ಕಾಸರಗೋಡು: ಮಹಿಳಾ ಪೊಲೀಸ್‌ಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ
ಕಾಸರಗೋಡು: ಪೋಲೀಸ್ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆಯತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ ನಡೆದಿದೆ. ಕಾಸರಗೋಡು ಜಿಲ್ಲೆಯ ಚಂದೇರ ಪೋಲೀಸ್ ಠಾಣಾ ಸಿಪಿಒ ಉದ್ಯೋಗಿ ದಿವ್ಯಶ್ರೀ ಎಂಬಾಕೆ ತನ್ನ ಪತಿಯಿಂದಲೇ ಕೊಲೆಗೀಡಾದ ಮಹಿಳೆ. ಈಕೆ ಕೊಲೆ ನಡೆಯುವಾಗ ತಡೆಯಲು…










