ಭೀಕರ ಕಾರು ಅಪಘಾತ  ನವವಿವಾಹಿತೆ ಮೃತ್ಯು 
ರಾಜ್ಯ

ಭೀಕರ ಕಾರು ಅಪಘಾತ  ನವವಿವಾಹಿತೆ ಮೃತ್ಯು 

ಬಿ.ಸಿ.ರೋಡ್ : ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು  ಬೀಕರ  ಅಪಘಾತದಲ್ಲಿ ನವವಿವಾಹಿತೆ ಮೃತಪಟ್ಟು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ  ಸಾವನ್ನಪ್ಪಿದ ನವವಿವಾಹಿತೆ.…

ಮಂಗಳೂರು: ಲಾರಿ ಮತ್ತು ಸ್ಕೂಟರ್ ಡಿಕ್ಕಿ-ಸವಾರ ಸಾವು 

ಮಂಗಳೂರು:ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಜನಾಡಿಯ ಮಂಗಳಾಂತಿ ಮಸೀದಿ ಬಳಿ ಮಂಜೇಶ್ವರದ ಪೈವಳಿಕೆ ಕಲ್ಲೇಕರುಗುತ್ತು ನಿವಾಸಿ ಚಂದ್ರಹಾಸ್ ಶೆಟ್ಟಿ (67) ಸಾವನ್ನಪ್ಪಿದ ಘಟನೆ ಸೆ.5ರಂದು ಸಂಜೆ ನಡೆದಿದೆ. ಪ್ರಗತಿಪರ ರೈತ ಚಂದ್ರಹಾಸ ಶೆಟ್ಟಿ ಅವರು ಹರೇಕಲ್ ದೆಬ್ಬೇಲಿಯಲ್ಲಿರುವ ತಮ್ಮ ಪತ್ನಿಯ ಮನೆಯಿಂದ ಕಲ್ಲೇಕರುಗುತ್ತು ಕಡೆಗೆ…

ಮಂಗಳೂರು: ರಸ್ತೆದಾಟುತ್ತಿದ್ದ ಮಹಿಳೆಗೆ ಆಟೊರಿಕ್ಷಾ ಢಿಕ್ಕಿ – ಆಟೋ ಎತ್ತಿ ತಾಯಿಯನ್ನು ಮೇಲಕ್ಕೆತ್ತಿದ ಪುತ್ರಿ
ರಾಜ್ಯ

ಮಂಗಳೂರು: ರಸ್ತೆದಾಟುತ್ತಿದ್ದ ಮಹಿಳೆಗೆ ಆಟೊರಿಕ್ಷಾ ಢಿಕ್ಕಿ – ಆಟೋ ಎತ್ತಿ ತಾಯಿಯನ್ನು ಮೇಲಕ್ಕೆತ್ತಿದ ಪುತ್ರಿ

ಮಂಗಳೂರು: ರಸ್ತೆ ದಾಟುತ್ತಿದ್ದಾಗ ಆಟೋರಿಕ್ಷಾವೊಂದು ಡಿಕ್ಕಿಯಾಗಿ ಮಹಿಳೆಯೊಬ್ಬರು ರಿಕ್ಷಾದ ಅಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿಯ ರಾಮನಗರ ಬಳಿ ನಡೆದಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ರಾಜರತ್ನಪುರ ನಿವಾಸಿ ಚೇತನಾ (35) ಗಂಭೀರವಾಗಿ ಗಾಯಗೊಂಡ ಮಹಿಳೆ. ಫಿಗ್ಮಿ ಕಲೆಕ್ಷಮ್ ಮುಗಿಸಿ ಚೇತನಾ ಅವರು ಟ್ಯೂಷನ್‌ಗೆಂದು ತೆರಳಿದ್ದ…

ಮಹಿಳೆಗೆ ಲೈಂಗಿಕ ದೌರ್ಜನ್ಯ | ಅರುಣ್ ಕುಮಾರ್ ಪುತ್ತಿಲರ ವಿರುದ್ಧದ ಪ್ರಕರಣ ವಿಚಾರಣೆಗಾಗಿ ಬೆಂಗಳೂರು ನ್ಯಾಯಾಲಯಕ್ಕೆ ಹಸ್ತಾಂತರ 
ರಾಜ್ಯ

ಮಹಿಳೆಗೆ ಲೈಂಗಿಕ ದೌರ್ಜನ್ಯ | ಅರುಣ್ ಕುಮಾರ್ ಪುತ್ತಿಲರ ವಿರುದ್ಧದ ಪ್ರಕರಣ ವಿಚಾರಣೆಗಾಗಿ ಬೆಂಗಳೂರು ನ್ಯಾಯಾಲಯಕ್ಕೆ ಹಸ್ತಾಂತರ 

ಪುತ್ತೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ದಾಖಲಾದ ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವಿಚಾರಣೆಗಾಗಿ ವರ್ಗಾವಣೆಗೊಳಿಸಿ ಪುತ್ತೂರು ನ್ಯಾಯಾಲಯ ಆದೇಶ ನೀಡಿದೆ. ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆಯೊಡ್ಡಿರುವ ಆರೋಪ ಹೊರಿಸಿ ಮಹಿಳೆಯೋರ್ವರು ನೀಡಿದ ದೂರಿನ ಮೇರೆಗೆ…

ಇ-ಆಟೋ ರಿಕ್ಷಾಗಳ ”ಮುಕ್ತ ಸಂಚಾರ’ ಆದೇಶ ರದ್ದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ
ರಾಜ್ಯ

ಇ-ಆಟೋ ರಿಕ್ಷಾಗಳ ”ಮುಕ್ತ ಸಂಚಾರ’ ಆದೇಶ ರದ್ದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಇ-ಆಟೋ ರಿಕ್ಷಾಗಳ ಮುಕ್ತ ಸಂಚಾರಕ್ಕೆ ಅವಕಾಶ ನೀಡಿ ಕಳೆದ ಜು.26ರಂದು ಹೊರಡಿಸಿರುವ ಆದೇಶ ರದ್ದು ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ರಿಕ್ಷಾ ಚಾಲಕ -ಮಾಲಕರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಮಾರ್ಗಸೂಚಿ ಹಾಗೂ…

ಚಿನ್ನ ಖರೀದಿ ದುಬಾರಿಎನಿಸುತ್ತದೆಯೇ..?ಈಗ  ಚಿನ್ನ ಖರೀದಿ ಬಲು ಸುಲಭ…..ಸುಳ್ಯದ ಶ್ರೀ ಗುರು ರಾಘವೇಂದ್ರ ಜ್ಯುವೆಲ್ಲರ್ಸ್ ತಂದಿದೆ ಗೋಲ್ಡ್ ನಿಧಿ :ಆಕರ್ಷಕ ಬೋನಸ್…ಇಂದಿನಿಂದಲೇ  ಯೋಜನೆ ಆರಂಭ
ರಾಜ್ಯ

ಚಿನ್ನ ಖರೀದಿ ದುಬಾರಿಎನಿಸುತ್ತದೆಯೇ..?ಈಗ  ಚಿನ್ನ ಖರೀದಿ ಬಲು ಸುಲಭ…..ಸುಳ್ಯದ ಶ್ರೀ ಗುರು ರಾಘವೇಂದ್ರ ಜ್ಯುವೆಲ್ಲರ್ಸ್ ತಂದಿದೆ ಗೋಲ್ಡ್ ನಿಧಿ :ಆಕರ್ಷಕ ಬೋನಸ್…ಇಂದಿನಿಂದಲೇ ಯೋಜನೆ ಆರಂಭ

ಚಿನ್ನ ಎಂದರೆ.. ಯಾರಿಗೆ ಪ್ರಿಯವಲ್ಲಾ ನೀವೇ ಹೇಳಿ... ಮೈತುಂಬ ಚಿನ್ನಧರಿಸಿ ಸಿಂಗರಿಸಿಕೊಳ್ಳುವುದೆಂದರೆ ಮಹಿಳೆಯರಿಗಂತೂ.. ಬಲು ಪ್ರಿಯ.., ಮನೆಯಲಿದ್ದರೆ ಚಿನ್ನ..ಚಿಂತೆಯೂ ಯಾಕೆ ಇನ್ನು.. ಎನ್ನು ನುಡಿಗಳಿವೆ   ಆದರೆ ದುಬಾರಿ ಬೆಲೆಯಿಂದಾಗಿ ಚಿನ್ನ ಖರೀದಿಸುವುದು ಮಾತ್ರ ಅಷ್ಟೇ ಕಷ್ಟ.. ಈ ಕಷ್ಟ ಪರಿಹರಿಸಲು ಸುಳ್ಯದ ಶ್ರೀ ಗುರು ರಾಘವೇಂದ್ರ ಜ್ಯುವೆಲ್ಲರಿ…

ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ…
ರಾಜ್ಯ

ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ…

. ಪ್ರತಿ ವರ್ಷ ಭಾದ್ರಪದ ಮಾಸದ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಸುಮಂಗಲೆಯರಿಗೆ ಸಕಲ ಸೌಭಾಗ್ಯ ನೀಡುವ ಹಬ್ಬ.ಮಹಿಳೆಯರೆಲ್ಲರಿಗೂ ಗೌರಿ ಹಬ್ಬ ಬಂತೆಂದರೆ ಸಡಗರ. ಮನೆಯಲ್ಲಿ ಮಂಟಪ ನಿರ್ಮಿಸಿ ಬಾಳೆ ಕಂದು, ಮಾವಿನ ತೋರಣ ಕಟ್ಟಿ ಅಲಂಕಾರ ಮಾಡಿ ಗೌರಿ ಮೂರ್ತಿಯನ್ನು ಶೃಂಗರಿಸಿ ಸಡಗರದಿಂದ ಗೌರಿ…

ಮೂಡುಬಿದಿರೆ : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು..! 
ರಾಜ್ಯ

ಮೂಡುಬಿದಿರೆ : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು..! 

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಕೆಳಗೆ ಬಿದ್ದು ಗಂಭೀರವಾಗಿರುವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಾಂಬಾಲ್ ಜಿಲ್ಲೆಯ ರಾಯೀಸ್ ಅಹಮ್ಮದ್ ಎಂಬವರ ಪುತ್ರ ಸಮೀರ್ (19) ಮೃತಪಟ್ಟ ಯುವಕ. ಸಮೀ‌ರ್…

ಉಳ್ಳಾಲದಲ್ಲಿ ಖಾಸಗಿ ಬಸ್ ಕಂಡೆಕಟ್ಟರ್ ಗಳ ಬೀದಿ ಜಗಳ,ಇಬ್ಬರನ್ನು ಬಂಧಿಸಿ ಕೇಸು ದಾಖಲು..!
ರಾಜ್ಯ

ಉಳ್ಳಾಲದಲ್ಲಿ ಖಾಸಗಿ ಬಸ್ ಕಂಡೆಕಟ್ಟರ್ ಗಳ ಬೀದಿ ಜಗಳ,ಇಬ್ಬರನ್ನು ಬಂಧಿಸಿ ಕೇಸು ದಾಖಲು..!

ಉಳ್ಳಾಲ : ಇಬ್ಬರು ಸಿಟಿ ಬಸ್ ಕಂಡೆಕಟ್ಟರ್ ಗಳು ಸಾರ್ವಜನಿಕರ ಎದುರೇ  ಪರಸ್ಪರ ಹೊಡೆದಾಡಿಕೊಂಡ  ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರ…

ರಾಜಕೀಯ ಪಕ್ಷಗಳಲ್ಲಿನ ಮಹಿಳಾ ದೌರ್ಜನ್ಯಗಳು ತನಿಖೆಯಾಗಬೇಕು BJP ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ
ರಾಜ್ಯ

ರಾಜಕೀಯ ಪಕ್ಷಗಳಲ್ಲಿನ ಮಹಿಳಾ ದೌರ್ಜನ್ಯಗಳು ತನಿಖೆಯಾಗಬೇಕು BJP ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ

. ಮಂಗಳೂರು: ಸಿನಿಮಾ ರಂಗದಲ್ಲಿರುವ ಹಾಗೆ ರಾಜಕೀಯ ಪಕ್ಷಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಆಗಿದ್ದರೆ ತನಿಖೆಯಾಗಬೇಕು. ತೊಂದರೆಗೀಡಾದ ಮಹಿಳೆಯರು ಹೊರಗೆ ಬಂದು ಪ್ರತಿಭಟಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಹಿಳೆ ಯಾರ ಸರಕೂ ಅಲ್ಲ, ಅವಳು ಸಮಾಜಕ್ಕೋಸ್ಕರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI