ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
ಸುಳ್ಯ, ೦೫ ಸಪ್ಟೆಂಬರ್ ೨೦೨೪ : ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಿ ಡಾ| ಸರ್ವಪಲ್ಲಿ ರಾಧಾಕೃಷ್ಣ ಇವರನ್ನು ಸ್ಮರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ದೀಪ ಬೆಳಗಿಸಿ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರ ಸೇವೆ ಸಾಕಷ್ಟಿದೆ ಎಂದು ಶುಭಹಾರೈಸಿದರು.…