ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ ಬಾಲಕನನ್ನು ಬಸ್ ಪಾಸ್ ಇಲ್ಲವೆಂದು ಅರ್ಧ ದಾರಿಯಲ್ಲೇ ಇಳಿಸಿದ ಕಂಡಕ್ಟರ್ ..!ಜಿಲ್ಲಾಡಳಿತಕ್ಕೆ ದೂರು ನೀಡಿದ ಪೋಷಕರು.
ನೆಲ್ಯಾಡಿ: ಇಲ್ಲಿನ ಖಾಸಗಿ ವಿದ್ಯಾ ಸಂಸ್ಥೆಯ ಹನ್ನೊಂದರ ಹರೆಯದ ವಿದ್ಯಾರ್ಥಿ ಮನೆಗೆ ತೆರಳುವ ಸಂದರ್ಭದಲ್ಲಿ ಬಸ್ ಪಾಸ್ ಹೊಂದಿರದ ಕಾರಣಕ್ಕೆ ದಾರಿ ಮಧ್ಯದಲ್ಲಿಯೇ ವಿದ್ಯಾರ್ಥಿಯನ್ನು ಬಸ್ಸಿನಿಂದ ಇಳಿಸಿ ಅವಮಾನಿಸಿದ ಘಟನೆ ವರದಿಯಾಗಿದೆ. ಬಗ್ಗೆ ಬಾಲಕನ ಹೆತ್ತವರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಉಪ್ಪಿನಂಗಡಿಯಿಂದ ಎಂದಿನಂತೆ ಕೊಣಾಲು ಗ್ರಾಮದಲ್ಲಿನ ಬಾಲಕ …