ಕೊಕ್ಕಡ ಕೆನರಾ ಬ್ಯಾಂಕಿನಲ್ಲಿ ಕರ್ತವ್ಯ ಲೋಪ ಆರೋಪ ಗ್ರಾಹಕರಿಂದ ಬೃಹತ್ ಪ್ರತಿಭಟನೆ
ಕೊಕ್ಕಡ : ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14ರಂದು ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ…










