ಸೆ.17 ರಂದು ಸುಳ್ಯದಲ್ಲಿ ವಿಶ್ವಕರ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಟ್ಟಡ ಕಾರ್ಮಿಕರ ಬೃಹತ್ ಸಮಾವೇಶ
ರಾಜ್ಯ

ಸೆ.17 ರಂದು ಸುಳ್ಯದಲ್ಲಿ ವಿಶ್ವಕರ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಟ್ಟಡ ಕಾರ್ಮಿಕರ ಬೃಹತ್ ಸಮಾವೇಶ

  ಸೆ.17 ರಂದು ಸುಳ್ಯ ಭಾರತೀಯ ಮಜ್ದೂರ್ ಸಂಘ ಮತ್ತು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ  ವಿಶ್ವಕರ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಟ್ಟಡ ಕಾರ್ಮಿಕರ ಸಮಾವೇಶ , ಹಿರಿಯ ಕಟ್ಟಡ ಕಾರ್ಮಿಕರಿಗೆ  ಗೌರವಾರ್ಪಣೆ , ಹಾಗೂ ಕಳೆದ…

ಅ. 17 ರ  ಬೆಳಿಗ್ಗೆ 7.40 ಕ್ಕೆ ತಲಕಾವೇರಿಯಲ್ಲಿ ತೀರ್ಥೋದ್ಭವ
ರಾಜ್ಯ

ಅ. 17 ರ  ಬೆಳಿಗ್ಗೆ 7.40 ಕ್ಕೆ ತಲಕಾವೇರಿಯಲ್ಲಿ ತೀರ್ಥೋದ್ಭವ

 ಬಾಗಮಂಡಲ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ .ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತಾಯಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಎಲ್ಲಾ ಸಿದ್ಧತಾ ಕಾರ್ಯ ನಡೆಸಲಾಗುತ್ತಿದೆ.ಕಾವೇರಿಯ ಉಗಮ ಸ್ಥಳ…

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು 
ರಾಜ್ಯ

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು 

ಉಪ್ಪಿನಂಗಡಿ: ತಪ್ಪು ಮಾಡಿದ್ದಾನೆ ಎಂದು ಇಂಗ್ಲಿಷ್ ಭಾಷೆ ಬೋಧಿಸುವ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮೂರು ದಿನಗಳಿಂದ ಬೆತ್ತದಿಂದ ಹೊಡೆದಿದ್ದು, ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿ ಶಿಕ್ಷಕನ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿದ್ಯಾರ್ಥಿ ಬೆಳ್ತಂಗಡಿ ತಾಲೂಕು ಉರುವಾಲು ನಿವಾಸಿಯಾಗಿದ್ದು, ಪದ್ಮುಂಜ ಸರಕಾರಿ ಪ್ರೌಢಶಾಲೆಯ ೯ನೇ ತರಗತಿ ವಿದ್ಯಾರ್ಥಿ.…

ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಹಿಂದಿ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.ಹಿಂದಿ ಅತ್ಯಂತ ಸರಳ ಹಾಗೂ ಸಮೃದ್ಧಿಯುಕ್ತ ಭಾಷೆ. – ಸುಶ್ಮಿತ ಜಾಕೆ
ರಾಜ್ಯ

ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಹಿಂದಿ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.ಹಿಂದಿ ಅತ್ಯಂತ ಸರಳ ಹಾಗೂ ಸಮೃದ್ಧಿಯುಕ್ತ ಭಾಷೆ. – ಸುಶ್ಮಿತ ಜಾಕೆ

ಸೆ. 14 ರಂದು ಕೆವಿಜಿ ಅಮರ ಜ್ಯೋತಿ ಕಾಲೇಜಿನಲ್ಲಿ ಹಿಂದಿ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಚರಿಸಲಾಯಿತು.ಕಾರ್ಯಕ್ರಮಕ್ಕೆಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಸಿಇಒ ಡಾ.ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮವನ್ನು ಖಲಿದಾ ನೂಹಾ…

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ  :ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ
ರಾಜ್ಯ

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ  :ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ

ಮಂಗಳೂರು: ಕರಾವಳಿಯ ಕಲಾವಿದರೇ ಇರುವ , ಕರಾವಳಿಯವರೇ ನಿರ್ಮಿಸಿ ನಿರ್ದೇಶೀಸಿರುವ ಕನ್ನಡ ಚಿತ್ರ ಕಲ್ಜಿಗದಲ್ಲಿ ದೈವಕ್ಕೆ ಅಪಚಾರ ಎಸಗಿರುವುದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚಿತ್ರದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಈಗಾಗಲೇ ವಿರೋಧ ಬರಲಾರಂಭಿಸಿದೆ. ಚಿತ್ರದಲ್ಲಿರುವ ಕೊರಗಜ್ಜ ದೈವದ ಅನುಕರಣೆಯ ದೃಶ್ಯ ಕರಾವಳಿಯ ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.ಜನಪ್ರಿಯ ನಟ…

ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು.
ರಾಜ್ಯ

ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು.

ಬಂಟ್ವಾಳ: ಎಲೆಕ್ಟ್ರೀಷಿಯನ್‌ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್‌ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಗುರುವಾರ ಸಂಜೆ ಉಳಿ…

ಬಂಟ್ವಾಳ ಪುದು ಗ್ರಾಮದಲ್ಲಿ ಮನೆಗೆ ನುಗ್ಗಿ ಕಳ್ಳತನ | ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು
ರಾಜ್ಯ

ಬಂಟ್ವಾಳ ಪುದು ಗ್ರಾಮದಲ್ಲಿ ಮನೆಗೆ ನುಗ್ಗಿ ಕಳ್ಳತನ | ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಪೆರಿಯಾರ್‌ನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆ. ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ್ದಾರೆ ಎನ್ನಲಾಗಿದೆ. ಪೆರಿಯಾರ್ ಬಾಲ್ಬಬೊಟ್ಟು…

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ವತ್ರೆಯಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ವರ್ಧೆ ಸಮಾರೋಪ ಹಾಗೂ ಸಾಂಪ್ರಾದಾಯಿಕ ದಿನ
Uncategorized

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ವತ್ರೆಯಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ವರ್ಧೆ ಸಮಾರೋಪ ಹಾಗೂ ಸಾಂಪ್ರಾದಾಯಿಕ ದಿನ

      ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ವತ್ರೆಯಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ವರ್ಧೆ ಸಮಾರೋಪ ಹಾಗೂ ಸಾಂಪ್ರಾದಾಯಿಕ ದಿನ ನಡೆಯಿತು. ಡಾ||ಜೀವನ್ ರಾಮ್ ಸುಳ್ಯ ಅಧ್ಯಕ್ಷರು ರಂಗ ಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ ವಿರ್ದ್ಯಾಜನೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮಾನಸಿಕ ಒತ್ತಡಗಳನ್ನು ನಿವಾರಿಸಿ…

ಮತ್ತೆ ಹೆಚ್ಚಾಗಲಿದೆ ನಂದಿನಿ ಹಾಲಿನ ಬೆಲೆ ಲೀಟರಿಗೆ 3 ರೂ. ಹೆಚ್ಚುವ ಸಾಧ್ಯತೆ :ಸಿದ್ದರಾಮಯ್ಯ ಸುಳಿವು
ರಾಜ್ಯ

ಮತ್ತೆ ಹೆಚ್ಚಾಗಲಿದೆ ನಂದಿನಿ ಹಾಲಿನ ಬೆಲೆ ಲೀಟರಿಗೆ 3 ರೂ. ಹೆಚ್ಚುವ ಸಾಧ್ಯತೆ :ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ. ಈ ಕುರಿತು ಸ್ವತಹ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು ಎಂದರು. ನಮ್ಮ ಸರ್ಕಾರ ಯಾವಾಗಲೂ ರೈತರ ಪರ,…

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ: ಒಡಿಶಾದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ .
ರಾಜ್ಯ

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ: ಒಡಿಶಾದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ .

ಮಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ ಬಂಗಾಳದ ದಿಲ್‌ದಾರ್ ಆಲಿ (28) ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ವೇಳೆ 2,60,000 ಮೌಲ್ಯದ 8.650 ಕೆಜಿ ನಿಷೇಧಿತ ಗಾಂಜಾ ವಸ್ತುವನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI