ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 21 ರಿಂದ ಸೆಪ್ಟೆಂಬರ್ 30ರವರೆಗೆ RDC-II ಮತ್ತು CATC ಶಿಬಿರ
ರಾಜ್ಯ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 21 ರಿಂದ ಸೆಪ್ಟೆಂಬರ್ 30ರವರೆಗೆ RDC-II ಮತ್ತು CATC ಶಿಬಿರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಇದರ ಆಶ್ರಯದಲ್ಲಿ RDC-II ಮತ್ತು CATC ಶಿಬಿರವು ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 30ರ ವರೆಗೆ ನಡೆಯಲಿದೆ. ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ 600 ಎನ್ ಸಿ ಸಿ ಕೆಡೆಟ್ ಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ.…

*ಸುಳ್ಯ ತಾಲೂಕು ಮಿಲಾದ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ : ಸ್ಕೌಟ್ ಹಾಗೂ ದಫ್ ತಂಡಗಳೊಂದಿಗೆ ಹರಿದು ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಭಾಂದವರು *
ರಾಜ್ಯ

*ಸುಳ್ಯ ತಾಲೂಕು ಮಿಲಾದ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ : ಸ್ಕೌಟ್ ಹಾಗೂ ದಫ್ ತಂಡಗಳೊಂದಿಗೆ ಹರಿದು ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಭಾಂದವರು *

ಪ್ರವಾದಿ ಮಹಮ್ಮದ್ ಮುಸ್ತಾಫ (ಸ.ಅ)ರವರ ಜನ್ಮ ದಿನಾಚರಣೆಯ ಅಂಗವಾಗಿ ಸೆ 20 ರಂದು ಸುಳ್ಯದಲ್ಲಿ ಬೃಹತ್ ಮಿಲಾದ್ ಕಾಲ್ನಡಿಗೆ ಜಾಥಾ ಸುಳ್ಯ ಮುಖ್ಯ ರಸ್ತೆಯಲ್ಲಿ ನಡೆಯಿತು. ಸಂಜೆ ಸುಮಾರು 5  ಗಂಟೆಗೆ ಮೊಗರ್ಪಣೆ ದರ್ಗಾ ಪರಿಸರದಲ್ಲಿ ಸ್ಥಳೀಯ ಮಸೀದಿ ಖತೀಬರಾದ ಹಾಫಿಲ್ ಸೌಕತ್ ಅಲಿ ಸಖಾಫಿ ಯವರು ಪ್ರಾರ್ಥನೆ…

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ನರಸಿಂಹ ಪ್ರಸಾದ್ ಪಾಂಗಣ್ಣಾಯ 
ರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ನರಸಿಂಹ ಪ್ರಸಾದ್ ಪಾಂಗಣ್ಣಾಯ 

ಬೆಳ್ಳಾರೆ: ಬಾಲಕಿಯೋರ್ವಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಪೋಕ್ಸೋ ಪ್ರಕರಣದಲ್ಲಿ ಇದೀಗ ಜೈಲು ಸೇರಿದ್ದಾರೆ. ಪಾಂಗಣ್ಣಾಯರು ಈ ಹಿಂದೆ ಕೂಡಾ ವಿವಾಹಿತ ಮಹಿಳೆಯೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿ ಸಿಕ್ಕಿಬಿದ್ದ ಪ್ರಕರಣವೂ ನಡೆದಿದೆ. ಬಳಿಕ ಈ ವಿವಾಹಿತ ಮಹಿಳೆಯ ಕುಟುಂಬ ಬೇರ್ಪಟ್ಟಿತ್ತು. ಈ ರೀತಿ ಬೇರೆ…

ಲಂಚಕ್ಕೆ ಪೀಡಿಸುತ್ತಿದ್ದ   ಕಿನ್ನಿಗೊಳಿ‌ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೊಕಾಯುಕ್ತ ಬಲೆಗೆ  : ಈ ಹಿಂದೆ ಸುಳ್ಯನಗರ ಪಂಚಾಯತ್  ಮುಖ್ಯಾಧಿಕಾರಿಯಾಗಿದ್ದ 
ರಾಜ್ಯ

