ಮಂಗಳೂರು: ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ರಿಯಲ್ ಎಸ್ಟೆಟ್ ಉದ್ಯಮಿ ವಿರುದ್ದ ದೂರು ದಾಖಲು…!
ಮಂಗಳೂರು: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. 15 ದಿನಗಳ ಹಿಂದೆ ಸ್ನೇಹಿತರ ಬಳಿ ಯುವತಿಯ ನಂಬರ್ ಪಡೆದುಕೊಂಡಿದ್ದ ರಿಯಲ್ ಎಸ್ಟೆಟ್ ಉದ್ಯಮಿ…










