ಬೈಕಂಪಾಡಿ ಬೀದಿವ್ಯಾಪಾರಿಗಳ ತೆರವು ಮಾಡಿ ಪಟಾಕಿ ಅಂಗಡಿಗಳಿಗೆ ಅನುಮತಿ ಪಾಲಿಕೆ ವಿರುದ್ಧ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ
ಸುರತ್ಕಲ್: ನಗರಪಾಲಿಕೆಗೆ ಸೇರದ ರಾಷ್ಟ್ರೀಯ ಹೆದ್ದಾರಿ ಜಾಗವನ್ನು ಕಾನೂನು ಬಾಹಿರವಾಗಿ ಏಲಮ್ ಮಾಡಿ ಬಡ ಬೀದಿಬದಿ ವ್ಯಾಪಾರಿಗಳನ್ನು ಅಮಾನುಷವಾಗಿ ಬುಲ್ಡೋಜರ್ ಬಳಸಿ ಎಬ್ಬಿಸಿದ ಪಾಲಿಕೆಯ ಕ್ರಮ ಖಂಡಿಸಿ ಇಂದು ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಬೈಕಂಪಾಡಿ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸಂಘದ ಗೌರವಾಧ್ಯಕ್ಷ…








