ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌‌ ಕಂಡಕ್ಟರ್‌‌ಗೆ ಪ್ರಯಾಣಿಕನಿಂದ ಕಪಾಳಮೋಕ್ಷ..! 
ರಾಜ್ಯ

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌‌ ಕಂಡಕ್ಟರ್‌‌ಗೆ ಪ್ರಯಾಣಿಕನಿಂದ ಕಪಾಳಮೋಕ್ಷ..! 

ವಿಟ್ಲ-ಕುಳಾಲು-ಪುತ್ತೂರು ಮಧ್ಯೆ ಸಂಚರಿಸುವ ಸರ್ಕಾರಿ ಬಸ್‌‌ ಕಂಡಕ್ಟರ್‌‌ಗೆ ಪ್ರಯಾಣಿಕ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. KA19F2951 ಸಂಖ್ಯೆಯ ಸರ್ಕಾರಿ ಬಸ್‌‌ನಲ್ಲಿ ಕರ್ತವ್ಯದಲ್ಲಿದ್ದ ಕಂಡಕ್ಟರ್‌ ಮೇಲೆ ಹಲ್ಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೈದ ಆರೋಪಿಯನ್ನು ವಿಟ್ಲ ಠಾಣೆಗೆ ಒಪ್ಪಿಸಲಾಗಿದೆ

ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಮೃತ್ಯು
ರಾಜ್ಯ

ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಮೃತ್ಯು

ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃತಪಟ್ಟಿದ್ದಾರೆ. ನಗರದ ಸಂತ ಅಲೋಶಿಯಸ್‌ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್‌(23) ಮೃತಪಟ್ಟವರು. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿ ಫಾದರ್‌…

ಕಡಬ : ಮನೆ ಕೆಡವಿದ ಅಧಿಕಾರಿಗಳು; ದಯಾಮರಣ ಯಾಚಿಸಿದ ವೃದ್ಧ ದಂಪತಿ  :ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ದಿಢೀರ್‌ ತೆರವುಗೊಳಿಸಿದ ಕಾರಣ ವೃದ್ಧರು ಅತಂತ್ರ
ರಾಜ್ಯ

ಕಡಬ : ಮನೆ ಕೆಡವಿದ ಅಧಿಕಾರಿಗಳು; ದಯಾಮರಣ ಯಾಚಿಸಿದ ವೃದ್ಧ ದಂಪತಿ  :ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ದಿಢೀರ್‌ ತೆರವುಗೊಳಿಸಿದ ಕಾರಣ ವೃದ್ಧರು ಅತಂತ್ರ

ಮಂಗಳೂರು : ಅಧಿಕಾರಿಗಳು ದಿಢೀರ್‌ ಎಂದು ಮನೆಯನ್ನು ಧ್ವಂಸ ಮಾಡಿದ ಕಾರಣ ಅತಂತ್ರವಾಗೊರುವ ವೃದ್ಧ ದಂಪತಿ ಮನೆ ನಿರ್ಮಿಸಕೊಡಿ ಅಥವಾ ಸಾಯಲು ಅನುಮತಿ ಕೊಡಿ ಎಂದು ಯಾಚಿಸಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಕಡಬದಲ್ಲಿ ಸಂಭವಿಸಿದೆ.ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಇಂದು…

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ : ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ
ರಾಜ್ಯ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ : ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ನ. 12 ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ವಿನಾಯಕ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಬಂಟ್ವಾಳ : ವಿಟ್ಲದಲ್ಲಿ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಬ್ರೇಕ್ ಫೇಲ್, ಚಾಲಕ , ವಿದ್ಯಾರ್ಥಿಗಳಿಗೆ ಗಾಯ..!
ರಾಜ್ಯ

ಬಂಟ್ವಾಳ : ವಿಟ್ಲದಲ್ಲಿ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಬ್ರೇಕ್ ಫೇಲ್, ಚಾಲಕ , ವಿದ್ಯಾರ್ಥಿಗಳಿಗೆ ಗಾಯ..!

ಬಂಟ್ವಾಳ :  ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ (bantwala) ತಾಲೂಕಿನ  ವಿಟ್ಲದ ಮುಚ್ಚಿರಪದವು ಎಂಬಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಹಲವು ವಿದ್ಯಾರ್ಥಿಗಳು  ಮತ್ತು ಕಾರು ಚಾಲಕ…

ಪುತ್ತೂರು: ಮಹಾಲಿಂಗೇಶ್ವರ ‌ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ 
ರಾಜ್ಯ

ಪುತ್ತೂರು: ಮಹಾಲಿಂಗೇಶ್ವರ ‌ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ 

ಪುತ್ತೂರು : ಪುರಾಣ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ‌ದೇವಸ್ಥಾನಕ್ಕೆ ಬರುವ ಭಕ್ತರಿಗೆ ಉಡುಪುಗಳ ಧರಿಸುವಿಕೆಗೆ ದೇವಳದ ಆಡಳಿತ ಮಂಡಳಿ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಪುರಾಣ ಪ್ರಸಿದ್ಧ ಪುತ್ತೂರು ಶ್ರೀ ‌ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ‌ದಿನದಿಂದ‌ ದಿನಕ್ಕೆ ಹೆಚ್ಚಿತ್ತಿದ್ದು ಅದರಂತೆ ಎ ಗ್ರೇಡ್…

