ಸುಳ್ಯದ ಖ್ಯಾತ ವೈದ್ಯರ ಬೈಕ್ ಕದ್ದೋಯ್ದ ಕಳ್ಳ : ಅನುಮಾನದಿಂದ ಬೈಕ್ ಸವಾರನನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು : ಆರೋಪಿ ಪೊಲೀಸ್ ವಶ
ಸುಳ್ಯ ವೈದ್ಯರ ಬೈಕ್ ಕದ್ದೋಯ್ಯುತ್ತಿದ್ದ ವೇಳೆ ಸ್ಥಳೀಯರೇ ಕಳ್ಳನನ್ನು ಪೋಲಿಸರಿಗೆ ಒಪ್ಪಿಸಿರುವ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಸೆ.22ರಂದು ವರದಿಯಾಗಿದೆ. ಬೈಕ್ ಸವಾರನೊಬ್ಬ ಸಂಶಯಾಸ್ಪದ ರೀತಿಯಲ್ಲಿ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಸ್ಥಳೀಯ ಯುವಕರು ಸೇರಿ ಬೈಕನ್ನು ಅಡ್ಡಗಟ್ಟಿ ಹಿಡಿದಿದ್ದು, ವಿಚಾರಣೆ ನಡೆಸುವ ವೇಳೆ ಬೈಕ್…