ಮಂಗಳೂರು: ಮಹಿಳೆಯೊಬ್ಬರ ಚಿನ್ನಾಭರಣ, ನಗದು ಎಗರಿಸಿ ಪರಾರಿಯಾಗಿದ್ದ ಖತರ್ನಾಕ್ ಖದೀಮ ಅರೆಸ್ಟ್.
ಮಂಗಳೂರು: ತನ್ನೊಂದಿಗೆ ವಾಸವಿದ್ದ ಮಹಿಳೆಯೊಬ್ಬರ ಚಿನ್ನಾಭರಣ, ನಗದು ಎಗರಿಸಿ ಪರಾರಿಯಾಗಿದ್ದ ಖತರ್ನಾಕ್ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ, ಬೆಳ್ಮಣ್ ನಿವಾಸಿ ರೋಹಿತ್ ಮಥಾಯಸ್ ಬಂಧಿತ ಆರೋಪಿ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕಾಸ್ತಾಲಿನೋ ಕಾಲನಿ ಸೆಕ್ರೆಡ್ ಹಾರ್ಟ್, ಕೊಂಗರು, ಕುಲಶೇಖರ ನಿವಾಸಿ ಮಹಿಳೆಯೊಂದಿಗೆ ವಾಸಮಾಡಿಕೊಂಡಿದ್ದ. ಆರೋಪಿ…