ಬಂಟ್ವಾಳ : ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ..!
ಹಲ್ಲೆ ನಡೆಸಿದ ಆರು ಮಂದಿಯ ಬಂಧಿಸಿದ ಪೋಲಿಸರು ಬಂಟ್ವಾಳ: ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳದ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ. ಹಲ್ಲೆಯಿಂದ ತೀವ್ರ ಗಾಯಗೊಂಡ ಮಹಮ್ಮದ್ ಮುಸ್ತಾಪ(21)ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಸ್ತಾಪನ…