ಲಂಚಕ್ಕೆ ಪೀಡಿಸುತ್ತಿದ್ದ   ಕಿನ್ನಿಗೊಳಿ‌ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೊಕಾಯುಕ್ತ ಬಲೆಗೆ : ಈ ಹಿಂದೆ ಸುಳ್ಯನಗರ ಪಂಚಾಯತ್  ಮುಖ್ಯಾಧಿಕಾರಿಯಾಗಿದ್ದ 

ಕಿನ್ನಿಗೊಳಿ‌ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿರುವ ಎಂ ಆರ್ ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ್ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೋಲೀಸರು ಬಂದಿಸಿದ್ದಾರೆ.ಕಿನ್ನಿಗೋಳಿ ಪಂಚಾಯತ್ ವ್ಯಾಪ್ತಿಯಲ್ಲಿ 5ನೇ ಹಣಕಾಸು ಯೋಜನೆಯಲ್ಲಿ ಗುತ್ತಿಗೆದಾರರ ಬಿಲ್ಲು ಮಂಜೂರಾತಿ ಬಗ್ಗೆ ಬಿಲ್ ಪಾಸ್ ಮಾಡಲು ಲಂಚ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.ಎಂ ಆರ್…

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ಭಾರೀ ದರ ಕುಸಿತದ ಆತಂಕದಲ್ಲಿ ರೈತರು 
ರಾಜ್ಯ

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ಭಾರೀ ದರ ಕುಸಿತದ ಆತಂಕದಲ್ಲಿ ರೈತರು 

: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ…

ಸೆ. 20 ರಂದು ಸುಳ್ಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ : ಮೆರಗು ನೀಡಲಿರುವ ದ ಕ ಜಿಲ್ಲೆಯ ಪ್ರಮುಖ ಸ್ಕೌಟ್ ಹಾಗೂ ದಫ್ ತಂಡಗಳು ಭಾಗವಹಿಸಲಿವೆ: ಸುಳ್ಯದಲ್ಲಿ ತಾಲೂಕು ಮಿಲಾದ್ ಸಮಿತಿ ಹೇಳಿಕೆ.
ರಾಜ್ಯ

ಸೆ. 20 ರಂದು ಸುಳ್ಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ : ಮೆರಗು ನೀಡಲಿರುವ ದ ಕ ಜಿಲ್ಲೆಯ ಪ್ರಮುಖ ಸ್ಕೌಟ್ ಹಾಗೂ ದಫ್ ತಂಡಗಳು ಭಾಗವಹಿಸಲಿವೆ: ಸುಳ್ಯದಲ್ಲಿ ತಾಲೂಕು ಮಿಲಾದ್ ಸಮಿತಿ ಹೇಳಿಕೆ.

 ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ ಮಹಮ್ಮದ್ ಮುಸ್ತಾಫ (ಸ.ಅ)ರವರ ಜನ್ಮ ದಿನಾಚರಣೆಯ ಅಂಗವಾಗಿ ಸೆ 20 ರಂದು ಸುಳ್ಯದಲ್ಲಿ ಬೃಹತ್ ಮಿಲಾದ್ ಕಾಲ್ನಡಿಗೆ ಜಾಥಾ ಹಾಗೂ ಪ್ರವಾದಿ ಸಂದೇಶ ಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಮಿಲಾದ್ ಸಮಿತಿ  ಅದ್ಯಕ್ಷ ಶರೀಫ್ ಕಂಠಿ '  ತಿಳಿಸಿದ್ದಾರೆ.  ಅವರು ಸೆ…

ಧರ್ಮಸ್ಥಳ ಸಂಘದ ಕಿರುಕುಳ; ಮನನೊಂದ ಗೃಹಿಣಿ ಆತ್ಮಹತ್ಯೆಗೆ ಶರಣು..!
ರಾಜ್ಯ

ಧರ್ಮಸ್ಥಳ ಸಂಘದ ಕಿರುಕುಳ; ಮನನೊಂದ ಗೃಹಿಣಿ ಆತ್ಮಹತ್ಯೆಗೆ ಶರಣು..!

ಮಂಡ್ಯ: ಗೃಹಿಣಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಲಿಯೂರಿನಲ್ಲಿ ನಡೆದಿದೆ. ‘ಸಾಲದ ಕಂತಿನ ಹಣ ತುಂಬುವಂತೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ನೀಡಿದ ಕಿರುಕುಳವೇ ಕಾರಣ’ ಎಂದು ಅವರ ಪತಿ ಮಲ್ಲು ಕಿರುಗಾವಲು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಮಹಾಲಕ್ಷ್ಮಿ…

ಪುತ್ತೂರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ 1 ಮೀಟರ್ ದೂರದಲ್ಲಿದ ಚರಂಡಿಗೆ ಉರುಳಿದ ಆಮ್ನಿ ಕಾರು
ರಾಜ್ಯ

ಪುತ್ತೂರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ 1 ಮೀಟರ್ ದೂರದಲ್ಲಿದ ಚರಂಡಿಗೆ ಉರುಳಿದ ಆಮ್ನಿ ಕಾರು

 ಪುತ್ತೂರು: ಚಾಲಕನ ನಿಯಂತ್ರಣ ಕಳಕೊಂಡ ಆಮ್ನಿ ವಾಹನ ರಸ್ತೆಯಿಂದ ತುಸು ದೂರದಲ್ಲಿದ ಚರಂಡಿಗೆ ಉರುಳಿ ಬಿದ್ದ ಘಟನೆ ಪುತ್ತೂರು ಸಮೀಪದ  ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ಇಂದು (ಸೆ 19) ಬೆಳಿಗ್ಗೆ ನಡೆದಿದೆ.ಆಮ್ನಿಯಲ್ಲಿ ಚಾಲಕ ಮಾತ್ರವಿದ್ದು ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ಆಮ್ನಿಯು ತಿಂಗಳಾಡಿಯಿಂದ ರೆಂಜಲಾಡಿಗೆ ತೆರಳುತ್ತಿತ್ತು. ಅಪಘಾತವು…

ಎಚ್‍ ಎಸ್‍ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ನ.20 ರ ವರೆಗೆ ಅವಧಿ ವಿಸ್ತರಣೆ.
ರಾಜ್ಯ

ಎಚ್‍ ಎಸ್‍ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ನ.20 ರ ವರೆಗೆ ಅವಧಿ ವಿಸ್ತರಣೆ.

ಬೆಂಗಳೂರು:  ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಎಚ್‍ ಎಸ್‍ ಆರ್‍ ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದ್ದು, ನ.20 ರ ವರೆಗೆ ವಿಸ್ತರಣೆ ಮಾಡಿದೆ. ಕರ್ನಾಟಕ ಸಾರಿಗೆ ಇಲಾಖೆಯ ಎಲ್ಲ ವಾಹನಗಳಿಗೂ ಎಚ್‍ ಎಸ್‍ ಆರ್‍ ಪಿ. ನಂಬರ್ ಪ್ಲೇಟ್…

ಐದು ಲಕ್ಷ ಮೌಲ್ಯದ ಚಿನ್ನಾಭರಣ ಕಳವು -ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲು.
ರಾಜ್ಯ

ಐದು ಲಕ್ಷ ಮೌಲ್ಯದ ಚಿನ್ನಾಭರಣ ಕಳವು -ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲು.

ಕುಕ್ಕೆ ಸುಬ್ರಹ್ಮಣ್ಯ :ಸ,18, ಕಡಬ ತಾಲೂಕು, ಏನೇಕಲ್ಲು ಗ್ರಾಮದ ಹರೀಶ್. ಪಿ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹರೀಶ್. ಪಿ ಅವರ ಪತ್ನಿ,ಶ್ರೀಮತಿ ವೇದಾವತಿಯವರು ದಿನಾಂಕ:06.06.2024 ರಂದು ಮದ್ಯಾಹ್ನ ಸಮಯ ಅವರ ಒಟ್ಟು ಸುಮಾರು 84 ಗ್ರಾಂ ಚಿನ್ನಾಭರಣಗಳನ್ನು ಶುಚಿಗೊಳಿಸಿ, ಮನೆಯೊಳಗಿನ ಗೋಡ್ರೇಜ್ ಲಾಕರ್ನಲ್ಲಿ ಇರಿಸಿರುತ್ತಾರೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI