ಉಪ್ಪಿನಂಗಡಿ : ಕಾಲೇಜ್ ವಿದ್ಯಾರ್ಥಿನಿಯ ಮೇಲೆ ದೈಹಿಕ ಶೋಷಣೆ –ವಿಟ್ಲದ ವ್ಯಕ್ತಿಯ ಮೇಲೆ ಪೋಸ್ಕೋ ಪ್ರಕರಣ ದಾಖಲು
ಉಪ್ಪಿನಂಗಡಿ: ಸೆ 13 ಅಪ್ರಾಪ್ತೆ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಬಗ್ಗೆ ವಿಟ್ಲದ ವ್ಯಕ್ತಿಯೊಬ್ಬರ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿ ಪ್ರಕರಣದ ಸಂತ್ರಸ್ತೆ. ವಿಟ್ಲ ನಿವಾಸಿ ಸತೀಶ್ (38) ಕೃತ್ಯ ಎಸಗಿದ ಆರೋಪಿ. ಈತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದುಕೊಂಡು …