ಭಾರತೀಯ ಸಮಾಜ ವಾರ್ಷಿಕ ಮಹಾಸಭೆ ಅಧ್ಯಕ್ಷರಾಗಿ ಪವಿತ್ರನ್ ಗುಂಡ್ಯ, ಕಾರ್ಯದರ್ಶಿಯಾಗಿ ರಾಜೇಶ್ ಕುತ್ತಮೊಟ್ಟೆ, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್ ಕೆ. ಸಿ ಪುನರಾಯ್ಕೆ
ಭಾರತೀಯ ಸಮಾಜ ವಲಯ ಸಮಿತಿ ಸುಳ್ಯ ಇದರ ವಾರ್ಷಿಕ ಮಹಾಸಭೆಯು ದಿನಾಂಕ 22 ರಂದು ಸಿ. ಎ ಬ್ಯಾಂಕ್ ವಾಣಿಜ್ಯ ಸಂಕೀರ್ಣ ದಲ್ಲಿ ಸಮಿತಿಯ ಅಧ್ಯಕ್ಷರಾದ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು ಕಾರ್ಯದರ್ಶಿ ರಾಜೇಶ್ ಕುತ್ತಮೊಟ್ಟೆ ಯವರು ಕಳೆದ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು ಕೋಶಾಧಿಕಾರಿ ಸುನಿಲ್…










