ಕುಕ್ಕೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವರ್ತನೆ, ಆರೋಪಿ ವಿರುದ್ದ ಪ್ರಕರಣ ದಾಖಲು
ಕಡಬ : ಪೂಜೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ದೇಹ ಸ್ಪರ್ಶಿಸಿ ಅಶ್ಲೀಲ ವರ್ತನೆ ತೋರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ಸ್ಥಳೀಯ ಕಾಲೇಜು ವಿದ್ಯಾರ್ಥಿಯೋಬ್ಬಳು ದೀಪಾವಳಿ ಹಬ್ಬ ಪ್ರಯುಕ್ತ ತನ್ನ ಮನೆಗೆ ಬಂದಿದ್ದರು. ನ.2 ರಂದು ರಾತ್ರಿ ಕುಕ್ಕೆ…










