ಉಡುಪಿ: ಹೋಮ್ ನರ್ಸ್ ನಿಂದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ಕಳವು
ಉಡುಪಿ: ವೃದ್ಧೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಅವರನ್ನು ತಮ್ಮ…










