ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಮೇಲೆ ಹಲ್ಲೆ – ಇಬ್ಬರು ಅರೆಸ್ಟ್
ರಾಜ್ಯ

ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಮೇಲೆ ಹಲ್ಲೆ – ಇಬ್ಬರು ಅರೆಸ್ಟ್

. ಮಂಗಳೂರು ಅಕ್ಟೋಬರ್ 09: ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ನಿವಾಸಿ ಮೊಹಮ್ಮದ್ ಅತಾವುಲ್ಲಾ (40 ವರ್ಷ) ಹಾಗೂ ಮಾರ್ನಮಿಕಟ್ಟೆಯ…

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಶ್ರೀ ಶಾರದಾ ದೇವಿಯ ಪ್ರತಿಷ್ಠೆ : ಇಂದಿನಿಂದ ಒಂಬತ್ತು ದಿನಗಳ ಕಾಲ ಸುಳ್ಯ ದಸರಾ ಉತ್ಸವ.
ರಾಜ್ಯ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಶ್ರೀ ಶಾರದಾ ದೇವಿಯ ಪ್ರತಿಷ್ಠೆ : ಇಂದಿನಿಂದ ಒಂಬತ್ತು ದಿನಗಳ ಕಾಲ ಸುಳ್ಯ ದಸರಾ ಉತ್ಸವ.

ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ – 2024ಅ.9ರಂದು ಬೆಳಿಗ್ಗೆ ಅದ್ಧೂರಿ ಮೆರವಣಿಗೆಯ ಮೂಲಕ ಸಾಗಿ…

ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಗುರುತಿಸಿ ಸುಧೀರ್ ಹೊದ್ದೆಟ್ಟಿಯವರಿಗೆ ವನ್ಯಜೀವಿ ಉಪ ವಿಭಾಗದ ವತಿಯಿಂದ ಸನ್ಮಾನ
ರಾಜ್ಯ

ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಗುರುತಿಸಿ ಸುಧೀರ್ ಹೊದ್ದೆಟ್ಟಿಯವರಿಗೆ ವನ್ಯಜೀವಿ ಉಪ ವಿಭಾಗದ ವತಿಯಿಂದ ಸನ್ಮಾನ

ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರೂ ಆದ ಸುಧೀರ್ ಹೊದ್ದೆಟ್ಟಿ ಯವರನ್ನು ಕೊಡಗು ಅರಣ್ಯ ವ್ರತ್ತದ ಮಡಿಕೇರಿ ವನ್ಯಜೀವಿ ಉಪ ವಿಭಾಗದ ವತಿಯಿಂದ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಇಪ್ಪತ್ತನೆಯ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ…

ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ
ರಾಜ್ಯ

ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ

ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಹಾಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಹವಾಮಾನ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ ರೂ. 1.5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ…

ಮುಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ : ಹನಿಟ್ರ್ಯಾಪ್‌ ಮಾಡಿದ ಮಹಿಳೆ ಸಹಿತ 4 ಮಂದಿ ಸೆರೆ 
ರಾಜ್ಯ

ಮುಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ : ಹನಿಟ್ರ್ಯಾಪ್‌ ಮಾಡಿದ ಮಹಿಳೆ ಸಹಿತ 4 ಮಂದಿ ಸೆರೆ 

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್‌ ಬಾವಾ ಅವರ ಸಹೋದರ ಉದ್ಯಮಿ ಮುಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಮೊದಲ ಆರೋಪಿ ಆಯಿಷಾ ರೆಹಮತ್‌ಳನ್ನು ಕೇರಳದಿಂದ ಬಂಧಿಸಿದ್ದಾರೆ. ಮುಮ್ತಾಜ್‌ ಅಲಿ ನದಿಗೆ ಹಾರಿದ ಸುದ್ದಿ…

ಪುತ್ತೂರು ಈಶ ಪ್ರಾಂಶುಪಾಲ ಯಂ. ಗೋಪಾಲಕೃಷ್ಣರಿಗೆ ಚೆನ್ನೈನಲ್ಲಿ ಗೌರವ ಡಾಕ್ಟರೇಟ್ ಪ್ರದಾನ
ರಾಜ್ಯ

ಪುತ್ತೂರು ಈಶ ಪ್ರಾಂಶುಪಾಲ ಯಂ. ಗೋಪಾಲಕೃಷ್ಣರಿಗೆ ಚೆನ್ನೈನಲ್ಲಿ ಗೌರವ ಡಾಕ್ಟರೇಟ್ ಪ್ರದಾನ

ಪುತ್ತೂರು: ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈಶ ವಿದ್ಯಾಲಯದ ಪ್ರಾಂಶುಪಾಲ ಯಂ.ಗೋಪಾಲಕೃಷ್ಣ ಅವರಿಗೆ ಚೆನ್ನೈಯಲ್ಲಿ South-western American University ಯಿಂದ ವಾಣಿಯಾನ್ ಗಾಣಿಗ ಸಮುದಾಯದ ದಕ್ಷಿಣ ಕನ್ನಡದ ವಿಶೇಷ ಅಧ್ಯಯನ ಹಾಗೂ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿನ ವಿಶೇಷ ಸಾಧನೆಗಾಗಿ ಅ. 5ರಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದೆ.…

ಸುಳ್ಯ ಮಲಗಿದಲ್ಲೇ ವ್ಯಕ್ತಿ ಸಾವು
ರಾಜ್ಯ

ಸುಳ್ಯ ಮಲಗಿದಲ್ಲೇ ವ್ಯಕ್ತಿ ಸಾವು

  ಸುಳ್ಯ; ಮಲಗಿದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಾಳುಗೋಡಿನ ಕಿರಿಭಾಗದಲ್ಲಿ ನಡೆದಿದೆ. ಕಿರಿಭಾಗದ ದಿ. ಸೀತಾರಾಮ ಗೌಡ ಎಂಬವರ ಪುತ್ರ ಪವಿತ್ ಕಿರಿಭಾಗ (35) ಮೃತಪಟ್ಟವರು. ಪವಿತ್ ಹಾಗೂ ಅವರ ತಾಯಿ ಇಬ್ಬರೇ ಮನೆಯಲ್ಲಿ ವಾಸವಿದ್ದು ಅವರ ತಾಯಿ ಕೆಲ ದಿನಗಳ ಹಿಂದೆ ಮೈಸೂರಿನಲ್ಲಿರುವ ತಮ್ಮ ಮಗಳ ಮನೆಗೆ…

ಕಥೊಲಿಕ್ ಸಭಾ ಅಧ್ಯಕ್ಷರ ಹಲ್ಲೆ ಪ್ರಕರಣ – ದುಷ್ಕರ್ಮಿಗಳನ್ನು 24 ತಾಸುಗಳ ಮೊದಲು ಬಂಧಿಸದಿದ್ದಲ್ಲಿ ಠಾಣೆ ಎದುರು ಧರಣಿ : ಕೇಂದ್ರೀಯ ಉಪಾಧ್ಯಕ್ಷ ಸ್ಟೀವನ್ ರೊಡ್ರಿಗಸ್ ಖಡಕ್ ಎಚ್ಚರಿಕೆ.
ರಾಜ್ಯ

ಕಥೊಲಿಕ್ ಸಭಾ ಅಧ್ಯಕ್ಷರ ಹಲ್ಲೆ ಪ್ರಕರಣ – ದುಷ್ಕರ್ಮಿಗಳನ್ನು 24 ತಾಸುಗಳ ಮೊದಲು ಬಂಧಿಸದಿದ್ದಲ್ಲಿ ಠಾಣೆ ಎದುರು ಧರಣಿ : ಕೇಂದ್ರೀಯ ಉಪಾಧ್ಯಕ್ಷ ಸ್ಟೀವನ್ ರೊಡ್ರಿಗಸ್ ಖಡಕ್ ಎಚ್ಚರಿಕೆ.

ಉಳ್ಳಾಲ : ದಷ್ಕರ್ಮಿಗಳನ್ನು 24 ತಾಸುಗಳ ಮೊದಲು ಬಂಧಿಸದಿದ್ದಲ್ಲಿ ಠಾಣೆ ಎದುರು ಧರಣಿ ನಡೆಸಲಾಗುವುದು ಎಂದು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಉಪಾಧ್ಯಕ್ಷ ಸ್ಟೀವನ್ ರೊಡ್ರಿಗಸ್ ಪೊಲೀಸ್ ಇಲಾಖೆಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ…

ಕಣ್ಮರೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆ…!!
ರಾಜ್ಯ

ಕಣ್ಮರೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆ…!!

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿ ಕಣ್ಮರೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ರಕ್ಷಣೆ ಮಾಡಿ ನಗರದ ಖಾಸಾಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ ಬೆಳಗ್ಗೆ ಉಡುಪಿ –…

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ :ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ
ರಾಜ್ಯ

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ :ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು. ತೂಗು ಸೇತುವೆಯ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI