂ ಲಭ್ಯ ವಾಗಿಲ್ಲ,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ರಾಜ್ಯ