ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಘಟಕದ ವಾರ್ಷಿಕ ಮಹಾಸಭೆ ಅಧ್ಯಕ್ಷೆ: ಜಯಶ್ರೀ ಕೊಯಿಂಗೋಡಿ, ಕಾರ್ಯದರ್ಶಿ: ಗಣೇಶ್ ಕುಕ್ಕುದಡಿ, ಕೋಶಾಧಿಕಾರಿ : ಕುಶಾಂತ್ ಕೊರತ್ಯಡ್ಕ
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವಾರ್ಷಿಕ ಮಹಾಸಭೆಯು ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನ ಸಭಾಭವನದಲ್ಲಿ ತಾಲೂಕು ಘಟಕದ ಅಧ್ಯಕ್ಷ ಈಶ್ವರ ವಾರಣಾಸಿ ಯವರ ಅಧ್ಯಕ್ಷತೆಯಲ್ಲಿ ನ.29 ರಂದು ನಡೆಯಿತು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಕೆಜೆಯು ಸುಳ್ಯ ತಾ.ಘಟಕದ ಗೌರವಾಧ್ಯಕ್ಷ…