ಪುತ್ತೂರು ಬೈಪಾಸ್ ನಲ್ಲಿ ಕಾರುಗಳ ನಡುವೆ ಭೀಕರ ಅಪಘಾತ..!
ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ತೆಂಕಿಲದಲ್ಲಿ ವಿವೇಕಾನಂದ ಶಾಲೆಯ ಕ್ಯಾಂಪಸಿನ ತುಸು ದೂರದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಎರಡು ಕಾರುಗಳು ಜಖಂಗೊಂಡಿದೆ.ಮಡಿಕೇರಿಯಿಂದ ಬರುತ್ತಿದ್ದ ನೆಕ್ಸಾನ್ ಕಾರು ಹಾಗೂ ನೆಹರು ನಗರದಿಂದ ದರ್ಬೆಯತ್ತ ಸಾಗುತ್ತಿದ್ದ ಐ೧೦ ಕಾರಿನ ನಡುವೆ ಡಿಕ್ಕಿ…










