ಬೈತಡ್ಕ ತಿರುವಿನಲ್ಲಿ ಟ್ಯಾಂಕರ್ ಪಲ್ಟಿ -ಡೀಸೆಲ್ ಸೋರಿಕೆ. :ಕೊಡಪಾನ, ಕ್ಯಾನ್ ಬಕೆಟ್ ನಲ್ಲಿ ಡೀಸೆಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ..
ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಮದ್ಯೆ ಅಡ್ಡಲಾಗಿ ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರಂದು ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿಯ ಕಡೆಗೆ ಡೀಸಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಡೀಸಲ್ ಸೋರಿಕೆಯಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆಯಲ್ಲಿ ತೊಡಗಿದ್ದು, ಘಟನೆಯಿಂದ…