ಮಂಗಳೂರು : ಮೂರು ಮಕ್ಕಳನ್ನು ಕೊಂದ ಪಾಪಿ ತಂದೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದ ನ್ಯಾಯಲಯ
ರಾಜ್ಯ

ಮಂಗಳೂರು : ಮೂರು ಮಕ್ಕಳನ್ನು ಕೊಂದ ಪಾಪಿ ತಂದೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದ ನ್ಯಾಯಲಯ

ಮಂಗಳೂರು : ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆಗೈದು ಬಳಿಕ ಪತ್ನಿಯ ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಮುಲ್ಕಿಯ ತತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಅಲಿಯಾಸ್​ ಹಿತೇಶ್ ಕುಮಾರ್ (43)…

ಮಂಗಳೂರು : ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕ ಸ್ಥಳದಲ್ಲೇ ಮೃತ್ಯು
ರಾಜ್ಯ

ಮಂಗಳೂರು : ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕ ಸ್ಥಳದಲ್ಲೇ ಮೃತ್ಯು

ಮಂಗಳೂರು : ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ವಿಟ್ಲದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22) ಮೃತಪಟ್ಟ ವಿದ್ಯಾರ್ಥಿ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ ಯಕ್ಷಗಾನ ಕಲಾವಿದ ನಾಗಿದ್ದ ಪ್ರವಿತ್ ಕುಮಾ‌ರ್ ಅರ್ಕುಳ ಸಮೀಪ ಬೈಕ್ ರಸ್ತೆಗೆ ಬಿದ್ದಿದ್ದು ಈ ವೇಳೆ ಐಸ…

ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ; ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಪೌಡರ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್‌ ಬಳಿ ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ ಮುಕ್ದುಮ್ ಅಲಿ(28)‌ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ…

ಪುತ್ತೂರು : ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ರಾಜ್ಯ

ಪುತ್ತೂರು : ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಕಲ್ಲೇರಿ ಮೂಲದ ವಿದ್ಯಾರ್ಥಿನಿ ಇದೀಗ ಪಡೀಲಿನಲ್ಲಿದ್ದು, ಪುತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದಾಳೆ. ಈಕೆ ಕರಾಯ ಸರಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇದೀಗ ಪುತ್ತೂರಿಗೆ ಬಂದಿದ್ದಾರೆ. ಆದರೆ ವಿದ್ಯಾರ್ಥಿನಿ ಸರಿಯಾಗಿ ಕಲಿಯುತ್ತಿಲ್ಲ ಎನ್ನುವ ಕಾರಣವನ್ನು ನೀಡಿ ದೂರವಾಣಿ ಮೂಲಕ ಪೋಷಕರಿಗೆ ದೂರು…

ಬಂಟ್ವಾಳ : ಹಾಡಹಗಲೇ ಮನೆಯಿಂದ ನಗದು ಕಳವು
ರಾಜ್ಯ

ಬಂಟ್ವಾಳ : ಹಾಡಹಗಲೇ ಮನೆಯಿಂದ ನಗದು ಕಳವು

ಬಂಟ್ವಾಳ: ಮನೆಮಂದಿ ಮನೆಗೆ ಬೀಗ ಹಾಕದೆ ತೋಟಕ್ಕೆ ಹೋಗಿದ್ದಾಗ ಮನೆಗೆ ನುಗ್ಗಿದ ಕಳ್ಳನೋರ್ವ ಕೋಣೆಯ ಶೆಲ್ಫ್ ನಲ್ಲಿಟ್ಟಿದ್ದ 50 ಸಾವಿರ ರೂ.ಗಳ ನೋಟಿನ ಕಟ್ಟನ್ನು ಕಳವು ಮಾಡಿದ ಘಟನೆ ಡಿ. 28ರಂದು ಸಂಜೆ 5.30ರ ಸುಮಾರಿಗೆ ಬಂಟ್ವಾಳದ ಅಂತರ ಮಣಿಗುತ್ತಿನಲ್ಲಿ ನಡೆದಿದೆ. ಅಂತರ ಮಣಿಗುತ್ತು ನಿವಾಸಿ ಪೂರ್ಣಿಮಾ ಅವರ…

ಆಟವಾಡುವ ವೇಳೆ ವಿದ್ಯುತ್‌ ತಂತಿ ತಗುಲಿ ಮೂರುವರೆ ವರ್ಷದ ಮಗು ಸಾವು
ರಾಜ್ಯ

ಆಟವಾಡುವ ವೇಳೆ ವಿದ್ಯುತ್‌ ತಂತಿ ತಗುಲಿ ಮೂರುವರೆ ವರ್ಷದ ಮಗು ಸಾವು

ಮನೆಯ ಹೊರಗಿನ ಅರ್ತ್‌ ತಂತಿಯಿಂದ ವಿದ್ಯುತ್‌ ಶಾಕ್‌ ತಗುಲಿ ಮೂರೂವರೆ ವರ್ಷದ ಮಗು ಸಾವಿಗೀಡಾದ ಘಟನೆ ಗಾಳಿಮುಖದಲ್ಲಿ ನಡೆದಿದೆ. ಗಾಳಿಮುಖ ನಿವಾಸಿ ಶಿನ್ಸಾದ್‌ ಅವರ ಪುತ್ರ ಝೈನ್‌ ಸಾವಿಗೀಡಾದ ಬಾಲಕ. ಡಿ.29 ರಂದು ಸಂಜೆ 4 ಗಂಟೆಗೆ ಮನೆಯ ಹೊರಗೆ ಆಟ ಆಡುತ್ತಿದ್ದಾಗ ಅರ್ತ್‌ ತಂತಿಯನ್ನು ಸ್ಪರ್ಶಿಸಿದಾಗ ವಿದ್ಯುತ್‌…

3.53 ಲಕ್ಷ ಮೌಲ್ಯದ 18 ಫೋನ್‌ಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸರು
ರಾಜ್ಯ

3.53 ಲಕ್ಷ ಮೌಲ್ಯದ 18 ಫೋನ್‌ಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸರು

ಉಡುಪಿ : 3.53 ಲಕ್ಷ ಮೌಲ್ಯದ 18 ಫೋನ್‌ಗಳನ್ನು ವಶಪಡಿಸಿಕೊಂಡಿರುವ ಪಟ್ಟಣ ಪೊಲೀಸರು, ಹ್ಯಾಂಡ್‌ಸೆಟ್‌ಗಳನ್ನು ಮಾಲೀಕರಿಗೆ ಹಿಂದಿರುಗಿಸಿದ್ದಾರೆ. ಉಡುಪಿ, ಇ-ಲಾಸ್ಟ್ ಆಪ್ ಮತ್ತು ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ (ಸಿಇಐಆರ್) ಪೋರ್ಟಲ್ ಮೂಲಕ ಸಲ್ಲಿಸಲಾದ ದೂರುಗಳ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಕಳೆದುಹೋದ 18 ಮೊಬೈಲ್ ಫೋನ್‌ಗಳನ್ನು…

ಉಡುಪಿ : ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಹಗ್ಗ ತುಂಡಾಗಿ ಬಿದ್ದು ವ್ಯಕ್ತಿ ಸಾವು!
ರಾಜ್ಯ

ಉಡುಪಿ : ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಹಗ್ಗ ತುಂಡಾಗಿ ಬಿದ್ದು ವ್ಯಕ್ತಿ ಸಾವು!

ಉಡುಪಿ : ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ನೇಣು ಕುಣಿಕೆ ತುಂಡಾಗಿ ವ್ಯಕ್ತಿ ನೆಲಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ 80 ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ ಘಟನೆ ಸಂಭವಿಸಿದ್ದು ಮಿಲ್ರಾಯ್( 55) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಮನೆಯ ಮೊದಲ ಮಹಿಡಿಯ ಮೇಲ್ಬಾವಣಿಗೆ ನೇಣು ಬಿಗಿದು…

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು, ಓರ್ವನ ರಕ್ಷಣೆ
ರಾಜ್ಯ

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು, ಓರ್ವನ ರಕ್ಷಣೆ

ಪಡುಬಿದ್ರಿ : ಮೀನುಗಾರಿಕೆಗೆ ಇಳಿದಿದ್ದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ(ಡಿ.30) ಸಂಭವಿಸಿದೆ ಮೃತರನ್ನು ಅಮನ್(19) ಹಾಗೂ ಅಕ್ಷಯ್(19) ಎಂದು ಗುರುತಿಸಲಾಗಿದೆ.ಅಮನ್, ಅಕ್ಷಯ್ ಹಾಗೂ ಪವನ್ ಮೂವರು ಸೇರಿ ಮೀನುಗಾರಿಗೆ ತೆರಳಿದ್ದರು ಈ ವೇಳೆ ಮೂವರು ಸಮುದ್ರ ಪಾಲಾಗಿದ್ದಾರೆ, ಇಂದು ಎಳ್ಳಮಾವಾಸ್ಯೆ ಆಗಿದ್ದ ಕಾರಣ…

ಕೆಎಸ್‌ಆರ್‌ಟಿಸಿ ಬಸ್ – ಕಾರು ನಡುವೆ ಅಪಘಾತ; ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತ್ಯು
ರಾಜ್ಯ

ಕೆಎಸ್‌ಆರ್‌ಟಿಸಿ ಬಸ್ – ಕಾರು ನಡುವೆ ಅಪಘಾತ; ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತ್ಯು

ಕಾಸರಗೋಡು : ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಐದು ಮಂದಿ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ. ನೀಲೇಶ್ವರ ಕಣಿಚ್ಚರದ ಝಯೀನ್ ರೆಹಮಾನ್ (೫) ಮತ್ತು ಲಹಾಬ್ ಜೈನಬಾ (೧೨) ಮೃತ ಪಟ್ಟವರು. ಘಟನೆಯಲ್ಲಿ ಝುಹರಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI