ಮಂಗಳೂರು : ಮೂರು ಮಕ್ಕಳನ್ನು ಕೊಂದ ಪಾಪಿ ತಂದೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದ ನ್ಯಾಯಲಯ
ಮಂಗಳೂರು : ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆಗೈದು ಬಳಿಕ ಪತ್ನಿಯ ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಮುಲ್ಕಿಯ ತತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಅಲಿಯಾಸ್ ಹಿತೇಶ್ ಕುಮಾರ್ (43)…