ಉಜಿರೆ: ಕಬಡ್ಡಿ ಕ್ರೀಡಾಪಟುವಾಗಿದ್ದ ಕಾಲೇಜು ವಿದ್ಯಾರ್ಥಿ ಅಸೌಖ್ಯದಿಂದ ಮೃತ್ಯು 
ರಾಜ್ಯ

ಉಜಿರೆ: ಕಬಡ್ಡಿ ಕ್ರೀಡಾಪಟುವಾಗಿದ್ದ ಕಾಲೇಜು ವಿದ್ಯಾರ್ಥಿ ಅಸೌಖ್ಯದಿಂದ ಮೃತ್ಯು 

ಉಜಿರೆ : ಅಲ್ಪಕಾಲದ ಅಸೌಖ್ಯದಿಂದ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಚಿನ್ಮಯ್‌ ಗೌಡ ಪಿ.ಕೆ  ನಿಧನರಾಗಿದ್ದಾರೆ. ಮಂಡ್ಯ ಮೂಲದ ಚಿನ್ಮಯ್‌ ಗೌಡ, ಹಾಸ್ಟೆಲ್‌ನಲ್ಲಿ ವಾಸವಿದ್ದು, ಅಲ್ಲಿಂದಲೇ ಕಾಲೇಜಿಗೆ ಹೋಗುತ್ತಿದ್ದರು. ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದ ಚಿನ್ಮಯ್‌ , ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ತಂದುಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ…

ಕಲ್ಲುಗುಂಡಿ : ಕೂಲಿಶೆಡ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಕಲ್ಲುಗುಂಡಿ : ಕೂಲಿಶೆಡ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ

ಸುಳ್ಯ : ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗ್ಗಿನ ಜಾವ ಸಂಭವಿಸಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿ ಹೊಡೆದಿದ್ದು,  ಚಾಲಕ…

ಮಂಗಳೂರು : ಕೋರ್ಟ್ ಆದೇಶ ಉದ್ದೇಶಪೂರ್ವಕ ಉಲ್ಲಂಘನೆ, ಚುನಾವಣಾಧಿಕಾರಿಗೆ ಜೈಲು ಶಿಕ್ಷೆ, ಆಸ್ತಿ ಜಪ್ತಿಯ ಆತಂಕ- ನ್ಯಾಯಾಂಗ ನಿಂದನಾ ಅರ್ಜಿ ದಾಖಲಿಸಿಕೊಂಡ ನ್ಯಾಯಾಲಯ..! 
ರಾಜ್ಯ

ಮಂಗಳೂರು : ಕೋರ್ಟ್ ಆದೇಶ ಉದ್ದೇಶಪೂರ್ವಕ ಉಲ್ಲಂಘನೆ, ಚುನಾವಣಾಧಿಕಾರಿಗೆ ಜೈಲು ಶಿಕ್ಷೆ, ಆಸ್ತಿ ಜಪ್ತಿಯ ಆತಂಕ- ನ್ಯಾಯಾಂಗ ನಿಂದನಾ ಅರ್ಜಿ ದಾಖಲಿಸಿಕೊಂಡ ನ್ಯಾಯಾಲಯ..! 

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. ಈ ಪ್ರತಿಷ್ಠಿತ ಸಂಸ್ಥೆಯ ಚುನಾವಣೆಯ ಜವಾಬ್ದಾರಿ ಹೊತ್ತ ಚುನಾವಣಾಧಿಕಾರಿಯ ನಿರ್ಧಾರ ಈಗ ಕುತೂಹಲದ ಕೇಂದ್ರ ಬಿಂದುವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಪ್ರಕಾಶ್ ನಾಯಕ್…

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಡಿಕ್ಕಿ- ಮಹಿಳೆ ಗಂಭೀರ..! ವಿದ್ಯಾರ್ಥಿಗಳ ಆಕ್ರೋಶ 
ರಾಜ್ಯ

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಡಿಕ್ಕಿ- ಮಹಿಳೆ ಗಂಭೀರ..! ವಿದ್ಯಾರ್ಥಿಗಳ ಆಕ್ರೋಶ 

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದು ಮಹಿಳೆಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಮೂಡಬಿದ್ರೆ ಗೆ ಹೋಗುತ್ತಿದ್ದ ಖಾಸಗಿ ಬಸ್ ತೊಡಾರ್ ಮೈಟ್ ಕಾಲೇಜ್ ಬಳಿ ಕಾಲೇಜಿನ ಬಸ್ಸನ್ನು ಓವರ್ ಟೇಕ್ ಮಾಡುವ ಸಂದರ್ಭ ಈ ಘಟನೆ ನಡೆದಿದೆ. ಸದ್ಯ ಗಂಭೀರ ಗಾಯಗೊಂಡ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI