ಕೋಲ್ಚಾರು ಸ.ಹಿ.ಪ್ರಾ.ಶಾಲೆಗೆ ರಾಜ್ಯ ಪ್ರಶಸ್ತಿ: ಸುಳ್ಯ ನಗರದಲ್ಲಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದ ಗ್ರಾಮಸ್ಥರು.
ಸುಳ್ಯ:ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರು ಸ.ಹಿ.ಪ್ರಾ.ಶಾಲೆಗೆ ರಾಜ್ಯದ ಅತ್ಯುತ್ತಮ ಸರಕಾರಿ ಪ್ರಾಥಮಿಕ ಶಾಲೆ ಪ್ರಶಸ್ತಿ ಬಂದಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಸಂಭ್ರಮಾಚರಣೆ ನಡೆಸಿದ್ದಾರೆ. ಸುಳ್ಯ ನಗರದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಎಸ್‌ಡಿಎಂಸಿಯವರು ಗ್ರಾಮಸ್ಥರು ಸುಳ್ಯದ ಜ್ಯೋತಿ ವೃತ್ತದಿಂದ ಗಾಂಧಿನಗರ ಆಕರ್ಷಕ ಮೆರವಣಿಗೆ ನಡೆಸಿದರು. ಮೆರವಣಿಗೆಯನ್ನು ಸುಳ್ಯ…