ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೆ ಟೆಸ್ಟ್ ಪಂದ್ಯದಲ್ಲಿ ರೋಚಕ ತಿರುವು – ನಿತೀಶ್ ಕುಮಾರ್ ರೆಡ್ಡಿ ಆಕರ್ಷಕ ಶತಕ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೆ ಟೆಸ್ಟ್ ಪಂದ್ಯದಲ್ಲಿ ರೋಚಕ ತಿರುವು – ನಿತೀಶ್ ಕುಮಾರ್ ರೆಡ್ಡಿ ಆಕರ್ಷಕ ಶತಕ.

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯದಲ್ಲಿ ಫಾಲೋ-ಆನ್‌ ಭೀತಿಯಲ್ಲಿದ್ದ ಭಾರತ ತಂಡಕ್ಕೆ ಆಸರೆಯಾದ ನಿತೀಶ್ ಕುಮಾರ್ ರೆಡ್ಡಿ ಆಕರ್ಷಕ ಶತಕ ಗಳಿಸಿದ್ದಾರೆ. ಆರಂಭಿಕ ವೈಫಲ್ಯದಿಂದ ತತ್ತರಿಸಿ ಭಾರತ ತಂಡ ಬೋಜನ ವಿರಾಮಕ್ಕೆ 244 ಕ್ಕೆ 7 ಪ್ರಮುಖ ವಿಕೆಟ್ ಕಳೆದು ಕೊಂಡು ಸಂಕಷ್ಟದಲ್ಲಿತ್ತು ಜವಾಬ್ದಾರಿಯುತ ಆಟವಾಡಿದ ವಾಷಿಂಗ್ಟನ್ ಸುಂದರ್ ಅರ್ಧ ಶತಕ ಗಳಿಸಿ ಔಟ್ ಆದರೆ ನಿತೀಶ್ ಕುಮಾರ್ ರೆಡ್ಡಿ ಶತಕ ಗಳಿಸಿ ತಂಡಕ್ಕೆ ಚೇತರಿಕೆ ನೀಡುತ್ತಿದ್ದಾರೆ.

ಕ್ರೀಡೆ