ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ಸರಕಾರ ಆದೇಶ
ರಾಜ್ಯ

ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ಸರಕಾರ ಆದೇಶ

ಉಡುಪಿ : ಕರಾವಳಿಯ ಪ್ರತಿ ಕಂಬಳಕ್ಕೂ 5 ಲ. ರೂ. ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಕಳೆದ ವರ್ಷ ಕಂಬಳಕ್ಕೆ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದ್ದರು.…

ಬಂಟ್ವಾಳ : ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ : ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

ಬಂಟ್ವಾಳ ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ಡಿ.24ರ ಮಂಗಳವಾರ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ಒಂದು ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಡಿ.…

ಬಂಟ್ವಾಳ : ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಯುವತಿಯ ಅತ್ಯಾಚಾರ..!
ರಾಜ್ಯ

ಬಂಟ್ವಾಳ : ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಯುವತಿಯ ಅತ್ಯಾಚಾರ..!

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ಕಾಮುಕನೋರ್ವನು ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಬಲವಂತದಿಂದ ಅತ್ಯಾಚಾರ ‌ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಾವೂರ ನಿವಾಸಿ ಜಯಂತ ಬಂಧಿತ ಕಾಮುಕ. ಡಿ.14ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವಿತ್ತು. ಅಂದು ಕಾರ್ಯಕ್ರಮ…

ಅರಂತೋಡು : ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ರಾಜ್ಯ

ಅರಂತೋಡು : ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ಅರಂತೋಡು: ಲಾರಿ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರಿಬ್ಬರು ಮೃತಪಟ್ಟ ಘಟನೆ ಸಂಪಾಜೆ ಬಳಿಯ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ಸಂಭವಿಸಿದೆ. ಚಿದಾನಂದ ಆಚಾರ್ಯ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಚಿದಾನಂದ ಅವರು ಸ್ಥಳದಲ್ಲಿಯೇ ಮಟ್ಟರೆ, ಸಹಸವಾರೆಯಾಗಿದ್ದ ಮಹಿಳೆಗೂ ಗಂಭೀರ ಗಾಯಗಳಾಗಿದ್ದು, ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

ಮಂಗಳೂರು : 20 ಲಕ್ಷ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ
ರಾಜ್ಯ

ಮಂಗಳೂರು : 20 ಲಕ್ಷ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗ್ ನ್ನು ಮರಳಿ ಪಡೆದಿದ್ದಾರೆ. ಬ್ಯಾಗ್ ನಲ್ಲಿ 20 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಮತ್ತು 1 ಲಕ್ಷ ರೂಪಾಯಿ ನಗದು ಇತ್ತು ಎಂದು ತಿಳಿದುಬಂದಿದೆ. ಆಗಮನ ಪ್ರದೇಶದ ನೆಲಮಹಡಿಯಲ್ಲಿರುವ ಆಹಾರ ಮತ್ತು ಪಾನೀಯ ಮಳಿಗೆಯಲ್ಲಿ…

ಮಂಗಳೂರು : ಟ್ಯಾಂಕರ್‌ ವ್ಯವಹಾರ; ನಕಲಿ ದಾಖಲೆ ಸೃಷ್ಟಿಸಿ ವಂಚನೆ
ರಾಜ್ಯ

ಮಂಗಳೂರು : ಟ್ಯಾಂಕರ್‌ ವ್ಯವಹಾರ; ನಕಲಿ ದಾಖಲೆ ಸೃಷ್ಟಿಸಿ ವಂಚನೆ

ಮಂಗಳೂರು: ಟ್ಯಾಂಕರ್‌ ವ್ಯವಹಾರಕ್ಕೆ ಸಂಬಂಧಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಡ್ಯಾರಿನ ಅಶೋಕ್‌ ಎ. ವಂಚಿಸಿರುವ ಬಗ್ಗೆ ಪ್ರವೀಣ್‌ ಕುತ್ತಾರ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರವೀಣ್‌ ಅವರು ಅಶೋಕ್‌ ಜತೆ ಟ್ಯಾಂಕರ್‌ ವ್ಯವಹಾರ ಮಾಡುತ್ತಿದ್ದು, ಅವರ ಹೆಸರಿನಲ್ಲಿ 9 ಟ್ಯಾಂಕರ್‌ಗಳಿವೆ. ಅವರು ಕುತ್ತಾರಿನಲ್ಲಿ ಹೊಟೇಲ್‌ ನಡೆಸುತ್ತಿದ್ದುದರಿಂದ ಅವರ ಬ್ಯಾಂಕ್‌ ವ್ಯವಹಾರ,…

ಮಂಗಳೂರು : ಕ್ರಿಸ್ಮಸ್ ಸಂಭ್ರಮಾಚರಣೆಗೆ ಸಜ್ಜಾಗಿದೆ ಕರಾವಳಿ
ರಾಜ್ಯ

ಮಂಗಳೂರು : ಕ್ರಿಸ್ಮಸ್ ಸಂಭ್ರಮಾಚರಣೆಗೆ ಸಜ್ಜಾಗಿದೆ ಕರಾವಳಿ

ಮಂಗಳೂರು: ಕರಾವಳಿಯು ಕ್ರಿಸ್ಮಸ್ ಸಂಭ್ರಮಕ್ಕೆ ಪೂರ್ತಿ ಸಜ್ಜಾಗಿದೆ. ಇಂದು (ಡಿ.24) ರಾತ್ರಿ ಕ್ರಿಸ್ಮಸ್ ಸಂಭ್ರಮಾಚರಣೆಗೆ ಚಾಲನೆ ಸಿಗಲಿದೆ. ಬೆತ್ಲೆಹೇಮ್ ನಗರದಲ್ಲಿ ನಡುರಾತ್ರಿಯ ವೇಳೆ ಕ್ರಿಸ್ತರ ಜನನವಾದ ಸನ್ನಿವೇಶವನ್ನು ಸ್ಮರಿಸಿ ರಾತ್ರಿ ಜಾಗತಿಕವಾಗಿ ಕ್ರಿಸ್ಮಸ್ ಜಾಗರಣೆ ನಡೆಯಲಿದೆ. ಸಂಜೆ 7 ಗಂಟೆಯಿಂದ ಚರ್ಚ್‌ಗಳಲ್ಲಿ ಕ್ಯಾರೋಲ್ ಗಾಯನ, ವಿಶೇಷ ಬಲಿಪೂಜೆ, ಜಾಗತಿಕ…

ಸುಬ್ರಹ್ಮಣ್ಯ : ಮಠದ ಅರ್ಚಕರ ಮನೆಯಲ್ಲಿ ಕಳ್ಳತನ
ರಾಜ್ಯ

ಸುಬ್ರಹ್ಮಣ್ಯ : ಮಠದ ಅರ್ಚಕರ ಮನೆಯಲ್ಲಿ ಕಳ್ಳತನ

ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರ ಮನೆಯಲ್ಲಿ ಕಳ್ಳತನವಾಗಿದೆ ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಮಠಕ್ಕೆ ತೆರಳಿದ್ದರು. ಬಳಿಕ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗ ಮುರಿದಿರುವುದು ಕಂಡುಬಂದಿತ್ತು. ಮನೆಯ ಒಳಗೆ ಹೋಗಿ…

ಜಾಗತಿಕ ಕಾಲರಾ ಮಹಾಮಾರಿಗೆ ಯೆಮನ್‌ ತತ್ತರ: WHO ಎಚ್ಚರಿಕೆ
ಅಂತರಾಷ್ಟ್ರೀಯ

ಜಾಗತಿಕ ಕಾಲರಾ ಮಹಾಮಾರಿಗೆ ಯೆಮನ್‌ ತತ್ತರ: WHO ಎಚ್ಚರಿಕೆ

2024ರಲ್ಲಿ, ಯೆಮನ್‌ನಲ್ಲಿ 249,900 ಅನುಮಾನಿತ ಕಾಲರಾ ಪ್ರಕರಣಗಳು ಮತ್ತು 861 ಸಾವುಗಳು ವರದಿಯಾಗಿವೆ.ಇದು ಜಾಗತಿಕ ಕಾಲರಾ ಪ್ರಮಾಣದ 35 ಶೇಕಡಾ ಮತ್ತು ಜಗತ್ತಿನ ಸಾವಿನ 18 ಶೇಕಡಾ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ. 2023ರ ನವೆಂಬರ್‌ನ ಹೋಲಿಕೆಯಲ್ಲಿ, ಈ ವರ್ಷ ನವೆಂಬರ್‌ನಲ್ಲಿ ಪ್ರಕರಣಗಳು ಮತ್ತು…

ದುಬೈ: ಪೊಲೀಸರ ವೇಷದಲ್ಲಿ ಅಪಹರಣ ಮತ್ತು ದರೋಡೆ ಮಾಡಿದ ಪಾಕಿಸ್ತಾನ ಮೂಲದ ನಾಲ್ವರಿಗೆ 2 ವರ್ಷ ಜೈಲು ಮತ್ತು 10 ಲಕ್ಷ ದಿರಹಂ ದಂಡ
ಅಂತರಾಷ್ಟ್ರೀಯ

ದುಬೈ: ಪೊಲೀಸರ ವೇಷದಲ್ಲಿ ಅಪಹರಣ ಮತ್ತು ದರೋಡೆ ಮಾಡಿದ ಪಾಕಿಸ್ತಾನ ಮೂಲದ ನಾಲ್ವರಿಗೆ 2 ವರ್ಷ ಜೈಲು ಮತ್ತು 10 ಲಕ್ಷ ದಿರಹಂ ದಂಡ

ದುಬೈನ ಅಲ್ ರಫಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಅಮಾನುಷ ಘಟನೆಯಲ್ಲಿ, ನಾಲ್ವರು ಪಾಕಿಸ್ತಾನ ಮೂಲದ ವ್ಯಕ್ತಿಗಳು ಇಬ್ಬರು ಭಾರತೀಯರನ್ನು ಅಪಹರಿಸಿ, ದರೋಡೆ ನಡೆಸಿದ್ದಾರೆ. ಆರೋಪಿಗಳು ತಮ್ಮ ಕೃತ್ಯವನ್ನು ಅಸಲಿ ಪೊಲೀಸರಂತೆ ತೋರುವ ವೇಷ ಧರಿಸಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯವು ನಾಲ್ವರಿಗೆ 2 ವರ್ಷ ಜೈಲು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI