ಮಂಗಳೂರು : ಹೊಸ ವರ್ಷದ ಶುಭಾಶಯ ನೆಪದಲ್ಲಿ ಎಪಿಕೆ ಫೈಲ್‌ ಕಳುಹಿಸಿ ವಂಚಿಸುವ ಸಾಧ್ಯತೆ ; ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪೊಲೀಸರ ಸೂಚನೆ
ರಾಜ್ಯ

ಮಂಗಳೂರು : ಹೊಸ ವರ್ಷದ ಶುಭಾಶಯ ನೆಪದಲ್ಲಿ ಎಪಿಕೆ ಫೈಲ್‌ ಕಳುಹಿಸಿ ವಂಚಿಸುವ ಸಾಧ್ಯತೆ ; ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪೊಲೀಸರ ಸೂಚನೆ

ಮಂಗಳೂರು : ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್‌ ವಂಚಕರು ವಂಚಿಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪೊಲೀಸರು ತಿಳಿಸಿದ್ದಾರೆ. 2025ನೇ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್‌ಗಳನ್ನು ಎಪಿಕೆ ಫೈಲ್‌ಗ‌ಳಲ್ಲಿ(APK) ಮೊಬೈಲ್‌ಗೆ ಕಳುಹಿಸಿ ಮೊಬೈಲ್‌ನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಮೊಬೈಲ್‌ ಹ್ಯಾಕ್‌ ಮಾಡಿದ ಅನಂತರ…

ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ ; ನಾಲ್ವರ ಬಂಧನ
ರಾಜ್ಯ

ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ ; ನಾಲ್ವರ ಬಂಧನ

ಉಡುಪಿ: ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಹಿತ ಮಾರಾಟಕ್ಕೆ ಬಳಸಿದ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಉಡುಪಿ-ಕಾರ್ಕಳ ಹೆದ್ದಾರಿಯ ನೀರೆ ಎಂಬಲ್ಲಿನ ಸಾರ್ವಜನಿಕ ರಸ್ತೆಯಲ್ಲಿ ಕೆಲವು…

ಉಳ್ಳಾಲ : ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವ್ಯಕ್ತಿ ಮೃತ್ಯು
ರಾಜ್ಯ

ಉಳ್ಳಾಲ : ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವ್ಯಕ್ತಿ ಮೃತ್ಯು

ಉಳ್ಳಾಲ : ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಆದಿತ್ಯವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬೆಂಗಳೂರಿನ ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿ ಕೆ.ಎಮ್. ಸಜ್ಜದ್ ಆಲಿ (೪೫) ಮೃತರು. ಹಿರಿಯ ಸಹೋದರನ…

ಷೇರು ಸಂಗ್ರಹ ಮಾರುಕಟ್ಟೆ – ಚೀನಾವನ್ನು ಹಿಂದಿಕ್ಕಿದ ಭಾರತ; ಷೇರು ಸಂಗ್ರಹ ಮಾರುಕಟ್ಟೆಯಲ್ಲಿ ಭಾರತಕ್ಕೆ ದ್ವಿತೀಯ ಸ್ಥಾನ
ರಾಷ್ಟ್ರೀಯ

ಷೇರು ಸಂಗ್ರಹ ಮಾರುಕಟ್ಟೆ – ಚೀನಾವನ್ನು ಹಿಂದಿಕ್ಕಿದ ಭಾರತ; ಷೇರು ಸಂಗ್ರಹ ಮಾರುಕಟ್ಟೆಯಲ್ಲಿ ಭಾರತಕ್ಕೆ ದ್ವಿತೀಯ ಸ್ಥಾನ

2024ರಲ್ಲಿ ಭಾರತವು ಏಷ್ಯಾದ IPO ಮಾರಾಟದಲ್ಲಿ ಚೀನಾವನ್ನು ಮೀರಿಸಿದೆ. 2023 ರಲ್ಲಿ IPO ಗಳ ಮೂಲಕ ಭಾರತ ₹11.2 ಬಿಲಿಯನ್ ($11.2 ಬಿಲಿಯನ್) ಸಂಗ್ರಹಿಸಿದೆ.  2023 ರಲ್ಲಿ ಭಾರತವು ₹5.5 ಬಿಲಿಯನ್ ($5.5 ಬಿಲಿಯನ್) ಸಂಗ್ರಹ ಮಾಡಿತ್ತು. ಈ ವರ್ಷ ದುಪ್ಪಟ್ಟು ಸಂಗ್ರಹದೊಂದಿಗೆ ಭಾರತವು ವಿಶ್ವದ ದ್ವಿತೀಯ ಅತಿದೊಡ್ಡ…

ಮಂಗಳೂರು : 134 ಸೈಬರ್‌ ಪ್ರಕರಣ; 40.46 ಕೋಟಿ ರೂ. ವಂಚನೆ
ರಾಜ್ಯ

ಮಂಗಳೂರು : 134 ಸೈಬರ್‌ ಪ್ರಕರಣ; 40.46 ಕೋಟಿ ರೂ. ವಂಚನೆ

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 2024ರಲ್ಲಿ ಒಟ್ಟು 134 ಸೈಬರ್‌ ವಂಚನೆ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 40,46,75,693 ರೂ. ವಂಚಿಸಲಾಗಿದೆ. 42 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಸೆನ್‌ ಪೊಲೀಸ್‌ ಠಾಣೆಯಲ್ಲಿ 62 ಹಾಗೂ ಇತರ ಪೊಲೀಸ್‌ ಠಾಣೆಗಳಲ್ಲಿ…

ಕಲ್ಲಿದ್ದಲು – ಆಧಾರಿತ ವಿದ್ಯುತ್ ಸ್ಥಾವರಗಳ ಕುರಿತು ಭಾರತದ ಸರಕಾರದ ಮಹತ್ವದ ನಿರ್ಧಾರ; ಕಲ್ಲಿದ್ದಲು ಆಧಾರಿತ ಕಂಪನಿಗಳು 100% ಕಾರ್ಯೋನ್ಮುಖರಾಗಬೇಕು;
ರಾಷ್ಟ್ರೀಯ

ಕಲ್ಲಿದ್ದಲು – ಆಧಾರಿತ ವಿದ್ಯುತ್ ಸ್ಥಾವರಗಳ ಕುರಿತು ಭಾರತದ ಸರಕಾರದ ಮಹತ್ವದ ನಿರ್ಧಾರ; ಕಲ್ಲಿದ್ದಲು ಆಧಾರಿತ ಕಂಪನಿಗಳು 100% ಕಾರ್ಯೋನ್ಮುಖರಾಗಬೇಕು;

ನವದೆಹಲಿ: ಭಾರತ ಸರಕಾರವು 2025 ರ ಫೆಬ್ರವರಿ 28 ರವರೆಗೆ ಕಲ್ಲಿದ್ದಲು - ಆಧಾರಿತ ವಿದ್ಯುತ್ ಸ್ಥಾವರಗಳನ್ನು ಪೂರ್ಣ- ಪ್ರಮಾಣದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶವನ್ನು ಹೊರಡಿಸಿದೆ. ಸೆಕ್ಷನ್ 11, ವಿದ್ಯುತ್ ಕಾಯ್ದೆ 2003 ಅಡಿಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ವಿದ್ಯುತ್ ಬೇಡಿಕೆ ಮತ್ತು ಪೂರೈಕೆಯಲ್ಲಿನ ಅಂತರವನ್ನು ತಪ್ಪಿಸಲು ಮತ್ತು ಹೆಚ್ಚುತ್ತಿರುವ…

ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ
ರಾಜ್ಯ

ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

ಮಂಗಳೂರು: ವಿಜಯಪುರ - ಮಂಗಳೂರು ಸೆಂಟ್ರಲ್‌ – ವಿಜಯಪುರ ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲು ಸೇವೆಯನ್ನು ಮತ್ತೆ ಆರು ತಿಂಗಳು ವಿಸ್ತರಿಸಲಾಗಿದೆ. ನಂ. 07377 ವಿಜಯಪುರ – ಮಂಗಳೂರು ಸೆಂಟ್ರಲ್‌ ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲು 2025ರ ಜ.1 ರಿಂದ ಜೂ.30 ರ ವರೆಗೆ ತನ್ನ ಸೇವೆಯನ್ನು ಮುಂದುವರಿಸಲಿದೆ.…

ಜೋಡುಪಾಲ: ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
ರಾಜ್ಯ

ಜೋಡುಪಾಲ: ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

ಈಚರ್ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲ ಸಮೀಪ ಡಿ. 28ರ ತಡರಾತ್ರಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹೆಚ್.ಡಿ. ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಲಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್…

ಸಕ್ಕರೆ ನಾಡಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: ಡಿಸೆಂಬರ್ 20, 21 ಹಾಗೂ 22 ರಂದು 2024 - 25ನೇ ವರ್ಷದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕರ್ನಾಟಕದ ಸಕ್ಕರೆ ನಾಡು ಎಂಬ ಖ್ಯಾತಿಗೆ ಹೆಸರಾದ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಬೇಕೆಂಬ ಸದುದ್ದೇಶದಿಂದ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸ್ವಾಗತ ಸಮಿತಿ,…

ಮಾಣಿ : ಬೈಕ್ ಗೆ ಲಾರಿ ಡಿಕ್ಕಿ ಬಾಲಕ ಸಾವು
ರಾಜ್ಯ

ಮಾಣಿ : ಬೈಕ್ ಗೆ ಲಾರಿ ಡಿಕ್ಕಿ ಬಾಲಕ ಸಾವು

ಈಚರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ 6 ವರ್ಷದ ಬಾಲಕನೊಬ್ಬ ಸಾವನಪ್ಪಿದ ಘಟವೆ ಶನಿವಾರ ಸಂಜಡೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಸಂಭವಿಸಿದೆ. ಮೃತ ಮಗುವನ್ನು ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಅವರ ಹಿರಿಯ ಪುತ್ರ ಶಾಝಿನ್ (6) ಎಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI