ಮಂಗಳೂರು ಅಕ್ರಮವಾಗಿ ನೆಲೆಸಿದ್ದ 9 ಮಂದಿ ಮೀನು ಕಾರ್ಮಿಕರಾಗಿದ್ದ ಬಾಂಗ್ಲದೇಶ ದವರು ವಶ.
ಮಂಗಳೂರು: ನಕಲಿ ಪಾಸ್ ಪೋರ್ಟ್ ಮೂಲಕ ದೇಶದೊಳಗೆ ಪ್ರವೇಶಿಸಿ ಉಡುಪಿಯಲ್ಲಿ ನೆಲೆಸಿ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ 9 ಮಂದಿ ಬಾಂಗ್ಲಾ ದೇಶಿಗರನ್ನು ಎಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈ ಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ವ್ಯಕ್ತಿಯನ್ನು ಅನುಮಾನದ ಮೇರೆಗೆ ಪರಿಸೀಲನೆಗೆ ಒಳಪಡಿಸಿದಾಗ ಆತ ಬಾಂಗ್ಲಾದೇಶದವನೆಂದು ಗೊತ್ತಾಗಿದೆ.…










