ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಘಟಕದ ವಾರ್ಷಿಕ ಮಹಾಸಭೆ ಅಧ್ಯಕ್ಷೆ: ಜಯಶ್ರೀ ಕೊಯಿಂಗೋಡಿ, ಕಾರ್ಯದರ್ಶಿ: ಗಣೇಶ್ ಕುಕ್ಕುದಡಿ, ಕೋಶಾಧಿಕಾರಿ : ಕುಶಾಂತ್ ಕೊರತ್ಯಡ್ಕ
ರಾಜ್ಯ

ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಘಟಕದ ವಾರ್ಷಿಕ ಮಹಾಸಭೆ ಅಧ್ಯಕ್ಷೆ: ಜಯಶ್ರೀ ಕೊಯಿಂಗೋಡಿ, ಕಾರ್ಯದರ್ಶಿ: ಗಣೇಶ್ ಕುಕ್ಕುದಡಿ, ಕೋಶಾಧಿಕಾರಿ : ಕುಶಾಂತ್ ಕೊರತ್ಯಡ್ಕ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವಾರ್ಷಿಕ ಮಹಾಸಭೆಯು ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನ ಸಭಾಭವನದಲ್ಲಿ ತಾಲೂಕು ಘಟಕದ ಅಧ್ಯಕ್ಷ ಈಶ್ವರ ವಾರಣಾಸಿ ಯವರ ಅಧ್ಯಕ್ಷತೆಯಲ್ಲಿ ನ.29 ರಂದು ನಡೆಯಿತು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಕೆಜೆಯು ಸುಳ್ಯ ತಾ.ಘಟಕದ ಗೌರವಾಧ್ಯಕ್ಷ…

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಗಣಪತಿ ಹವನ ಸಹಿತ ಧನ್ವಂತರಿ ಪೂಜೆ ಹಾಗೂ ಶಿಶ್ಯೋಪನಯನ
ರಾಜ್ಯ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಗಣಪತಿ ಹವನ ಸಹಿತ ಧನ್ವಂತರಿ ಪೂಜೆ ಹಾಗೂ ಶಿಶ್ಯೋಪನಯನ

 ಕೆವಿಜಿ ಆಯುರ್ವೇದ   ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ ನವಂಬರ್ 29ರಂದು 2024 -25 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳಿಗೆ  ಶಿಶ್ಯೋಪನಯನ ಹಾಗೂ ಗಣಪತಿ ಹವನ ಸಹಿತ ಧನ್ವಂತರಿ ಪೂಜೆಯನ್ನು ಕಾಲೇಜಿನಲ್ಲಿ ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ಹಾಗೂ ನಟರಾಜ್ ಶರ್ಮಾ ರವರ ವೈದಿಕತ್ವದಲ್ಲಿ…

ನ.30ರಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ
ರಾಜ್ಯ

ನ.30ರಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನ.30ರ ಶನಿವಾರ ಬೆಳಗ್ಗೆ 8.30 ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ…

ಮಾವಿನಕಟ್ಟೆ   ಮರದಿಂದ ಬಿದ್ದು ವ್ಯಕ್ತಿ ಸಾವು
ರಾಜ್ಯ

ಮಾವಿನಕಟ್ಟೆ   ಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ : ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ  ಘಟನೆ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಬಳಿ ವರದಿಯಾಗಿದೆ.  ಮೃತಪಟ್ಟ ವ್ಯಕ್ತಿಯನ್ನು ಕೊಡಗಿನ ಸಿದ್ದಾಪುರ ಮೂಲದ ಕೃಷ್ಣ (55) ವರ್ಷ ಎಂದು  ಹೇಳಲಾಗಿದೆ.  ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.  ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಳ್ಯ ಸರ್ಕಾರಿ…

ಬಜಪೆ: ಹೆಜ್ಜೇನು ಕಡಿತದಿಂದ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕ ಸಾವು.
ರಾಜ್ಯ

ಬಜಪೆ: ಹೆಜ್ಜೇನು ಕಡಿತದಿಂದ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕ ಸಾವು.

ಬಜಪೆ: ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊನೆಯುಸಿರೆಳೆದಿದ್ದಾರೆ. ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಮೃತ ದುರ್ದೈವಿ. ಪುಷ್ಪಾರಾಜ ಅವರು ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ…

ಸುರತ್ಕಲ್ ಶ್ರೀನಿವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ , 10 ಮಂದಿ ಮೇಲೆ ಪ್ರಕರಣ ದಾಖಲು. 
ರಾಜ್ಯ

ಸುರತ್ಕಲ್ ಶ್ರೀನಿವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ , 10 ಮಂದಿ ಮೇಲೆ ಪ್ರಕರಣ ದಾಖಲು. 

ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ  ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್  ನಡೆದಿದೆ. ಕಾಲೀಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜಿನಲ್ಲಿ ಮೊದಲನೇ ವರ್ಷದ ವೈದ್ಯಕೀಯ ಮನೋಶಾಸ್ತ್ರ ವ್ಯಾಸಂಗ ಮಾಡುತ್ತಿರುವ 19 ವರ್ಷದ…

ಕುಂಬಳೆ – ಬುರ್ಖಾ ಧರಿಸಿ ಮಹಿಳೆಯರ ಜೊತೆ ಕುಳಿತ ಯುವಕನಿಗೆ ಬಿತ್ತು ಧರ್ಮದೇಟು
ರಾಜ್ಯ

ಕುಂಬಳೆ – ಬುರ್ಖಾ ಧರಿಸಿ ಮಹಿಳೆಯರ ಜೊತೆ ಕುಳಿತ ಯುವಕನಿಗೆ ಬಿತ್ತು ಧರ್ಮದೇಟು

ಕುಂಬಳೆ ನವೆಂಬರ್ 29: ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಮೀಪ ಕುಳಿತುಕೊಂಡಿದ್ದ ಯುವಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಓರಿಸ್ಸಾ ಮೂಲದ ಯುವಕ ಮುಸ್ಲಿಂ ಯುವತಿಯರಂತೆ ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಮೀಪ ಕುಳಿತಿದ್ದಾನೆ. ಈ ವೇಳೆ ಗಾಳಿಗೆ ಮುಖದ ಬಟ್ಟೆ…

ಮಂಗಳೂರು :132 ಜಿಲ್ಲಾಧಿಕಾರಿಗಳನ್ನು ಕಂಡ ದಕ್ಷಿಣ ಕನ್ನಡದ ಹಳೆ ಡಿಸಿ ಕಚೇರಿ ಕಟ್ಟಡದಲ್ಲಿ ನ.30 ರಿಂದ ಪಾರಂಪರಿಕ ಸಪ್ತಾಹ..!
ರಾಜ್ಯ

ಮಂಗಳೂರು :132 ಜಿಲ್ಲಾಧಿಕಾರಿಗಳನ್ನು ಕಂಡ ದಕ್ಷಿಣ ಕನ್ನಡದ ಹಳೆ ಡಿಸಿ ಕಚೇರಿ ಕಟ್ಟಡದಲ್ಲಿ ನ.30 ರಿಂದ ಪಾರಂಪರಿಕ ಸಪ್ತಾಹ..!

ಮಂಗಳೂರು: ಸರಿ ಸುಮಾರು ಒಂದೂವರೆ ಶತಮಾನದ ಇತಿಹಾಸವುಳ್ಳ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು  ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬ್ರಿಟೀಷರ ಕಾಲದಲ್ಲಿ ಕಲೆಕ್ಟರ್ ಆಫೀಸ್ ಎಂದೇ ಕರೆಯಲ್ಪಡುತ್ತಿದ್ದ ಈ ಕಟ್ಟಡವು ಒಂದು ಕಾಲದಲ್ಲಿ ದಕ್ಷಿಣ ಕನ್ನಡ,…

ಬೆಳ್ತಂಗಡಿ : ವೇಣೂರು ಚರ್ಚ್‌ ಕಾರ್ಯಕ್ರಮಕ್ಕೆ ಬಂದ ಮೂವರು ಯುವಕರು ನೀರಲ್ಲಿ ಮುಳುಗಿ ಮೃತ್ಯು..!
ರಾಜ್ಯ

ಬೆಳ್ತಂಗಡಿ : ವೇಣೂರು ಚರ್ಚ್‌ ಕಾರ್ಯಕ್ರಮಕ್ಕೆ ಬಂದ ಮೂವರು ಯುವಕರು ನೀರಲ್ಲಿ ಮುಳುಗಿ ಮೃತ್ಯು..!

ಬೆಳ್ತಂಗಡಿ:  ಮೂವರು ಯುವಕರು ದಕ್ಷಿಣ ಕನ್ನಡದ ಬೆಳ್ತಂಗಡಿಯ ವೇಣೂರಿನ ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ನಡೆದಿದೆ. ಮೂಡುಬಿದಿರೆಯ ಎಡಪದವು ಮೂಲದ ಲಾರೆನ್ಸ್(21),  ಬೆಳ್ತಂಗಡಿ ತಾಲೂಕಿನ ಪಾರೆಂಕಿಯ ಸೂರಜ್ (19) ಹಾಗೂ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ಜೈಸನ್ (19) ಮೃತ…

ಸುಳ್ಯ ತಾಲೂಕು ಕಚೇರಿಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು..
ರಾಜ್ಯ

ಸುಳ್ಯ ತಾಲೂಕು ಕಚೇರಿಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು..

ಸುಳ್ಯ ತಾಲೋಕು ಕಚೇರಿಗೆ ಬಂದಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನಪ್ಪಿರುವ ಬಗ್ಗೆ ವರದಿಯಾಗಿದೆ, ಸುಳ್ಯ ತಾಲೋಕು ಕಚೇರಿ ಪಡಸಾಲೆಯಲ್ಲಿಯೇ ಕುಸಿದು ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ, ಅಡ್ಕಾರು ಮೂಲದ ಅಂದಾಜು(65) ವಯಸ್ಸಿನ ವ್ಯಕ್ತಿಯೆಂದು ಹೇಳಲಾಗಿದ್ದು ಅಂಬ್ಯುಲೆನ್ಸ್ ಮುಖಾಂತರ ತಾಲೋಕು ಆಸ್ಪತ್ರೆಗೆ ಒಯ್ಯಲಾಗಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI