ಪುತ್ತೂರು ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಾಟ :ಬಜರಂಗದಳ ಕಾರ್ಯಕರ್ತರಿಂದ ತಡೆ: ಮಹಿಳೆ ಸೇರಿ ಆಟೋ ಚಾಲಕ ಪೋಲಿಸ್ ವಶ.
ರಾಜ್ಯ

ಪುತ್ತೂರು ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಾಟ :ಬಜರಂಗದಳ ಕಾರ್ಯಕರ್ತರಿಂದ ತಡೆ: ಮಹಿಳೆ ಸೇರಿ ಆಟೋ ಚಾಲಕ ಪೋಲಿಸ್ ವಶ.

  ಪುತ್ತೂರು : ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಬೈಪಾಸ್ ರಸ್ತೆಯಲ್ಲಿ ಪತ್ತೆಹಚ್ಚಿದ ಘಟನೆ ಇಂದು ನಡೆದಿದೆ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು,…

ಮಂಗಳೂರು: ತಲೆಗೆ ಕಲ್ಲು ಎತ್ತಿ ಹಾಕಿ ಖಾಸಗಿ ಬಸ್ ನಿರ್ವಾಹಕನ ಕೊ*ಲೆ
ರಾಜ್ಯ

ಮಂಗಳೂರು: ತಲೆಗೆ ಕಲ್ಲು ಎತ್ತಿ ಹಾಕಿ ಖಾಸಗಿ ಬಸ್ ನಿರ್ವಾಹಕನ ಕೊ*ಲೆ

ಮಂಗಳೂರು: ಸ್ಟೇಟ್‌ ಬ್ಯಾಂಕ್‌ನ ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಖಾಸಗಿ ಬಸ್‌ ನಿರ್ವಾಹಕರೊಬ್ಬನ ಶ*ವ  ಪತ್ತೆಯಾಗಿದೆ. ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್‌ (30) ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್‌ ರಾಜೇಶನ ಜ*ರ್ಜರಿತವಾದ…

ಮಸೀದಿಯೊಳಗೆ ಜೈ ಶ್ರೀರಾಮ್‌ ಕೂಗುವುದು ಧಾರ್ಮಿಕ ಅಪಚಾರವಲ್ಲ : ಹೈಕೋರ್ಟ್‌ ತೀರ್ಪು,ಕಡಬದ ಇಬ್ಬರು ಯುವಕರ ಮೇಲಿನ ಪ್ರಕರಣ ವಜಾಗೊಳಿಸಿದ ನ್ಯಾಯಾಲಯ
ರಾಜ್ಯ

ಮಸೀದಿಯೊಳಗೆ ಜೈ ಶ್ರೀರಾಮ್‌ ಕೂಗುವುದು ಧಾರ್ಮಿಕ ಅಪಚಾರವಲ್ಲ : ಹೈಕೋರ್ಟ್‌ ತೀರ್ಪು,ಕಡಬದ ಇಬ್ಬರು ಯುವಕರ ಮೇಲಿನ ಪ್ರಕರಣ ವಜಾಗೊಳಿಸಿದ ನ್ಯಾಯಾಲಯ

ಬೆಂಗಳೂರು : ಮಸೀದಿಯೊಳಗೆ ಜೈ ಶ್ರೀ ರಾಮ್ ಎಂದು ಕೂಗುವುದರಿಂದ ಯಾರದ್ದೇ ಧಾರ್ಮಿಕ ಭಾವನೆಗೆ ಅಪಚಾರವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿ ಕಡಬದ ಬಿಳಿನೆಲೆಯ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಕೇಸನ್ನು ವಜಾಗೊಳಿಸಿದೆ. ಕಳೆದ ತಿಂಗಳು ಈ ತೀರ್ಪು ನೀಡಲಾಗಿದ್ದು, ಕೋರ್ಟಿನ ವೆಬ್‌ಸೈಟಿನಲ್ಲಿ ಮಂಗಳವಾರ ಅಪ್‌ಲೋಡ್‌ ಮಾಡಲಾಗಿದೆ.ಹೈಕೋರ್ಟ್‌…

ಸವಣೂರು ಬಸ್ಸಿನಿಂದ ಹೊರಗೆಸೆಯಲ್ಪಟ್ಟ ಪ್ರಯಾಣಿಕ ಪವಾಡ ಸದೃಶವಾಗಿಪಾರು..
ರಾಜ್ಯ

ಸವಣೂರು ಬಸ್ಸಿನಿಂದ ಹೊರಗೆಸೆಯಲ್ಪಟ್ಟ ಪ್ರಯಾಣಿಕ ಪವಾಡ ಸದೃಶವಾಗಿಪಾರು..

ಸವಣೂರು: ಸರ್ಕಾರಿ ಬಸ್ಸಿನಲ್ಲಿ ಹಿಂಬದಿ ಬಾಗಿಲಲ್ಲಿ ನೇತಾಡುತ್ತಾ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ರಸ್ತೆ ತಿರುವಿನಲ್ಲಿ ರಸ್ತೆಗೆ ಎಸೆಯಲ್ಪಟ್ಟು ಪವಾಡ ಸದೃಶವಾಗಿಪಾರಾದ ಘಟನೆ ಅ.15ರ ಸಂಜೆ ಕುದ್ಮಾರು ಬಳಿ ನಡೆದಿದೆ. ಪುತ್ತೂರಿನಿಂದ ಸವಣೂರು ಮೂಲಕ ಪಂಜ ಮಾರ್ಗವಾಗಿ ಬಾಳುಗೋಡು ಪ್ರದೇಶಕ್ಕೆ ( KA19F.3203 ) ತೆರಳುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು…

ಇಂದಿನಿಂದ ಅ. 19ರವರೆಗೆ ಭಾರೀ ಮಳೆ ಸಾಧ್ಯತೆ – ಸಮುದ್ರ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ
ರಾಜ್ಯ

ಇಂದಿನಿಂದ ಅ. 19ರವರೆಗೆ ಭಾರೀ ಮಳೆ ಸಾಧ್ಯತೆ – ಸಮುದ್ರ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ

ಮಂಗಳೂರು ಅಕ್ಟೋಬರ್ 15: ವಾಯುಭಾರ ಕುಸಿತ ಹಿನ್ನಲೆ ಅ.16ರಿಂದ 19ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇದ್ದು, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಲು ದ‌.ಕ ಜಿಲ್ಲಾಧಿಕಾರಿ ಮುಲ್ಲೈ…

ಅಪರ್ಣ ಅಸೋಸಿಯೇಟ್ಸ್, ಪುತ್ತೂರು. ನಿಮ್ಮ ಕನಸಿನ ಮನೆಯ 3D ಆರ್ಕಿಟೆಕ್ಚರಲ್ ಪ್ಲಾನ್ ಮತ್ತು ನಿರ್ಮಾಣ ಸೇವೆಗಳಿಗಾಗಿ ವಿಶ್ವಾಸಾರ್ಹ ಹೆಸರು!
ತಂತ್ರಜ್ಞಾನ

ಅಪರ್ಣ ಅಸೋಸಿಯೇಟ್ಸ್, ಪುತ್ತೂರು. ನಿಮ್ಮ ಕನಸಿನ ಮನೆಯ 3D ಆರ್ಕಿಟೆಕ್ಚರಲ್ ಪ್ಲಾನ್ ಮತ್ತು ನಿರ್ಮಾಣ ಸೇವೆಗಳಿಗಾಗಿ ವಿಶ್ವಾಸಾರ್ಹ ಹೆಸರು!

3D ಆರ್ಕಿಟೆಕ್ಚರಲ್ ಪ್ಲಾನ್ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಮುಂಚೂಣಿ ಸಂಸ್ಥೆಯಾಗಿ ಹೊರಹೊಮ್ಮಿರುವ ಅಪರ್ಣ ಅಸೋಸಿಯೇಟ್ಸ್, ಪ್ರತಿಯೊಬ್ಬ ಗ್ರಾಹಕರ ಕನಸಿನ ಮನೆಯನ್ನು ವಾಸ್ತವಕ್ಕೆ ತರುವಲ್ಲಿ ಮಹತ್ತರ ಪಾತ್ರವಹಿಸುತ್ತಿದೆ. ಶಿವ ಪ್ರಸಾದ್ ಪುತ್ತೂರು ಅವರು 6 ವರ್ಷಗಳ ಉನ್ನತ ಮಟ್ಟದ ಅನುಭವದೊಂದಿಗೆ ಈ ಸಂಸ್ಥೆಯನ್ನು ನಡೆಸುತ್ತಿದ್ದು, ವಿಭಿನ್ನ ಶೈಲಿಯ ಮನೆ ಮತ್ತು…

ಆರ್ತಾಜೆ ಬಳಿ ದ್ವಿಚಕ್ರ ವಾಹನಗಳ ಡಿಕ್ಕಿ –ಐವರ್ನಾಡಿನ ವ್ಯಕ್ತಿ ಮೃತ್ಯು
ರಾಜ್ಯ

ಆರ್ತಾಜೆ ಬಳಿ ದ್ವಿಚಕ್ರ ವಾಹನಗಳ ಡಿಕ್ಕಿ –ಐವರ್ನಾಡಿನ ವ್ಯಕ್ತಿ ಮೃತ್ಯು

ಸುಳ್ಯದ ಪೈಚಾರು ಸಮೀಪ ಆರ್ತಾಜೆ ಬಳಿ ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಮೃತಪಟ್ಟ ವ್ಯಕ್ತಿಯನ್ನು ಐವರ್ನಾಡು ಬೋಜಪ್ಪ ಗೌಡ ಎಂದು ಗುರುತಿಸಲಾಗಿದೆ. ಬೈಕುಗಳು ಅಪಘಾತ ಸಂಭವಿಸಿದ ವೇಳೆ ತೀವ್ರ ಗಾಯವಾಗಿದ್ದ ಒಂದು ಬೈಕಿನ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ ಮತಪಟ್ಟಿರುವುದಾಗಿ…

ಯುವಜನತೆ ತಮ್ಮ ಮೇಲಿರುವ ಅಪವಾದದಿಂದ ಮುಕ್ತವಾಗಬೇಕು :ಅಡ್ತಲೆ ಎನ್ನೆಸ್ಸೆಸ್ ಶಿಬಿರದಲ್ಲಿ ಡಾ. ಅನುರಾಧಾ ಕುರುಂಜಿ
ರಾಜ್ಯ

ಯುವಜನತೆ ತಮ್ಮ ಮೇಲಿರುವ ಅಪವಾದದಿಂದ ಮುಕ್ತವಾಗಬೇಕು :
ಅಡ್ತಲೆ ಎನ್ನೆಸ್ಸೆಸ್ ಶಿಬಿರದಲ್ಲಿ ಡಾ. ಅನುರಾಧಾ ಕುರುಂಜಿ

ಇಂದು ಸಮಾಜದಲ್ಲಿಯಾವುದೇ ಅನಾಹುತಗಳು ನಡೆದರೂ ಯುವ ಜನತೆಯನ್ನೇ ಬೊಟ್ಟು ಮಾಡಿ ತೋರಿಸಲಾಗುತ್ತಿದೆ. ಆದ್ದರಿಂದ ಯುವ ಜನತೆ ಅಂತಹ ಅಪವಾದದಿಂದ ಮುಕ್ತರಾಗಬೇಕು ಎಂದು ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ ನಡೆಯುತ್ತಿರುವ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ…

ಸ್ವಿಫ್ಟ್ ಕಾರಿನಲ್ಲಿ ಅಕ್ರಮ ದನ ಸಾಗಾಟ ಯತ್ನ, ಪೊಲೀಸ್ ದಾಳಿ 
ರಾಜ್ಯ

ಸ್ವಿಫ್ಟ್ ಕಾರಿನಲ್ಲಿ ಅಕ್ರಮ ದನ ಸಾಗಾಟ ಯತ್ನ, ಪೊಲೀಸ್ ದಾಳಿ 

ಬೆಳ್ಳಾರೆ: ಅಕ್ರಮ ದನ ಸಾಗಾಟ ಮಾಡಲು ತಯಾರಿ ನಡೆಸಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಅ.14ರಂದು ರಾತ್ರಿ, ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ನಡೆದಿದೆ. ಸ್ವಿಪ್ಟ್ ಕಾರೊಂದರಲ್ಲಿ ಅಕ್ರಮವಾಗಿ ದನಗಳನ್ನು ತುಂಬಿಸಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ಳಾರೆ ಪೊಲೀಸ್…

ಪೆರಿಯಡ್ಕದಲ್ಲಿ ಕಳ್ಳತನಕ್ಕೆ ಪ್ರಯತ್ನ…! ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕಳ್ಳನ ದೃಶ್ಯ…!!
ರಾಜ್ಯ

ಪೆರಿಯಡ್ಕದಲ್ಲಿ ಕಳ್ಳತನಕ್ಕೆ ಪ್ರಯತ್ನ…! ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕಳ್ಳನ ದೃಶ್ಯ…!!

ಪುತ್ತೂರು ಅಕ್ಟೋಬರ್ 15: ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು. ಈ ನಡುವೆ ಸಿಸಿಟಿವಿಯಲ್ಲಿ ರಾತ್ರಿ ವೇಳೆ ವ್ಯಕ್ತಿಯೊಬ್ಬರು ಕಳ್ಳತನಕ್ಕೆ ಹೊಂಚು ಹಾಕುವ ರೀತಿಯಲ್ಲಿ ಕಾಣಿಸಿರುವ ವಿಡಿಯೋ ರೆಕಾರ್ಡ್ ಆಗಿದೆ. ಉಪ್ಪಿನಂಗಡಿ ಭಾಗದಲ್ಲಿ ಕಳೆದ ಕೆಲವು ಸಮಯದಿಂದ ಮನೆಗಳಲ್ಲಿ ಕಳ್ಳತನದ ಪ್ರಕರಣಗಳು ನಡೆದಿದ್ದವು. ಈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI