ಹೈದರಾಬಾದ್‌ನಲ್ಲಿ ‘ಪುಷ್ಪ 2’ ಪ್ರಥಮ ಪ್ರದರ್ಶನ: ಕಾಲ್ತುಳಿತದಲ್ಲಿ ಮಹಿಳೆಯ ಸಾವು, ನಟ ಅಲ್ಲು ಅರ್ಜುನ್ ಬಂಧನ
ಹೈದರಾಬಾದ್, ಡಿಸೆಂಬರ್ 13: ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರು 'ಪುಷ್ಪ 2' ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಸಂಭವಿಸಿದ ದುರಂತದ ಸಂಬಂಧ ಬಂಧಿತರಾಗಿದ್ದಾರೆ. ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯೊಬ್ಬರು ಕಾಲ್ತುಳಿತದಲ್ಲಿ ಸಾವಿಗೀಡಾದ ಘಟನೆಯು ಚಲನಚಿತ್ರ ಪ್ರೇಮಿಗಳಿಗೆ ಶಾಕ್ ನೀಡಿದೆ. ಮೃತ ಮಹಿಳೆಯ…










