ಮೃತ ಕೂಲಿ ಕಾರ್ಮಿಕ ಶಿವಪ್ಪರ ಮೃತದೇಹ ಇಳಿಸಿ ಹೋದ ಘಟನೆ : ವಾರದ ಬಳಿಕ ಪ್ರಮುಖ ಆರೋಪಿ ಹೆನ್ರಿ ತಾವ್ರೋ ಬಂಧನ 
ರಾಜ್ಯ

ಮೃತ ಕೂಲಿ ಕಾರ್ಮಿಕ ಶಿವಪ್ಪರ ಮೃತದೇಹ ಇಳಿಸಿ ಹೋದ ಘಟನೆ : ವಾರದ ಬಳಿಕ ಪ್ರಮುಖ ಆರೋಪಿ ಹೆನ್ರಿ ತಾವ್ರೋ ಬಂಧನ 

ಪುತ್ತೂರು: ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಶಿವಪ್ಪ ಅವರ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಹೆನ್ರಿ ತಾವ್ರೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಓರ್ವ ಆರೋಪಿಯನ್ನು ಈ ಹಿಂದೆಯೇ ಬಂದಧಿಸಿದ್ದರು. ಸಹಾಯಕ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು…

ಪರಿವಾರಕಾನ: ಪಿಕಪ್ – ಕಾರು ನಡುವೆ ಅಪಘಾತ, ಓರ್ವನಿಗೆ ಗಾಯ: ಆಸ್ಪತ್ರೆಗೆ ದಾಖಲು
ರಾಜ್ಯ

ಪರಿವಾರಕಾನ: ಪಿಕಪ್ – ಕಾರು ನಡುವೆ ಅಪಘಾತ, ಓರ್ವನಿಗೆ ಗಾಯ: ಆಸ್ಪತ್ರೆಗೆ ದಾಖಲು

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯ ಸಮೀಪ ಪರಿವಾರ‌ಕಾನದ ಬಳಿ‌  ಪಿಕಪ್ ಹಾಗೂ ಕಾರಿನ‌ ನಡುವೆ ಅಪಘಾತ ಸಂಭವಿಸಿ, ಓರ್ವ ಗಾಯಗೊಂಡ ಘಟನೆ ವರದಿಯಾಗಿದೆ. ಗಾಯಾಳುವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕಪ್ ಮಡಿಕೇರಿ ಕಡೆಯಿಂದ ತರಕಾರಿ‌ ಲೋಡ್ ಮಾಡಿಕೊಂಡು ಸುಳ್ಯದತ್ತ ಬರುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ…

ಉಪಚುನಾವಣೆ ಕಾಂಗ್ರೆಸ್ ಗೆಲುವು: ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ರಾಜ್ಯ

ಉಪಚುನಾವಣೆ ಕಾಂಗ್ರೆಸ್ ಗೆಲುವು: ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತಪೂರ್ವ ವಿಜಯ ಗಳಿಸಿರುವ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ಬಸ್ಸುನಿಲ್ದಾಣದ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಮಾಜಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ ವೆಂಕಪ್ಪ…

ಡಿ. 23 ರಂದು ನಡೆಯುವ ‘ ಸಂಪಾಜೆ ಸೊಸೈಟಿ ‘ ಚುನಾವಣೆಯಲ್ಲಿ ” ಸಮನ್ವಯ ಸಹಕಾರಿ ಬಳಗ ” ವು ಸ್ಪರ್ಧಿಸಲಿದೆ.
ರಾಜ್ಯ

ಡಿ. 23 ರಂದು ನಡೆಯುವ ‘ ಸಂಪಾಜೆ ಸೊಸೈಟಿ ‘ ಚುನಾವಣೆಯಲ್ಲಿ ” ಸಮನ್ವಯ ಸಹಕಾರಿ ಬಳಗ ” ವು ಸ್ಪರ್ಧಿಸಲಿದೆ.

   ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯಲ್ಲಿನ ಏಕವ್ಯಕ್ತಿ ಧೋರಣೆ ಕಡಿವಾಣ ಹಾಕಲು ಸಮನ್ವಯ ಸಹಕಾರ ಬಳಗ ಮುಂದಾಗಲಿದೆ.ಡಿ.23 ರಂದು ನಡೆಯುವ ಸಹಕಾರಿ ಸಂಘದ ಚುನಾವಣೆಯಲ್ಲಿ ಸಮನ್ವಯ ಸಹಕಾರ ಬಳಗ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಮೂಲಕ ಸಂಸ್ಥೆಯಲ್ಲಿ ಏಕ ವ್ಯಕ್ತಿ ಪಾರುಪಥ್ಯವನ್ನು ಹತ್ತಿಕ್ಕುವ…

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು.! 
ರಾಜ್ಯ

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು.! 

. ಬೆಂಗಳೂರು : ಬಿಜೆಪಿಗೆ ಬಿಗ್‌ ಶಾಕ್‌ ಎದುರಾಗಿದ್ದು, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಾಜ್ಯದ 3 ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, 3 ಕ್ಷೇತ್ರಗಳಲ್ಲಿ ರಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ಗಲುವು ಸಾಧಿಸಿದ್ದಾರೆ. ಸದ್ಯ,  ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ .ಯೋಗೇಶ್ವರ್‌ ಗೆ…

ಕೊಣಾಜೆ: 3 ವರ್ಷದ ಮಗುವಿಗೆ ಕಿರುಕುಳ ನೀಡಿದ 70ರ ಅಜ್ಜ ಅರೆಸ್ಟ್..!
ರಾಜ್ಯ

ಕೊಣಾಜೆ: 3 ವರ್ಷದ ಮಗುವಿಗೆ ಕಿರುಕುಳ ನೀಡಿದ 70ರ ಅಜ್ಜ ಅರೆಸ್ಟ್..!

ಕೊಣಾಜೆ: ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ,‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ. ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು…

ನ . 27 ರಂದು ಪ್ರಜಾ ಧ್ವನಿ ಕರ್ನಾಟಕ ವತಿಯಿಂದ ಸಂವಿಧಾನ ಸ್ಮರಣೆಗಾಗಿ ಸುಳ್ಯ ತಾಲೂಕಿನಾದ್ಯಂತ ರಾಷ್ಟ್ರಧ್ವಜ ಗೌರವ ಯಾತ್ರೆ
ರಾಜ್ಯ

ನ . 27 ರಂದು ಪ್ರಜಾ ಧ್ವನಿ ಕರ್ನಾಟಕ ವತಿಯಿಂದ ಸಂವಿಧಾನ ಸ್ಮರಣೆಗಾಗಿ ಸುಳ್ಯ ತಾಲೂಕಿನಾದ್ಯಂತ ರಾಷ್ಟ್ರಧ್ವಜ ಗೌರವ ಯಾತ್ರೆ

ಪ್ರಜಾಧ್ವನಿ ಕರ್ನಾಟಕ ವತಿಯಿಂದ 1949 ನವೆಂಬರ್ 26 ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ಇದೇ ನವಂಬರ್ 27 ಬುಧವಾರದಂದು ರಾಷ್ಟ್ರಧ್ವಜ ಗೌರವ ಯಾತ್ರೆ ಸುಳ್ಯ ತಾಲೂಕಿನಾದ್ಯಂತ ನಡೆಯಲಿದೆ ಎಂದು ಸುಳ್ಯ ಪ್ರಜಾಧ್ವನಿ ಸಂಚಾಲಕರಾದ ಗೋಪಾಲ್ ಪೆರಾಜೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನ.22 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ…

ಮಂಗಳೂರು: ಮುಂಜಾನೆಯೇ ಸರಣಿ ಅಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿ 
ರಾಜ್ಯ

ಮಂಗಳೂರು: ಮುಂಜಾನೆಯೇ ಸರಣಿ ಅಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿ 

ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪರದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ. ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ…

ಅಡಿಕೆ ಕ್ಯಾನ್ಸರ್‌ಕಾರಕವಲ್ಲ 
ರಾಜ್ಯ

ಅಡಿಕೆ ಕ್ಯಾನ್ಸರ್‌ಕಾರಕವಲ್ಲ 

     ಅಡಿಕೆಯು ಆಯುರ್ವೇದೀಯ ಗುಣಗಳನ್ನು ಹೊಂದಿದ್ದರೂ, ಅಡಿಕೆಯನ್ನು  ಕ್ಯಾನ್ಸರ್‌ಕಾರಕವೆಂಬ ವಿಶ್ವ ಆರೋಗ್ಯ ಸಂಸ್ಥೆಯ ಏಕಪಕ್ಷೀಯ ನಿರ್ಣಯಕ್ಕೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕ್ಯಾಂಪ್ಕೊ 1973 ರಲ್ಲಿ ಅಡಿಕೆಬೆಳೆಗಾರರ ಹಿತ ಕಾಪಾಡಲು ಬಹು ರಾಜ್ಯ ಸಹಕಾರ ಕಾಯಿದೆ ಅಡಿಯಲ್ಲಿ ಸ್ಥಾಪಿಸಲ್ಪಟ್ಟ ಸಂಸ್ಥೆ. ಕಳೆದ 5…

ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ಇನ್ನೋರ್ವ ಉಪನ್ಯಾಸಕಿ ಸಾವು..!
ರಾಜ್ಯ

ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ಇನ್ನೋರ್ವ ಉಪನ್ಯಾಸಕಿ ಸಾವು..!

ಮಂಗಳೂರು: ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ರಚಿತಾ ಕಬ್ರಾಲ್ (43) ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಲ್ಮಠ ಸಿಎಸ್ ಐ ಚರ್ಚಿನಲ್ಲಿ ಫಾದರ್ ಆಗಿದ್ದ ದಿವಂಗತ ರೆವರೆಂಟ ಹನಿಪಾಲ್ ಕಬ್ರಾಲ್ ಅವರ ಪುತ್ರಿಯಾಗಿದ್ದು, ಕಂಕನಾಡಿಯ ರೋಶನಿ ನಿಲಯ, ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಸೇವೆ ಈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI