ಉಪ್ಪಿನಂಗಡಿ : ಆಕಸ್ಮಿಕ ಬೆಂಕಿ; ಸಂಪೂರ್ಣ ಅಗ್ನಿಗಾಹುತಿಯಾದ ಸ್ವೀಟ್ಸ್ ಮಳಿಗೆ
ರಾಜ್ಯ

ಉಪ್ಪಿನಂಗಡಿ : ಆಕಸ್ಮಿಕ ಬೆಂಕಿ; ಸಂಪೂರ್ಣ ಅಗ್ನಿಗಾಹುತಿಯಾದ ಸ್ವೀಟ್ಸ್ ಮಳಿಗೆ

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದ್ದು, ಮಳಿಗೆಯು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯನ್ನು ಬಂದ್ ಮಾಡಿ ಮಾಲಕರು ಮನೆಗೆ ತೆರಳಿದ್ದು, ತಡರಾತ್ರಿ ಮಳಿಗೆಯೊಳಗಿನಿಂದ ಹೊಗೆ ಬರುತ್ತಿರವುದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಮಾಲಕರಿಗೆ ಮಾಹಿತಿ ನೀಡಿದ್ದಾರೆ. ಅವರು ಬಂದು…

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ
ರಾಷ್ಟ್ರೀಯ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ (92) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ 8:06ಕ್ಕೆ ಸಿಂಗ್‌ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ 9:15ರ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.…

ಕಾಸರಗೋಡು : ಸೂಪರ್ ಮಾರ್ಕೆಟ್ ಒಳಗೆ ನುಗ್ಗಿದ ಕಾಡು ಹಂದಿ!!
ರಾಜ್ಯ

ಕಾಸರಗೋಡು : ಸೂಪರ್ ಮಾರ್ಕೆಟ್ ಒಳಗೆ ನುಗ್ಗಿದ ಕಾಡು ಹಂದಿ!!

ಕಾಸರಗೋಡಿನ ಕುಂಬಳೆಯಲ್ಲಿ ಡಿ.26 ರಂದು ಕಾಡು ಹಂದಿಯೊಂದು ಸೂಪರ್ ಮಾರ್ಕೆಟ್ ಗೆ ನುಗ್ಗಿದ ಘಟನೆ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಕಾಡು ಹಂದಿ ನುಗ್ಗಿದೆ. ಈ ಸಂದರ್ಭದಲ್ಲಿ ಮಾರ್ಕೆಟ್ ಒಳಗೆ ನೌಕರರು, ಗ್ರಾಹಕರ ಸಹಿತ ಹತ್ತು ಮಂದಿ ಇದ್ದರು. ಅನಿರೀಕ್ಷಿತವಾಗಿ ಒಳಗೆ ಬಂದು…

ಉಪ್ಪಿನಂಗಡಿ : ಚಿನ್ನ, ನಗದು ಕಳ್ಳತನ; ದೂರು ದಾಖಲು
ರಾಜ್ಯ

ಉಪ್ಪಿನಂಗಡಿ : ಚಿನ್ನ, ನಗದು ಕಳ್ಳತನ; ದೂರು ದಾಖಲು

ಉಪ್ಪಿನಂಗಡಿ: ಇಲ್ಲಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ತಂಗಚ್ಚನ್‌ ಎಂಬವರ ಮನೆಗೆ ನುಗ್ಗಿ 2.46 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ಕದ್ದೊಯ್ದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಮನೆ ಮಂದಿ ಸಮೀಪದ ಚರ್ಚ್‌ನಲ್ಲಿ ನಡೆದ ಕ್ರಿಸ್ಮಸ್‌ ಪೂಜೆಗೆ ಹೋಗಿದ್ದ ವೇಳೆ ಮುಂಭಾಗದ ಬಾಗಿಲ ಚಿಲಕ ಮುರಿದು…

ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನ ಕುಕ್ಕನ್ನೂರು-ಉಳ್ಳಾಕುಲ ಮೂಲ ಸ್ಥಾನ  ಜೀರ್ಣೊದ್ಧಾರಕ್ಕೆ ಚಾಲನೆ.
ಆಧ್ಯಾತ್ಮ

ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನ ಕುಕ್ಕನ್ನೂರು-ಉಳ್ಳಾಕುಲ ಮೂಲ ಸ್ಥಾನ ಜೀರ್ಣೊದ್ಧಾರಕ್ಕೆ ಚಾಲನೆ.

ದಿನಾಂಕ 25-12-2024 ರಂದು ಪೂರ್ವಾಹ್ನ, ಕುಕ್ಕನ್ನೂರು ಉಳ್ಳಾಕುಲ ಮೂಲ ಸ್ಥಾನ (ಕುದುರೆ ಕುಂಞನ ಕೊಟ್ಟಿಗೆ) ಇದರ ಜೀರ್ಣೊದ್ಧಾರಕ್ಕೆ ಸಂಬಂಧಿಸಿದ ಮುಹೂರ್ತದ ಮರವನ್ನು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಬಾಲಕೃಷ್ಣ ಗೌಡ. ಎನ್. ಎಸ್. ನಡುಬೆಟ್ಟುರವರು ಉಳ್ಳಾಕುಲ ಚಾವಡಿಯಲ್ಲಿ ಪ್ರಾರ್ಥಿಸುವುದರ ಮೂಲಕ ವಿಧಿವತ್ತಾಗಿ ಮುಹೂರ್ತದ ಮರವನ್ನು…

ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟರಮಣ ಗೌಡರ 96ನೇ ಹುಟ್ಟುಹಬ್ಬ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಡಾ.ಕೆ.ವಿ.ಜಿ ಅವರ ಪುತ್ಥಳಿಗೆ ಪುಷ್ಪ ನಮನ.
ಶೈಕ್ಷಣಿಕ

ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟರಮಣ ಗೌಡರ 96ನೇ ಹುಟ್ಟುಹಬ್ಬ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಡಾ.ಕೆ.ವಿ.ಜಿ ಅವರ ಪುತ್ಥಳಿಗೆ ಪುಷ್ಪ ನಮನ.

ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಮರ ಸುಳ್ಯದ ಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ‌ ಗೌಡರ 96ನೇ ಜನ್ಮ ದಿನಾಚರಣೆಯ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ವತಿಯಿಂದ ಕುರುಂಜಿಭಾಗ್‌ನಲ್ಲಿರುವ ಡಾ.ಕೆ.ವಿ.ಜಿ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಕೆ.ವಿ.ಜಿ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡಿ ಮಾತನಾಡಿದ ಅಕಾಡೆಮಿ…

ಕೆವಿಜಿ ಪಾಲಿಟೆಕ್ನಿಕ್: ಡಾ: ಕುರಂಜಿ ವೆಂಕಟರಮಣ ಗೌಡ ಜನ್ಮದಿನಾಚರಣೆ
ಶೈಕ್ಷಣಿಕ

ಕೆವಿಜಿ ಪಾಲಿಟೆಕ್ನಿಕ್: ಡಾ: ಕುರಂಜಿ ವೆಂಕಟರಮಣ ಗೌಡ ಜನ್ಮದಿನಾಚರಣೆ

ಶಿಕ್ಷಣ ಕ್ರಾಂತಿಯ ಹರಿಕಾರ, ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಹುಟ್ಟುಹಬ್ಬದ ಪ್ರಯುಕ್ತ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಿತು .ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಕುರುಂಜಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಹಾರಾರ್ಪಣೆ ಮಾಡಿ ನುಡಿ ನಮನ ಸಲ್ಲಿಸಿದರು.ಕಾಲೇಜಿನ ವಿವಿಧ…

ಮಂಗಳೂರು : 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ಸಾಲ
ರಾಜ್ಯ

ಮಂಗಳೂರು : 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ಸಾಲ

ಮಂಗಳೂರು : 500ಕ್ಕೂ ಅಧಿಕ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ವ್ಯಕ್ತಿಯೊಬ್ಬ ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಿಂದ 2 ಕೋಟಿಗೂ ಅಧಿಕ ಸಾಲ ಪಡೆದ ಘಟನೆ ನಡೆದಿದ್ದು, ಇದೀಗ ವಂಚನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ…

ಮಂಗಳೂರು : ಮಾದಕವಸ್ತು ಸೇವನೆ; ಇಬ್ಬರ ಬಂಧನ
ರಾಜ್ಯ

ಮಂಗಳೂರು : ಮಾದಕವಸ್ತು ಸೇವನೆ; ಇಬ್ಬರ ಬಂಧನ

ಮಂಗಳೂರು: ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ-66ರ ಗೋರಿಗುಡ್ಡೆ ಸರ್ವೀಸ್‌ ರಸ್ತೆ ಬದಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಅಬ್ದುಲ್‌ ಅಝದ್‌(21)ನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಸುಲ್ತಾನ್‌ ಬತ್ತೇರಿ ಬಳಿ ಡ್ರಗ್ಸ್‌ ಸೇವನೆ…

ಬ್ರಹ್ಮರಥ ಆಗಮನ ಸಂದರ್ಭ ಗಮನ ಸೆಳೆದ ಸ್ವರ ಲಯ ಸಿಂಗಾರಿಮೇಳ ಅರಂತೋಡು ತಂಡ
ಮನೋರಂಜನೆ

ಬ್ರಹ್ಮರಥ ಆಗಮನ ಸಂದರ್ಭ ಗಮನ ಸೆಳೆದ ಸ್ವರ ಲಯ ಸಿಂಗಾರಿಮೇಳ ಅರಂತೋಡು ತಂಡ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ನೂತನವಾಗಿ ಕೊಡಮಾಡುವ ಬ್ರಹ್ಮ ರಥವು ಈ ದಿನ ಕೋಟೇಶ್ವರ ದಿಂದ ಪುತ್ತೂರಿಗೆ ಆಗಮಿಸಿದ್ದು ಈ ಸಂದರ್ಭದಲ್ಲಿ ಸ್ವರ ಲಯ ಸಿಂಗಾರಿಮೇಳ ಅರಂತೋಡು ತಂಡವು ಭಾಗವಹಿಸಿ ಪ್ರಧರ್ಶನ ನೀಡಿ ಗಮನ ಸೆಳೆಯಿತು ಕೇರಳದ ನುರಿತ ತರಬೇತಿಧಾರರಿಂದ ತರಬೇತಿ ಪಡೆದು ಕೆಲವು ದಿನಗಳ ಹಿಂದೆಯಷ್ಟೇ ರಂಗ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI